ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು,ಆ.2- ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ, ತಕ್ಷಣವೇ ಗೋ ಶಾಲೆ ಆರಂಭಿಸುವುದು , ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಒದಗಿಸುವುದು [more]
ಬೆಂಗಳೂರು,ಆ.2- ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ, ತಕ್ಷಣವೇ ಗೋ ಶಾಲೆ ಆರಂಭಿಸುವುದು , ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಒದಗಿಸುವುದು [more]
ಬೆಂಗಳೂರು,ಆ.2- ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪ ಮುಖ್ಯಮಂತ್ರಿಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ವರಿಷ್ಠರ ತೀರ್ಮಾನ ಶಾಸಕರಿಗೆ ನಿರಾಸೆ [more]
ಬೆಂಗಳೂರು,ಆ.2- ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ, ಈಗಾಗಲೇ ಬಹುಮತ ಸಾಬೀತು ಪಡಿಸಿದ್ದಾರೆ. ಆದರೆ ಇದುವರೆಗೂ ಸಂಪುಟ ರಚನೆಯಾಗಿಲ್ಲ. ಸಂಪುಟ ರಚನೆಯಲ್ಲಿ ಮುಖ್ಯಮಂತ್ರಿಗಳಿಗೆ ಧರ್ಮ ಸಂಕಟ ಎದುರಾಗಿದ್ದು, [more]
ಬೆಂಗಳೂರು,ಆ.2- ನಾಡಿನ ಒಳಿತಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೈದರಾಬಾದ್‍ನ ಭದ್ರಾಚಲಂ ಸೀತರಾಮಚಂದ್ರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜ್ಯೋತಿಷಿಯೊಬ್ಬರ ಸಲಹೆಯಂತೆ ಯಡಿಯೂರಪ್ಪ ನಿನ್ನೆ ಸಂಜೆ ಕೆಂಪೇಗೌಡ [more]
ಬೆಂಗಳೂರು,ಆ.2- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಲು ಕಾಂಗ್ರೆಸ್‍ನ ಮೂಲ ನಿವಾಸಿಗಳು ಅಡ್ಡಗಾಲಾಗುತ್ತಿದ್ದು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರವಾದ ಲಾಬಿ ಜೋರಾಗಿದೆ. ಈ ಹಿಂದೆ [more]
ಬೆಂಗಳೂರು,ಆ.2- ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಮೈತ್ರಿ ಸರ್ಕಾರ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ [more]
ಬೆಂಗಳೂರು,ಆ.2-ಮಹಾನಗರದ ಜನರ ಬಹುನಿರೀಕ್ಷಿತ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಮೆಟ್ರೋ ನಾಳೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿದ್ದು, [more]
ಬೆಂಗಳೂರು,ಆ.2- ಐಪಿಎಸ್ ಅಧಿಕಾರಿ, ಕೆಎಸ್‍ಆರ್‍ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರು ವಿಚಾರಣೆಗಾಗಿ ಇಂದು ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ. ಹಿಲೋರಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.ಅದರಂತೆ [more]
ಬೆಂಗಳೂರು,ಆ.2- ಜನರು ಕಚೇರಿಯಿಂದ ಕಚೇರಿಗೆ ಅಲೆಯುವುದು ತಪ್ಪಬೇಕು. ಪ್ರಾಮಾಣಿಕ ಅಧಿಕಾರಿಗಳ ಜತೆ ನಾನು ಇರುತ್ತೇನೆ. ಯಾರ ದೂರು ಬಂದರೂ ಸೊಪ್ಪು ಹಾಕುವುದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಪರಿಸ್ಥಿತಿ [more]
ಬೆಂಗಳೂರು,ಆ.2- ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದಾದರೆ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಿಯೇ ಪಕ್ಷ ತೀರ್ಮಾನಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ [more]
ಬೆಂಗಳೂರು,ಆ.2-ಸಚಿವ ಸಂಪುಟ ವಿಸ್ತರಣೆ, ನೆನೆಗುದಿಗೆ ಬಿದ್ದಿರುವ ಯೋಜನೆಗಳ ಅನುಷ್ಠಾನ ಹಾಗೂ ಬರಗಾಲಕ್ಕೆ ಆರ್ಥಿಕ ನೆರವು ನೀಡುವುದು ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
ಬೆಂಗಳೂರು,ಆ.2-ಬಿಜೆಪಿಯವರು ಯಾರನ್ನ ಬೇಕಾದರೂ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲಿ, ಎಲ್ಲರನ್ನೂ ಕರೆದುಕೊಂಡು ಹೋಗಲಿ. ಇದು ಕೊನೆಯ ಆಟ. ಏನು ಮಾಡುತ್ತಾರೋ ಮಾಡಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. [more]
ಬೆಂಗಳೂರು,ಆ.2- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸಣ್ಣ ರೈತರು, ಭೂ ರಹಿತ ಕೃಷಿ ಕಾರ್ಮಿಕರು ಮತ್ತು ದುರ್ಬಲ ವರ್ಗಗಳ ಜನರ ಅನುಕೂಲಕ್ಕಾಗಿ ಜಾರಿಗೆ ತಂದ ಕರ್ನಾಟಕ ಋಣ ಪರಿಹಾರ [more]
ಬೆಂಗಳೂರು,ಆ.2- ಅತ್ತ ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟ್‍ನಲ್ಲಿ ಸ್ಪೀಕರ್ ಕ್ರಮ ಪ್ರಶ್ನಿಸಿ ಕಾನೂನು ಹೋರಾಟ ನಡೆಸುತ್ತಿದ್ದರೆ ಇತ್ತ 17 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ ನಡೆಸುತ್ತಿದೆ. [more]
ನವದೆಹಲಿ, ಆ.1- ನಾವಿಕನಿಲ್ಲದ ಹಡಗಿನಂತಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಇಂದು ಸಂಜೆಯೊಳಗೆ ಹೊಸ ಅಧ್ಯಕ್ಷರ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಎಐಸಿಸಿ ಅಧ್ಯಕ್ಷರಾಗಿ ಪಕ್ಷ ಮುನ್ನಡೆಸಿದ್ದ ರಾಹುಲ್‍ಗಾಂಧಿ ಅವರು [more]
ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎಸ್‍ಐಟಿ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿ ಅಜಯ್ [more]
ನಾಳೆಯಿಂದ ಕೆರೆಬಿಯನ್ನರ್ ನಾಡಲ್ಲಿ ವಿರಾಟ್ ನೇತೃತ್ವದ ಟೀಮ್ ಇಂಡಿಯಾ ವಿಂಡೀಸ್ ಪ್ರವಾಸವನ್ನ ಆರಂಭಿಸಲಿದೆ. ಮುಂಬರುವ ವಿಶ್ವ ಟಿ20 ಸರಣಿಯನ್ನ ದೃಷ್ಟಿಯಲಿಟ್ಟುಕೊಂಡು ಸಜ್ಜಾಗುತ್ತಿರುವ ಕೊಹ್ಲಿ ಸೈನ್ಯ ಹೀಗಿಂದಲೇ ಬಲಿಷ್ಠ [more]
ತೀವ್ರ ಕುತೂಹಲ ಕೆರೆಳಿಸಿರುವ ಟೀಮ್ ಇಂಡಿಯಾ ಕೋಚ್ ಪಟ್ಟಕ್ಕೆ ರಾಶಿ ರಾಶಿ ಅರ್ಜಿಗಳು ಬಿಸಿಸಿಐ ಕಚೇರಿ ತಲುಪಿದೆ. ವಿಶ್ವದ ಬಲಿಷ್ಠ ತಂಡವಾಗಿರುವ ಟೀಮ್ ಇಂಡಿಯಾಗೆ ಕೋಚ್ ಆಗಲು [more]
ಹೊಸದಿಲ್ಲಿ: ಅಯೋಧ್ಯೆ ವಿವಾದ ಬಗೆಹರಿಸುವಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ಸಂಧಾನ ಸಮಿತಿ ವಿಫಲವಾಗಿದ್ದು, ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸಲು ಇಂದು ದಿನಾಂಕ ನಿಗದಿಪಡಿಸುವ ನಿರೀಕ್ಷೆಯಿದೆ. ಸುಪ್ರೀಂ ಕೋರ್ಟ್ ನೇಮಿಸಿದ್ದ ತ್ರಿಸದಸ್ಯ [more]
ವಿಶ್ವಕಪ್ ಬಳಿಕ ಟೀಮ್ ಇಂಡಿಯಾದೊಳಗೆ ನಡೆದ ಅಂತರ್ಯುದ್ಧ ಜಗಜ್ಜಾಹೀರಾಗಿತ್ತು. ಕ್ಯಾಪ್ಟನ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ನಡೆದ ಗ್ಯಾಂಗ್ ವಾರ್ ಭಾರತ ಕ್ರಿಕೆಟ್ ವಲಯದಲ್ಲಿ ಭಾರೀ [more]
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಸೇನಾ ವಾಹನವನ್ನು ಟಾರ್ಗೆಟ್ ಮಾಡಿ ಐಇಡಿ ಸ್ಫೋಟಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಜಾಹಿದ್‌ಬಾಗ್ ಗ್ರಾಮದಲ್ಲಿರುವ 55 [more]
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಕಾಶ್ಮೀರದ ಗಡಿ ಸಮಸ್ಯೆ ಎದುರಾಗಿ ಹಲವಾರು ವರ್ಷಗಳೇ ಕಳೆದಿವೆ. ಆ ಸಮಸ್ಯೆ ಜಾಗತಿಕ ಮಟ್ಟದಲ್ಲೂ ಗಮನ ಸೆಳೆದಿದೆ. ಈ [more]
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸರ್ಕಾರ [more]
ನವದೆಹಲಿ, ಆ.1– ಕಳೆದ ವಿತ್ತೀಯ ವರ್ಷದಲ್ಲಿ ಭಾರತ ದೇಶದ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆ (ಎಫ್‍ಡಿಐ)ಯನ್ನು ಆಕರ್ಷಿಸಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. [more]
ಸಿಲೋನ್/ ವಿಶ್ವಸಂಸ್ಥೆ, ಆ.1– ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ನಿಷೇಧಕ್ಕೂ ಜಗ್ಗದ ಹಠಮಾರಿ ಉತ್ತರ ಕೊರಿಯಾ ವಾರದಲ್ಲಿ ಎರಡು ಬಾರಿ ಮಾರಕ ಕ್ಷಿಪಣಿಗಳ ಉಡಾವಣೆ ಪರೀಕ್ಷೆ ನಡೆಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ