ರಾಷ್ಟ್ರೀಯ

ಆ. 6ರಿಂದ ಪ್ರತಿನಿತ್ಯ ಅಯೋಧ್ಯ ವಿವಾದ ಕುರಿತು ವಿಚಾರಣೆ

ನವದೆಹಲಿ, ಆ.2- ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ರಾಮಜನ್ಮ ಭೂಮಿ-ಬಾಬರಿ ಮಸೀದಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಫ್.ಸಿ.ಎ.ಖಲ್ಫವುಲ್ಲಾ ನೇತೃತ್ವದ ಮಧ್ಯಸ್ಥಿಕೆ ಸಂಧಾನ ಸಮಿತಿಯ ಪ್ರಕ್ರಿಯೆ [more]

ಮನರಂಜನೆ

ಪ್ರೀತಿಗೆ ವಯಸ್ಸು ಮತ್ತು ಅಂತಸ್ತುಗಳ ಭೇದ-ಭಾವವಿಲ್ಲ

ಮುಂಬೈ, ಆ.2– ಲವ್ ಈಸ್ ಬ್ಲೈಂಡ್ ಈ ಪ್ರಸಿದ್ಧ ಆಂಗ್ಲ ಗಾದೆ ಮಾತು ಎಷ್ಟೋ ಸಂದರ್ಭಗಳಲ್ಲಿ ನಿಜವಾಗಿದೆ. ಪ್ರೀತಿಗೆ ವಯಸ್ಸು ಮತ್ತು ಅಂತಸ್ತುಗಳ ಭೇದ-ಭಾವ ಇಲ್ಲ. ಮಾಜಿ [more]

ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಉಗ್ರ ನಿಗ್ರಹ ತಿದ್ದುಪಡಿ ವಿಧೇಯಕ

ನವದೆಹಲಿ, ಆ.2– ಭಾರೀ ಚರ್ಚೆಯಿಂದ ಕುತೂಹಲ ಕೆರಳಿಸಿದ್ದ ಉಗ್ರ ನಿಗ್ರಹ ತಿದ್ದುಪಡಿ ವಿಧೇಯಕ ಇಂದು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಪರ-ವಿರೋಧ ಅಭಿಪ್ರಾಯಗಳ ಚರ್ಚೆ ನಡುವೆ ಈ ವಿಧೇಯಕವನ್ನು ಮತಕ್ಕೆ [more]

ರಾಷ್ಟ್ರೀಯ

ಸಂಸದ ಅಜಂಖಾನ್ ವಿರುದ್ಧ ಇಸಿಐಆರ್ ದಾಖಲಿಸಿದ ಇಡಿ

ಲಖನೌ, ಆ.2– ವಿವಾದತ್ಮಕ ಮತ್ತು ಆಕ್ಷೇಪಾರ್ಹ ಹೇಳಿಕೆಗಳ ಮೂಲಕ ಬಿಜೆಪಿ ಸಂಸದರ ಕೆಂಗಣ್ಣಿಗೆ ಗುರಿಯಾಗಿದ್ದ ಸಮಾಜವಾದಿ ಪಕ್ಷ ಮುಖಂಡ ಮತ್ತು ಸಂಸದ ಅಜಂಖಾನ್ ವಿರುದ್ಧ ಅಕ್ರಮ ಭೂ [more]

ರಾಷ್ಟ್ರೀಯ

ಕಣೆವೆ ರಾಜ ಕಾಶ್ಮೀರಕ್ಕೇ ಮತ್ತೆ 25000 ಯೋಧರ ರವಾನೆ

ಶ್ರೀನಗರ, ಆ.2– ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಮತ್ತೆ 25,000 ಯೋಧರನ್ನು ಕಾನೂನು ಮತ್ತು ಸುವ್ಯವಸ್ಥೇ ಕಾಪಾಡಲು ನಿಯೋಜಿಸಿದೆ. ಮೇಲ್ನೋಟಕ್ಕೆ ಇದು ಭದ್ರತಾ ಕ್ರಮಗಳಂತೆ ಕಂಡು [more]

ರಾಷ್ಟ್ರೀಯ

ಭಾರೀ ವಿಧ್ವಂಸಕ ದಾಳಿಗೆ ಸಜ್ಜಾಗಿರುವ ಪಾಕಿಸ್ತಾನದ ಜೈಷ್-ಎ-ಮಹಮದ್ (ಜೆಇಎ)

ಶ್ರೀನಗರ, ಆ.2– ಭಾರತೀಯ ಸೇನಾ ಪಡೆಗಳ ಮೇಲೆ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಜೈಷ್-ಎ-ಮಹಮದ್ (ಜೆಇಎ) ಭಯೋತ್ಪಾದನೆ ಸಂಘಟನೆಯಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಆತಂಕ ಎದುರಾಗಿದೆ. [more]

ರಾಷ್ಟ್ರೀಯ

ಪತ್ರಕರ್ತ ರವೀಶ್‍ಕುಮಾರ್‍ರವರಿಗೆ ಪ್ರತಿಷ್ಠಿತ ರಾಮೊನ್ ಮ್ಯಾಗ್ಸೆಸೆ ಪ್ರಶಸ್ತಿ

ಮನಿಲ್ಲಾ, ಆ.2– ಭಾರತದ ಹಿರಿಯ ಪತ್ರಕರ್ತ ರವೀಶ್‍ಕುಮಾರ್ ಅವರಿಗೆ ಪ್ರತಿಷ್ಠಿತ ರಾಮೊನ್ ಮ್ಯಾಗ್ಸೆಸೆ ಪ್ರಶಸ್ತಿ ಘೋಷಿಸಲಾಗಿದೆ. ಏಷಿಯಾದ ನೋಬೆಲ್ ಪ್ರಶಸ್ತಿ ಎಂದೇ ಪರಿಗಣಿತವಾಗಿರುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು [more]

ರಾಷ್ಟ್ರೀಯ

ಅನಗತ್ಯ ಭಯ ಬೇಡ: ಕಾಶ್ಮೀರದಲ್ಲಿ ಸೇನೆ ಜಮಾವಣೆ ಕುರಿತು ರಾಜ್ಯಪಾಲರ ಅಭಯ

ಶ್ರೀನಗರ: ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ವಾರದ ಅವಧಿಯಲ್ಲಿ ಅಪಾರ ಪ್ರಮಾಣದ ಸೈನಿಕರ ಜಮಾವಣೆ ಮಾಡಿರುವ ಹಿನ್ನಲೆಯಲ್ಲಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಕುರಿತಂತೆ [more]

ರಾಷ್ಟ್ರೀಯ

ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮೂರನೇ ರಾಷ್ಟ್ರದ ಅಗತ್ಯವಿಲ್ಲ-ವಿದೇಶಾಂಗ ಸಚಿವ ಎಸ್.ಜೈಶಂಕರ್

ಬ್ಯಾಂಕಾಕ್, ಆ.2– ಕಾಶ್ಮೀರ ವಿವಾದವನ್ನು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಚರ್ಚೆ ಮೂಲಕ ಮಾತ್ರ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಈ ಸ್ಪಷ್ಟೋಕ್ತಿ ಮೂಲಕ [more]

ರಾಷ್ಟ್ರೀಯ

ಅಪರಾಧ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳಿಗೆ ಸಹಕಾರ-ಧ್ವನಿ ಮಾದರಿಗಳನ್ನು ನೀಡಬೇಕು-ಸುಪ್ರೀಂಕೋರ್ಟ್

ನವದೆಹಲಿ,ಆ.2– ಮಹತ್ವದ ತೀರ್ಪೂನ್ದರಲ್ಲಿ ಸುಪ್ರೀಂಕೋರ್ಟ್ ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳಿಗೆ ಸಹಕರಿಸಲು ಆರೋಪಿಗಳ ಧ್ವನಿ ಮಾದರಿ(ವಾಯ್ಸ್ ಸ್ಯಾಂಪಲ್) ನೀಡಲು ಆದೇಶಿಸುವ ಅಧಿಕಾರ ನ್ಯಾಯಾಂಗ ದಂಡಾಧಿಕಾರಿ(ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್-ಜೆಎಂ)ಗಳಿಗೆ ಇದೆ [more]

ರಾಷ್ಟ್ರೀಯ

ಕಾಶ್ಮೀರ: ಅಮರನಾಥ ಯಾತ್ರಿಗಳು ಹಿಂದಿರುಗಲು ಹೆಚ್ಚುವರಿ ವಿಮಾನ ಸೌಲಭ್ಯ

ಶ್ರೀನಗರ: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಕೆಂಗಣ್ಣು ಬಿದ್ದ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಅಪಾರ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ತೆರಳಿರುವ ಯಾತ್ರಾರ್ಥಿಗಳು ತುರ್ತಾಗಿ [more]

ರಾಷ್ಟ್ರೀಯ

ದೇಶದ 15 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಮುಂಬೈನಲ್ಲಿ ರೆಡ್ ಅಲರ್ಟ್

ನವದೆಹಲಿ: ಮುಂಬೈ, ದೆಹಲಿ, ಎನ್‌ಸಿಆರ್, ಅಸ್ಸಾಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್: ಭಾರತೀಯ ಹವಾಮಾನ ಇಲಾಖೆಯು [more]

ರಾಜ್ಯ

ದೇವೇಗೌಡರ​ ಕುಟುಂಬ ರಾಜಕಾರಣ ಮತ್ತೆ ಶುರು?

ಹಾಸನ: ಜೆಡಿಎಸ್​ ಮೇಲೆ ಮೊದಲಿನಿಂದಲೂ ಕುಟುಂಬ ರಾಜಕಾರಣದ ಆರೋಪವಿದೆ. ನಾನು ಕುಟುಂಬ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳುತ್ತಲೇ   ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್​.ಡಿ. ದೇವೇಗೌಡರು ತಮ್ಮ ಜೊತೆಗೆ [more]

ರಾಜ್ಯ

ಮಾಜಿ ಸಿಎಂ ಪುತ್ರ ನಿಖಿಲ್ ವಿರುದ್ಧ ಕಣಕ್ಕಿಳಿಯುತ್ತಾರಾ ಹಾಲಿ ಸಿಎಂ ಮಗ?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಹೆಸರು ಇಡೀ ದೇಶದ ಗಮನ ಸೆಳೆದಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ [more]

ರಾಜ್ಯ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಟ್ಟಿದ ಪ್ರವಾಹ ಭೀತಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದರಿಂದ ಕರ್ನಾಟಕಕ್ಕೂ ಅಪಾಯ ಉಂಟಾಗುವ ಸಾಧ್ಯತೆಯಿದೆ.  ನೆರೆಯ ಮಹಾರಾಷ್ಟ್ರಕ್ಕೆ ತಾಗಿಕೊಂಡಿರುವ ಉತ್ತರ ಕರ್ನಾಟಕದ [more]

ಅಂತರರಾಷ್ಟ್ರೀಯ

ಶೃಂಗಸಭೆಯೊಂದರ ಬಳಿ ಇಂದು ಬೆಳಗ್ಗೆ ಬಾಂಬ್‍ಗಳ ಸ್ಪೋಟ-ಘಟನೆಯಲ್ಲಿ ಕೆಲವರಿಗೆ ಗಾಯ

ಬ್ಯಾಂಕಾಕ್,ಆ.2-ಥೈಲ್ಯಾಂಡ್ ರಾಜಧಾನಿಯಲ್ಲಿ ನಡೆಯುತ್ತಿರುವ ಆಸಿಯಾನ್ ದೇಶಗಳ ವಿದೇಶಾಂಗ ಸಚಿವರ ಶೃಂಗಸಭೆ ಸಂದರ್ಭದಲ್ಲೇ ಅಹಿತಕರ ಘಟನೆಗಳು ನಡೆದಿವೆ. ಅಮೆರಿಕ ವಿದೇಶಾಂಗ ಸಚಿವ ಮೈಕ್ ಬೊಂಪಿಯೊ ಭಾಗವಹಿಸಿದ್ದ ಪ್ರಾದೇಶಿಕ ಶೃಂಗಸಭೆಯೊಂದರ [more]

ಬೆಂಗಳೂರು

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ-ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ

ಅಥಣಿ,ಆ.2- ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸೋಮವಾರದಿಂದ ಮಳೆಯ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಾಲೂಕಿನಲ್ಲಿ ಈವರೆಗೂ ವಾಡಿಕೆಯ ಮಳೆ [more]

ಬೆಂಗಳೂರು

ಪೇಜಾವರ ಶ್ರೀಗಳೇನು ಪ್ರಧಾನಿಯೇ-ಮಾಜಿ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಆ.2- ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದ ಚರ್ಚೆಗೆ ಪಂಥಾಹ್ವಾನ ಕೊಡಲು ಪೇಜಾವರ ಶ್ರೀಗಳೇನು ಪ್ರಧಾನಿಯೇ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಿಬಿಎಂಪಿಯಿಂದ 30ಕ್ಕೂ ಹೆಚ್ಚು ಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ

ಬೆಂಗಳೂರು, ಆ.2- ನಗರದಲ್ಲಿರುವ 30ಕ್ಕೂ ಹೆಚ್ಚು ಮೇಲ್ಸೇತುವೆ ಮತ್ತು ಕೆಳಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇಡೀ ದೇಶದಲ್ಲೇ ಸುಸಜ್ಜಿತ ರಸ್ತೆ ಮೂಲಭೂತ ಸೌಕರ್ಯ ಹೊಂದಿರುವ [more]

ಬೆಂಗಳೂರು

ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ -ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು, ಆ.2- ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ವಾರಗಳಿಂದ ತಮ್ಮ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ [more]

ಬೆಂಗಳೂರು

ಜಿ.ನಾರಾಯಣಕುಮಾರ್ ಧೀಮಂತ ನಾಯಕರಾಗಿದ್ದರು-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.2- ಕನ್ನಡ ಪರ ಚಳವಳಿಗಳಲ್ಲಿ ಜಿ.ನಾರಾಯಣಕುಮಾರ್ ಅವರು ಪಾಲ್ಗೊಂಡು ಇತರರಿಗೆ ಸ್ಫೂರ್ತಿಯಾಗಿದ್ದರು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. ನಗರದ ಬಿನ್ನಿಮಿಲ್ ವೃತ್ತದಿಂದ ಮಾಗಡಿ ರಸ್ತೆ ಟೋಲ್‍ಗೇಟ್ [more]

ಬೆಂಗಳೂರು

ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು

ಬೆಂಗಳೂರು, ಆ.2- ಆರ್‍ಎಸ್‍ಎಸ್ ಮತ್ತು ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದಿಂದ ಮಂತ್ರಿ ಮಂಡಲ ರಚನೆಯಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ, ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನು ಎಷ್ಟು ದಿನ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಮೂಲ ಸಿಬ್ಬಂದಿಗೆ ಬೆಲೆಯಿಲ್ಲ

ಬೆಂಗಳೂರು, ಆ.2- ಬಿಬಿಎಂಪಿಯಲ್ಲಿ ಎರವಲು ಸೇವೆ ಮೇಲೆ ಬಂದವರದ್ದೇ ಕಾರುಬಾರಾಗಿದ್ದುಇಲ್ಲಿನ ಮೂಲಸಿಬ್ಬಂದಿಗೆ ಬೆಲೆಯೇ ಇಲ್ಲದಂತಾಗಿಬಿಟ್ಟಿದೆ. ಪಾಲಿಕೆಯಲ್ಲಿ ಎರವಲು ಸೇವೆ ಮೇಲೆ ಬಂದವರ ಮೇಲೆ ಪ್ರೀತಿ ಹೆಚ್ಚಾಗಿ ಮೂಲ [more]

ಬೆಂಗಳೂರು

ಸವಿತಾ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ

ಬೆಂಗಳೂರು, ಆ.2- ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸವಿತಾ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಕ್ತಿ ತುಂಬಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ [more]

ಬೆಂಗಳೂರು

ಇದೊಂದು ತರ ಅತೃಪ್ತ ಆತ್ಮಗಳ ಸರ್ಕಾರ-ಜೆಡಿಎಸ್

ಬೆಂಗಳೂರು, ಆ.2- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರವಾದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ಕಾಲಹರಣ ಮಾಡುವ ಮೂಲಕ ಆಡಳಿತಯಂತ್ರವನ್ನು ಸ್ಥಗಿತಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು [more]