ಉತ್ತರ ಕರ್ನಾಟಕದಲ್ಲಿ ಇದುವರೆಗೂ ಕಂಡರೆಯದ ಪ್ರವಾಹ ನೋಡಿದ್ದೇವೆ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಆ.19- ಬೆಂಗಳೂರಿನ ರಾಮಮೂರ್ತಿನಗರ ಎನ್‍ಆರ್‍ಐ ಬಡಾವಣೆಯಲ್ಲಿ ಪುಣ್ಯಭೂಮಿ ಸೇವಾ ಫೌಂಡೇಷನ್ ವತಿಯಿಂದ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಸಾಮಾಗ್ರಿಗಳನ್ನು ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ತಲುಪಿಸಲಾಯಿತು. ಬೆಳಗಾವಿ ಗ್ರಾಮಾಂತರ [more]




