ಬೆಂಗಳೂರು

ಆ.11ರ ನಂತರ ಮಳೆ ಇಳಿಮುಖವಾಗುವ ಸಾಧ್ಯತೆ

ಬೆಂಗಳೂರು,ಆ.10- ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬೀಳುತ್ತಿರುವ ಕುಂಭದ್ರೋಣ ಮಳೆ ನಾಳೆಯಿಂದ ಇಳಿಮುಖವಾಗುವ ಸಾಧ್ಯತೆಗಳಿವೆ. ಇಂದು ಕೂಡ ಈ ಭಾಗದಲ್ಲಿ [more]

No Picture
ಬೆಂಗಳೂರು

ಸರ್ಕಾರಿ ನೌಕರರ ಸಂಘದಿಂದ 150 ಕೋಟಿ ರೂ. ದೇಣಿಗೆ

ಬೆಂಗಳೂರು, ಆ.10- ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘ 150 ಕೋಟಿ ರೂ. ದೇಣಿಗೆ ನೀಡಲು ನಿರ್ಧರಿಸಿದೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ರಾಜ್ಯ

ಸಿಎಂ ತುರ್ತು ಸುದ್ದಿಗೋಷ್ಠಿ; ಎಷ್ಟೇ ಖರ್ಚಾದ್ರೂ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ಆಶ್ವಾಸನೆ!

ಬೆಂಗಳೂರು; ರಾಜ್ಯದಲ್ಲಿ ನೆರೆ ಪರಿಸ್ಥಿತಿ ಕೈ ಮೀರಿದೆ. 16 ಜಿಲ್ಲೆಯ 80 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ, ಅಪಾರ ಸಂಖ್ಯೆಯ ಜನ ಮನೆ–ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ, ಇವರು [more]

ರಾಷ್ಟ್ರೀಯ

66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಪ್ರಶಸ್ತಿಯಲ್ಲಿ ಸಿಂಹಪಾಲು

ಹೊಸದಿಲ್ಲಿ: 2018 ನೇ ಸಾಲಿನ 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದೆ. ಈ ಬಾರಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡಕ್ಕೆ 11 ಪ್ರಶಸ್ತಿಗಳು ಒಲಿದು [more]

ರಾಷ್ಟ್ರೀಯ

ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!

ನವದಹೆಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರನ್ನು [more]

ರಾಷ್ಟ್ರೀಯ

ಹೆದರುವ ಅಗತ್ಯವಿಲ್ಲ, ಅರುಣ್​ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ; ಏಮ್ಸ್​ ಆಸ್ಪತ್ರೆ ವೈದ್ಯರ ಸ್ಪಷ್ಟನೆ

ನವದೆಹಲಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್​ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್​ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ ಎಂದು [more]

ರಾಜ್ಯ

ರೌದ್ರಾವತಾರ ತಾಳಿದ ನೇತ್ರಾವತಿ; ದಕ್ಷಿಣ ಕನ್ನಡದಲ್ಲಿ ಮರುಕಳಿಸುತ್ತಾ 45 ವರ್ಷಗಳ ಹಿಂದಿನ ಮಹಾಪ್ರವಾಹ?

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕರಾವಳಿಯೂ ಪ್ರವಾಹಕ್ಕೆ ಬಲಿಯಾಗುವ ಸಾಧ್ಯತೆ ಎದುರಾಗಿದೆ. 2 ದಿನಗಳಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, [more]

ರಾಜಕೀಯ

ಶಾಸಕ ಕುಲದೀಪ್ ಸಿಂಗ್ ಸೆನೆಗರ್ ವಿರುದ್ಧ ಆರೋಪ ದಾಖಲು

ನವದೆಹಲಿ, ಆ.9- ಉತ್ತರ ಪ್ರದೇಶದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ [more]

ಅಂತರರಾಷ್ಟ್ರೀಯ

ಉಭಯ ದೇಶಗಳು ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು- ಅಂಟೋನಿಯೋ ಗುಟೆರ್ರಸ್

ವಿಶ್ವಸಂಸ್ಥೆ, ಆ.9- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿಯನ್ನು ಭಾರತ ರದ್ದುಗೊಳಿಸಿದ ನಂತರ ಪಾಕಿಸ್ತಾನದಿಂದ ರಾಜತಾಂತ್ರಿಕ ಸಂಬಂಧ ಕಡಿತ ಮತ್ತು [more]

ರಾಷ್ಟ್ರೀಯ

ಕೇಂದ್ರ ಸರ್ಕಾರ ಭೂಮಿ ಪಡೆಯುವಲ್ಲಿ ಮಾತ್ರ ಯಶಸ್ವಿ -ಕಾಶ್ಮೀರಿಗಳ ಹೃದಯವನ್ನು ಗೆದ್ದಿಲ್ಲ

ನವದೆಹಲಿ/ಶ್ರೀನಗರ, ಆ.9- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನದ 370ನೇ ವಿಧಿ ರದ್ದತಿ ಕ್ರಮವನ್ನು ಪ್ರಧಾನಿ ಮೋದಿ ಬಲವಾಗಿ ಸಮರ್ಥಿಸಿಕೊಂಡಿದ್ದರೂ ಕಾಶ್ಮೀರ ಕಣಿವೆ ಜನತೆಗೆ [more]

ಮನರಂಜನೆ

ಭಾರತ ಸರ್ಕಾರದ ವಿರುದ್ಧ ಪಾಕಿಸ್ತಾನ ಮತ್ತೊಂದು ಸೇಡಿನ ಕ್ರಮ

ಇಸ್ಲಾಮಾಬಾದ್, ಆ.9- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಭಾರತ ಸರ್ಕಾರದ ವಿರುದ್ಧ ಪಾಕಿಸ್ತಾನ ಮತ್ತೊಂದು ಸೇಡಿನ ಕ್ರಮ ಅನುಸರಿಸಿದೆ. [more]

ರಾಷ್ಟ್ರೀಯ

ಕ್ವಿಟ್ ಇಂಡಿಯಾ ಚಳುವಳಿಗೆ ಇಂದು 77ನೇ ವರ್ಷಾಚರಣೆ

ನವದೆಹಲಿ, ಆ.9- ಭಾರತ ಸ್ವಾತಂತ್ರ ಸಂಗ್ರಾಮದ ಮಹತ್ವದ ಹೋರಾಟಗಳಲ್ಲಿ ಅತ್ಯಂತ್ರ ಪ್ರಮುಖವಾದ ಕ್ವಿಟ್ ಇಂಡಿಯಾ (ಭಾರತ ಬಿಟ್ಟು ತೊಲಗಿ)ಚಳುವಳಿಗೆ ಇಂದು 77ನೇ ವರ್ಷಾಚರಣೆ. ಈ ನಿಮಿತ್ತ ರಾಷ್ಟ್ರಪತಿ [more]

ರಾಷ್ಟ್ರೀಯ

ನಾಳೆ ಕಾಂಗ್ರೆಸ್ ಕಾರ್ಯಕಾರಿಣಿಯ ಮಹತ್ವದ ಸಭೆ

ನವದೆಹಲಿ, ಆ.9- ರಾಜಧಾನಿ ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಕಾರ್ಯಕಾರಿಣಿ(ಸಿಡಬ್ಲೂಸಿ)ಯ ಮಹತ್ವದ ಸಭೆ ನಡೆಯಲಿದ್ದು, ತೆರವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. [more]

ರಾಷ್ಟ್ರೀಯ

ಭೂ ಕುಸಿತದಿಂದ ಈವರೆಗೆ 70ಕ್ಕೂ ಹೆಚ್ಚು ಮಂದಿ ಬಲಿ

ತಿರುವನಂತಪುರಂ/ ಮುಂಬೈ,ಆ.9- ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನಿರಂತರ ಮಳೆ, ಪ್ರವಾಹ ಹಾಗೂ ಭೂ ಕುಸಿತದಿಂದ ಈವರೆಗೆ 70ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಈ ಎರಡೂ [more]

ಬೆಂಗಳೂರು

ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಬೆಂಗಳೂರು, ಆ.9-ನಾಡಿನೆಲ್ಲೆಡೆ ಇಂದು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಭಕ್ತರು ಪೂಜೆ ಸಲ್ಲಿಸಿದರು. ಅಲ್ಲದೆ, ಮನೆಗಳಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ [more]

ರಾಷ್ಟ್ರೀಯ

ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣ-ನಾಲ್ಕನೇ ದಿನವೂ ಮುಂದುವರಿದ ವಿಚಾರಣೆ

ನವದೆಹಲಿ, ಆ.9- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕನೆ ದಿನವಾದ ಇಂದು ಕೂಡ ಮುಂದುವರಿಸಿದೆ. ಮುಖ್ಯ ನ್ಯಾಯಮೂರ್ತಿ [more]

ಬೆಂಗಳೂರು

ನೆರೆ ಪರಿಹಾರಕ್ಕೆ ಒಂದು ತಿಂಗಳ ವೇತನ ನೀಡಲಿರುವ ಜೆಡಿಎಸ್ ಶಾಸಕರು

ಬೆಂಗಳೂರು,ಆ.9-ಕಳೆದ ಒಂದು ವಾರದಿಂದ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕೆ ಜೆಡಿಎಸ್‍ನ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ

ಬೆಂಗಳೂರು, ಆ.9- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಎಆರ್‍ಎಸ್, ಹೇಮಾವತಿ ಜಲಾಶಯಗಳು ಭರ್ತಿಯಾಗುವ ಆಶಾಭಾವನೆ ಮೂಡಿಸಿವೆ. [more]

ಶಿವಮೊಗ್ಗಾ

ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೆರಡು ದಿನಗಳು ಮಳೆ

ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಪಶ್ಚಿಮಘಟ್ಟ [more]

ಬೆಂಗಳೂರು

ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ

ಬೆಂಗಳೂರು,ಆ.9- ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ, ಹೊಸ ಪಿಂಚಣಿ ರದ್ದುಪಡಿಸಿ ಹಳೆ ಮಾದರಿ ಜಾರಿ, ಖಾಲಿ ಇರುವ ಹುದ್ದೆಗಳ ಭರ್ತಿ, ನೌಕರರ ಹಿತರಕ್ಷಣೆ, ವೇತನ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಂಗಳೂರು

ರಾಜಧಾನಿಗೂ ಎದುರಾಗಲಿರುವ ಜಲ ಗಂಡಾಂತರ

ಬೆಂಗಳೂರು, ಆ.9- ಅಯ್ಯೋ.. ಅಯ್ಯಯ್ಯೋ… ಇಡೀ ಉತ್ತರ ಕರ್ನಾಟಕ ಮಳೆಯಿಂದ ತತ್ತರಿಸಿ ಹೋಗಿದೆ. ಅಲ್ಲಿನ ಜನ ಜೀವನ ಮಾಡೋದು ಕಷ್ಟಸಾಧ್ಯ. ನಾವೇ ಪುಣ್ಯವಂತರು ಅಂದುಕೊಂಡಿರಾ… ಹೀಗಂತ ನೀವು [more]

ಬೆಂಗಳೂರು

ಬಿಜೆಪಿಯ ಜನಪ್ರತಿನಿಧಿಗಳು ಒಂದು ತಿಂಗಳ ವೇತನವನ್ನು ಸಂತ್ರಸ್ಥರಿಗೆ ನೀಡಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.9- ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ತಮ್ಮ ಒಂದು ತಿಂಗಳ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಬೇಕೆಂದು [more]