ಹಸಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ ಮೇಯರ್
ಬೆಂಗಳೂರು,ಆ.17- ನಮ್ಮ ಕಸ ನಮ್ಮ ಜವಾಬ್ದಾರಿ ಎಂಬ ಘೋಷ ವಾಕ್ಯದೊಂದಿಗೆ ಇನ್ನು ಮುಂದೆ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ತ್ಯಾಜ್ಯವನ್ನು ಆವರಣದಲ್ಲೇ ಸಂಸ್ಕರಣೆ [more]
ಬೆಂಗಳೂರು,ಆ.17- ನಮ್ಮ ಕಸ ನಮ್ಮ ಜವಾಬ್ದಾರಿ ಎಂಬ ಘೋಷ ವಾಕ್ಯದೊಂದಿಗೆ ಇನ್ನು ಮುಂದೆ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ತ್ಯಾಜ್ಯವನ್ನು ಆವರಣದಲ್ಲೇ ಸಂಸ್ಕರಣೆ [more]
ಬೆಂಗಳೂರು,ಆ.17- ನಮ್ಮ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಹಾಗೂ ಇಂದಿರಾಕ್ಯಾಂಟಿನ್‍ಗೆ ಕತ್ತರಿ ಹಾಕಿದರೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]
ಬೆಂಗಳೂರು,ಆ.17- ನಗರದಲ್ಲಿ ಸಮರ್ಪಕ ಘನತ್ಯಾಜ್ಯ ವಿಲೇವಾರಿಗೆ ಆಯಾ ವಾರ್ಡ್‍ಗಳ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ [more]
ಬೆಂಗಳೂರು,ಆ.17- ಪ್ರವಾಹ ಪೀಡಿತ ಪ್ರದೇಶಗಳ ಎಲ್ಲಾ ಗ್ರಾಮಗಳಲ್ಲೂ ಮುಂದಿನ ಒಂದು ವರ್ಷದ ವರೆಗೆ ಇಂದಿರಾಕ್ಯಾಂಟಿನ್ ಮಾದರಿಯಲ್ಲಿ ರಿಯಾಯ್ತಿ ದರದ ಆಹಾರ ಪೂರೈಕೆಗೆ ತಕ್ಷಣವೇ ಕ್ಯಾಂಟಿನ್ ಪ್ರಾರಂಭಿಸಲು ಕಾಂಗ್ರೆಸ್‍ನ [more]
ಬೆಂಗಳೂರು,ಆ.17-ಪೀಠೋಪಕರಣ ಹಾಗೂ ಕುಶನ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಳಗಿನ ಜಾವ ಶಾರ್ಟ್‍ಸಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡು ಒಬ್ಬ ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಡಿ.ಜೆ.ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ನವದೆಹಲಿ,ಆ.17- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 15ಕ್ಕೂ ಹೆಚ್ಚು ಸಚಿವರು ಮೊದಲ ಹಂತದಲ್ಲೇ ಸೇರ್ಪಡೆಯಾಗಲಿದ್ದಾರೆ. ಸೋಮವಾರ 12 ಗಂಟೆಗೆ ರಾಜಭವನದ [more]
ನವದೆಹಲಿ,ಆ.17- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸ ಬಿಟ್ಟು ಸರ್ಕಾರಕ್ಕೆ ಅಗತ್ಯವಿದ್ದರೆ ರಚನಾತ್ಮಕ ಸಲಹೆ ನೀಡಲಿ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ನೆರೆಪೀಡಿತ [more]
ನವದೆಹಲಿ; ಕಗ್ಗಂಟಾಗಿರುವ ರಾಜ್ಯ ಸಚಿವ ಸಂಪುಟ ರಚನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [more]
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಯಾದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ಅಥವಾ ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ಜನತೆ ದಂಗೆ ಏಳಬಹುದು ಎಂದು [more]
ಜಮ್ಮು: ಇಷ್ಟು ದಿನಗಳ ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರಾರಂಭವಾಗಿದೆ. ಇಂದು ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ [more]
ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಬಾಗಿಲು ಬಡಿದಿದ್ದ ಪಾಕಿಸ್ತಾನಕ್ಕೆ ಅಲ್ಲೂ ತೀವ್ರ ಮುಖಭಂಗವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳು ಸಲಹೆ [more]
ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ನಿನ್ನೆ ಮಧ್ಯರಾತ್ರಿ ಕೇಂದ್ರ ಗೃಹಸಚಿವ ಅಮಿತ್ ಶಾ, ಆರೋಗ್ಯ ಸಚಿವ ಡಾ. [more]
ಆಗಸ್ಟ್ 15 ರಂದು ತರಕಾರಿ ಮಾರುವವರೊಬ್ಬರು ತರಕಾರಿ ಧ್ವಜವನ್ನ ತರಕಾರಿ ಬುಟ್ಟಿ ಮೇಲೆ ನೆಟ್ಟಿರುವುದು
ಮೈಸೂರು-ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಡುವೆ ದಸರಾ ಗಜಪಯಣಕ್ಕೆ ದಿನಾಂಕ ನಿಗಧಿಯಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಸ್ಟ್ [more]
ಬೆಂಗಳೂರು,ಆ.16-“ಕೇಂದ್ರ ಸರ್ಕಾರ ನಮ್ಮ ಫೋನ್ ಟ್ಯಾಪ್ ಮಾಡುತ್ತಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ [more]
ಬೆಂಗಳೂರು,ಆ.16- ಐಎಂಎ ಜ್ಯೂವೆಲರಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್ ಐ ಟಿ ಪೊಲೀಸರು ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಇದರ ಬೆನ್ನಲ್ಲೆ ಶುಕ್ರವಾರವೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ [more]
ಬೆಂಗಳೂರು,ಆ.16- ಹರ್ಷದ ಕೂಳಿಗೆ ವರ್ಷದ ಕೂಳಿನ್ನು ನಂಬಿಕೊಂಡು ಕೆಟ್ಟರು ಎಂಬ ನಾಣ್ನುಡಿಯಂತೆ ಕೇಂದ್ರ ಸರ್ಕಾರ ಪ್ರವಾಹ ಪೀಡಿತ ರಾಜ್ಯಕ್ಕೆ ಪರಿಹಾರ ನೀಡುತ್ತಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಶುಕ್ರವಾರ [more]
ಬೆಂಗಳೂರು,ಆ.16-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧತೆಯಿಂದ ಅನ್ನಭಾಗ್ಯ ಯೋಜನೆಯನ್ನು ತಂದಿದ್ದಾರೆ. ನಮ್ಮ ಹಳೆ ಯೋಜನೆ ಕೈ ಬಿಡುವುದು ಸರಿಯಲ್ಲ. ರದ್ದು ಪಡಿಸುವುದನ್ನು ಮಾಡಬಾರದು.ನಮ್ಮ ಯೋಜನೆಗೆ ಬಗ್ಗೆ ನಮಗೆ ಬದ್ಧತೆಯಿದೆ.ದ್ವೇಷದ [more]
ಬೆಂಗಳೂರು,ಆ.16-ಸರ್ಕಾರದ ವರ್ಗಾವಣೆಯನ್ನ ಪ್ರಶ್ನಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿ ( ಸಿ ಎ ಟಿ ) ಮೆಟ್ಟಿಲೇರಿದ್ದ ಅಲೋಕ್ ಕುಮಾರ್ ಏಕಾಏಕಿ ತಮ್ಮ ಅರ್ಜಿ ಹಿಂಪಡೆಯುವ ಮೂಲಕ ಅಚ್ಚರಿ [more]
ಚಾಮರಾಜನಗರ,ಆ.16-ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ನಗರದ ಸೆಂಟ್ ಜಾನ್ಸ್ ಸ್ಕೂಲ್ ಬಳಿಯ ಜಮೀನೊಂದರಲ್ಲಿ [more]
ಬೆಂಗಳೂರು,ಆ.16-ಪ್ರವಾಹ ಪೀಡಿತ ಪ್ರದೇಶಗಳಿಗೆ 10 ಕೋಟಿ ನೆರವು ನೀಡುವ ಸಂಸ್ಥೆಗಳ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಆಕ್ಷೇಪ ಕೇಳಿ ಬಂದಿರುವ ಹಿನ್ನೆಲೆ, ಈ [more]
ಬೆಂಗಳೂರು,ಆ.16- ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸರ್ಕಾರ ಉರುಳಿಸಿದವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ. ಕೋರ್ಟಿನಲ್ಲಿ ತಮ್ಮ ರಾಜಕೀಯ [more]
ಬೆಂಗಳೂರು,ಆ.16-ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅವರಿಗೆ ಸಂಕಷ್ಟಗಳೇ ಎದುರಾಗುತ್ತಿದೆ. ಯಾವ ಕಡೆ ಹೋದರೂ ಮಾಜಿ ಸಿಎಂ ಸಿಕ್ಕಿ ಬೀಳುತ್ತಿದ್ದಾರೆ. ಪೋನ್ ಟ್ಯಾಪಿಂಗ್ [more]
ಬೆಂಗಳೂರು,ಆ.16- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ಯೋಜನೆಗೆ ಪೂರಕವಾಗಿ ಕೃಷಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಹೆಚ್ಚುವರಿ 4 ಸಾವಿರ ರೂಪಾಯಿ ನೀಡುವ ಯೋಜನೆಗೆ [more]
ಬೆಂಗಳೂರು- ಜೆಡಿಎಸ್ ಶಾಸಕ, ಮಾಜಿ ಸಚಿವ ಜಿಟಿ.ದೇವೇಗೌಡ ಅವರು ಇತ್ತೀಚೆಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಪಕ್ಷ ಬದಲಿಸುವ ಉದ್ದೇಶ ಈ ಭೇಟಿಯ ಹಿಂದೆ ಇದೆ ಎಂಬ ಅನುಮಾನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ