ಬೆಂಗಳೂರು

ಮೇಲ್ಸೇತುವೆ ಕಾಮಗಾರಿ ವಿಳಂಬ ಹಿನ್ನಲೆ-ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.21-ನಗರದ ಶಿವಾನಂದ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಮುಗಿಸುವಂತೆ ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ಸೂಚಿಸಿದರು. ಮೇಲ್ಸೇತುವೆ ಕಾಮಗಾರಿ ವಿಳಂಬ ಕುರಿತು ಸಾರ್ವಜನಿಕರಿಂದ ಬಂದ [more]

ಬೆಂಗಳೂರು

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.21-ನಾಳೆ ಅಥವಾ ನಾಳಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಇಲ್ಲವೆ, ಶುಕ್ರವಾರ ಸಚಿವರುಗಳಿಗೆ [more]

ಬೆಂಗಳೂರು

ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ಆ.21-ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿಂದು [more]

ಬೆಂಗಳೂರು

ಎಂತಹ ಸಂದರ್ಭದಲ್ಲೂ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ-ಅನರ್ಹ ಶಾಸಕರಿಗೆ ಸಿಎಂ ಅಭಯ

ಬೆಂಗಳೂರು,ಆ.21-ಯಾವುದೇ ಕಾರಣಕ್ಕೂ ನಿಮ್ಮನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸುಪ್ರೀಂಕೋರ್ಟ್ ನಿಮ್ಮ ಪರವಾಗಿ ತೀರ್ಪು ನೀಡಿದ ಹತ್ತು ದಿನದೊಳಗೆ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರಿಗೆ ಅಭಯ [more]

ಬೆಂಗಳೂರು

ಸದ್ಯದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ

ಬೆಂಗಳೂರು,ಆ.21-ಕೆಲವು ಶಾಸಕರು ಸಂಪುಟದಲ್ಲಿ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆಗೆ ಕೈ ಹಾಕಲಿದ್ದಾರೆ. ಮೊದಲಿನ ಸುತ್ತಿನಲ್ಲಿ ಯಾವ ಯಾವ [more]

ಬೆಂಗಳೂರು

ಯಾವುದೇ ಜವಾಬ್ದಾರಿ ವಹಿಸಿದರೂ ಶ್ರದ್ಧೆಯಿಂದ ನಿಭಾಯಿಸುತ್ತೇನೆ-ನೂತನ ಸಚಿವ ವಿ.ಸೋಮಣ್ಣ

ಬೆಂಗಳೂರು, ಆ.21-ನಾನು ಇಂಥದ್ದೇ ಖಾತೆ ಕೊಡಿ ಎಂದು ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿಲ್ಲ. ನನಗೆ ಯಾವುದೇ ಜವಾಬ್ದಾರಿ ವಹಿಸಿದರೂ ಶ್ರದ್ಧೆಯಿಂದ ಇಲಾಖೆಯನ್ನು ನಿಭಾಯಿಸುತ್ತೇನೆ ಎಂದು ನೂತನ ಸಚಿವ [more]

ಬೆಂಗಳೂರು

ಸಿಎಂಗೆ ತಲೆನೋವಾಗಿರುವ ಪ್ರಮುಖ ಖಾತೆಗಳಿಗೆ ಆಕಾಂಕ್ಷಿಗಳ ಪಟ್ಟು

ಬೆಂಗಳೂರು,ಆ.21-ಗಜ ಪ್ರಸವದಂತಿದ್ದ ಸಚಿವಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಪ್ರಮುಖ ಖಾತೆಗಳ ಮೇಲೆ ಸಚಿವರು ಕಣ್ಣಿಟ್ಟಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ [more]

ಬೆಂಗಳೂರು

ಕದ್ದಾಲಿಕೆಯಿಂದ ಬಹಿರಂಗಗೊಂಡ ಮಾಹಿತಿಯು ತನಿಖೆಯ ವ್ಯಾಪ್ತಿಗೆ ಒಳಪಡಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.21- ಟೆಲಿಪೋನ್ ಕದ್ದಾಲಿಕೆ ತನಿಖೆಯ ವೇಳೆ ಬಹಿರಂಗಗೊಳ್ಳುವ ಮಾಹಿತಿಗಳನ್ನು ಆಧರಿಸಿ ನೀತಿಗೆಟ್ಟ ಅಕ್ರಮಗಳು, ಲಂಚಕೊಡಕೊಳ್ಳುವ ವ್ಯವಹಾರಗಳು, ರಾಜ್ಯದ್ರೋಹದ ಕೆಲಸಗಳು ತನಿಖೆಗೆ ಒಳಪಡಬೇಕು ಎಂದು ಮಾಜಿ ಸಚಿವ [more]

ಬೆಂಗಳೂರು

ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರ ಚರ್ಚೆ

ಬೆಂಗಳೂರು, ಆ.21- ಈಗಾಗಲೇ ವಿಸರ್ಜನೆಗೊಂಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಲು ಮತ್ತು ವಿಪಕ್ಷ ನಾಯಕನ ಆಯ್ಕೆ ಸಂಬಂದ ನಾಳೆ ಹೈ ಕಮಾಂಡ್ ಜೊತೆ ರಾಜ್ಯ [more]

ಬೆಂಗಳೂರು

ಸೈನಿಕರಿಲ್ಲದೆ ಯುದ್ಧ ಮಾಡುವಂತಹ ದುಸ್ಥಿತಿಗೆ ತಲುಪಿದ ಕೆಪಿಸಿಸಿ

ಬೆಂಗಳೂರು, ಆ.21- ಯುದ್ದ ಕಾಲದಲ್ಲಿ ಶಸ್ತ್ರಭ್ಯಾಸ ಎಂಬ ಅಲಸ್ಯದಿಂದ ಹೊರ ಬರದ ಕಾಂಗ್ರೆಸ್, ಉಪಚುನಾವಣೆಗಳು ಎದುರಿಗಿದ್ದರೂ ಪಕ್ಷದ ಪದಾಧಿಕಾರಿಗಳ ನೇಮಕ ಮಾಡದೆ ನಿರ್ಲಿಪ್ತವಾಗಿರುವುದು ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. [more]

ಬೆಂಗಳೂರು

ರಾಜಕಾರಣದಲ್ಲಿ ಯಾರು ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ-ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು,ಆ.21-ನನಗೆ ಸಚಿವ ಸ್ಥಾನ ಬೇಡ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಉಮೇಶ್‍ಕತ್ತಿ ಅವರನ್ನು ಸಮಾಧಾನ ಪಡಿಸಿ ಸರ್ಕಾರ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವಂತಾದರೆ ಸಾಕು ಎಂದು ಮಾಜಿ [more]

ರಾಜ್ಯ

ಬಾದಾಮಿ ಕ್ಷೇತ್ರ ಪ್ರವಾಸದಲ್ಲಿರುವ ಸಿದ್ದರಾಮಯ್ಯ

ಕಳೆದ ಮೂರು ದಿನಗಳಿಂದ ಬಾದಾಮಿ ಕ್ಷೇತ್ರ ಪ್ರವಾಸದಲ್ಲಿರುವ ಸಿದ್ದರಾಮಯ್ಯ  ಅವರು ಇಂದು ಸಹ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲು ಆಲಿಸಿದರು. [more]

ರಾಷ್ಟ್ರೀಯ

ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆಗೆ ಅಮೆರಿಕ ಮುಂದು: ಮೋದಿ – ಇಮ್ರಾನ್ ಸಭೆ!

ನವದೆಹಲಿ: ಜಮ್ಮು–ಕಾಶ್ಮೀರದ ವಿಚಾರವನ್ನು ಚರ್ಚಿಸಲು ಪಾಕ್​​ ಮತ್ತು ಭಾರತ ಸದ್ಯದಲ್ಲೇ ಮುಖಾಮುಖಿಯಾಗಲಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್​​ ನೇತೃತ್ವದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್​​ [more]

ರಾಷ್ಟ್ರೀಯ

ಐಎನ್ಎಕ್ಸ್ ಪ್ರಕರಣ: ಪಿ.ಚಿದಂಬರಂ ವಿರುದ್ಧ ಲುಕ್​ಔಟ್​ ನೊಟೀಸ್

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪಿ. ಚಿದಂಬರಂ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ರದ್ದು ಮಾಡಿ ಬೆನ್ನಿಗೆ ಮಾಜಿ ಹಣಕಾಸು ಸಚಿವ ಸುಪ್ರೀಂ [more]

ರಾಷ್ಟ್ರೀಯ

ಚಿದಂಬರಂ ಇನ್ನೂ ಪತ್ತೆಯಿಲ್ಲ ; ಇಂದು ಸುಪ್ರೀಂನಲ್ಲಿ ಸಿಗುತ್ತಾ ನಿರೀಕ್ಷಣಾ ಜಾಮೀನು?

ನವದೆಹಲಿ: ಐಎನ್ಎಕ್ಸ್. ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜೀ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಮಂಗಳವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಮೇಲೆ ಹಲ್ಲೆ ನಡೆಸಿದ್ದ ಪಾಕ್ ಸೈನಿಕನ ಹತ್ಯೆಗೈದ ಭಾರತೀಯ ಯೋಧರು

ನವದೆಹಲಿ: ಇದೇ ವರ್ಷ ಫೆ. 27ರಂದು ಪಾಕಿಸ್ತಾನದಲ್ಲಿ ಪತನಗೊಂಡಿದ್ದ ಯುದ್ಧವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನಿ ಸೈನಿಕರು ವಶಕ್ಕೆ ಪಡೆದಿದ್ದರು. ಈ ವೇಳೆ ವರ್ಧಮಾನ್​ ಮೇಲೆ [more]

ರಾಜ್ಯ

ಕಟ್ಟರ್​ ಹಿಂದೂತ್ವವಾದಿ ನಳಿನ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್​ ಕಟೀಲು ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮೃದು ಹಿಂದೂವಾದಿ [more]

ರಾಜ್ಯ

ಹೊಸ ಸಚಿವರು…????

1 ಆರ್.ಅಶೋಕ್ – ಗೃಹ, ಬೆಂಗಳೂರು ಅಭಿವೃದ್ಧಿ 2 ಈಶ್ವರಪ್ಪ – ಲೋಕೋಪಯೋಗಿ 3 ಜಗದೀಶ್ ಶೆಟ್ಟರ್ – ಕಂದಾಯ 4 ಶ್ರೀರಾಮುಲು – ಸಮಾಜ ಕಲ್ಯಾಣ [more]

ರಾಜ್ಯ

ಕೆಎಸ್‍ಆರ್‍ಟಿಸಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು, ಆ.20- ಕೆಎಸ್‍ಆರ್‍ಟಿಸಿಗೆ ಅಂಬಾರಿ ಡ್ರೀಮ ಕ್ಲಾಸ್- ಕನಸಿನೊಂದಿಗೆ ಪ್ರಯಾಣಿಸಿ ಎಂಬ ಬ್ರಾಂಡಿಂಗ್‍ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ [more]

ರಾಜ್ಯ

ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು,ಆ.20- ಸಚಿವರ ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ಶಾಸಕರು ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ತಮ್ಮ [more]

ರಾಜ್ಯ

ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಆರೋಗ್ಯಕರ ಮೌಲ್ಯಗಳಿವೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

 ಬೆಂಗಳೂರು, ಆ.20- ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಆರೋಗ್ಯಕರ ಮೌಲ್ಯಗಳಿದ್ದು, ಅವುಗಳನ್ನು ಆಧುನಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕರೆ ನೀಡಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ವೇಮಗಲ್ [more]

ರಾಜ್ಯ

ಸಚಿವ ಸ್ಥಾನ ಸಿಗದವರ ಅಸಮಾಧಾನ

ಬೆಂಗಳೂರು, ಆ.20- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ಸಿಗದವರ ಅಸಮಾಧಾನಗಳ ಅಲ್ಲಲ್ಲಿ ಕೇಳಿ ಬರಲಾರಂಭಿಸಿವೆ. ಮಂತ್ರಿಮಂಡಲ ವಿಸ್ತರಣೆ ವೇಳೆ ಬೆಳಗಾವಿಯ ಅರಭಾವಿ ಶಾಸಕ ಬಾಲಚಂದ್ರ [more]

ರಾಜ್ಯ

ಚಂದಿರನ ಕಕ್ಷೆಗೆ ಚಂದ್ರಯಾನ-2 ಗಗನನೌಕೆ ಯಶಸ್ವಿ ಸೇರ್ಪಡೆ

ಬೆಂಗಳೂರು, ಆ.20-ಚಂದ್ರಯಾನ-2 ಅಭಿಯಾನದ ಮೂಲಕ ವಿಶ್ವದ ಗಮನ ಸೆಳೆದಿರುವ ಭಾರತ ಇಂದು ಶಶಾಂಕನ ಮೇಲೆ ಕಠಿಣ ಸವಾಲಿನ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಚಂದಿರನ ಕಕ್ಷೆಗೆ ಚಂದ್ರಯಾನ-2 ಗಗನನೌಕೆ ಯಶಸ್ವಿಯಾಗಿ [more]