ರಾಷ್ಟ್ರೀಯ

ರಾಜ್​ಪಥ್​ನಲ್ಲಿ ರಾಷ್ಟ್ರಪತಿ ಧ್ವಜಾರೋಹಣ; ಭಾರತ ಸೇನೆಯಿಂದ ಶಕ್ತಿ ಪ್ರದರ್ಶನ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ರಾಜ್​ಪಥ್​ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಯುದ್ಧ ಸ್ಮಾಕರದ ಬಳಿ ನಮನ ಸಲ್ಲಿಸಲಿದ್ದರು [more]

ಮನರಂಜನೆ

‘ಚಿನ್ನ’ ಖರೀದಿಸುವ ಮೊದಲು ಈ ಬಗ್ಗೆ ತಪ್ಪದೇ ತಿಳಿಯಿರಿ

ನವದೆಹಲಿ: ಚಿನ್ನವನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಹಾಲ್ಮಾರ್ಕಿಂಗ್ ಅಗತ್ಯವಾಗಿರುತ್ತದೆ. ಹಾಲ್ಮಾರ್ಕಿಂಗ್ ಚಿನ್ನದ ಪರಿಶುದ್ಧತೆಯನ್ನು ಗುರುತಿಸಲು ಸಹಾಯ ಮಾಡುತ್ತದೆ. ಈ ನಿಯಮವನ್ನು 15 ಜನವರಿ 2020 ರಿಂದ ಜಾರಿಗೆ [more]

ಮತ್ತಷ್ಟು

ಮರಳಿಗೆ ಏಕರೂಪ ದರ: ಸಂಪುಟ ತೀರ್ಮಾನ ಬಳಿಕ ಹೊಸ ಮರಳು ನೀತಿ ಜಾರಿ

ಬೆಂಗಳೂರು: ಯಾಗಿ ಪರಿಣಮಿಸಿದೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯದೆಲ್ಲೆಡೆ ಏಕರೂಪ ಬೆಲೆಗೆ ಸಿಗುವಂತಾಗಲು ಸರಕಾರವು ಕರಡು ಮರಳು ನೀತಿ ಸಿದ್ಧಪಡಿಸುತ್ತಿದೆ. ತೆಲಂಗಾಣ, ಗುಜರಾತ್‌ ಪ್ರವಾಸ ಕೈಗೊಂಡಿದ್ದ ಅಧಿಕಾರಿಗಳ ತಂಡ [more]

ರಾಜ್ಯ

ಉಪಚುನಾವಣೆಯಲ್ಲಿ ಗೆದ್ದವರಿಗೆ ಸೋತವರ ಸಿಟ್ಟು!

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ನೂತನ ಶಾಸಕರಿಗೆ ಸೋತವರು ಗುದ್ದು ನೀಡಿದ್ದಾರೆ. ಸೋತವರು ಸದ್ಯಕ್ಕೆ ಸಚಿವರಾಗುವಂತಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಸೋತ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು [more]

ರಾಷ್ಟ್ರೀಯ

ಚೀನಾದಲ್ಲಿ ಭಯಾನಕ ಕೊರೊನಾ ವೈರಸ್​​: ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆ

ವುಹಾನ್​​​: ಚೀನಾದಲ್ಲಿ ಹರಡಿರುವ ಕೊರೊನಾ ವೈರಸ್​​ಗೆ ಬಲಿಯಾಗುವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ. ಈಗ ಸಾವಿನ ಸಂಖ್ಯೆ 41ಕ್ಕೆ ಏರಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. [more]

ರಾಜ್ಯ

ಸಿಎಂ ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್.ಸಂತೋಷ್; ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ದಾವೋಸ್​ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿರುವ ಬಿ.ಎಸ್​. ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಭೇಟಿಯಾಗಿದ್ದಾರೆ. ಇಂದು ಡಾಲರ್ಸ್​​ ಕಾಲೋನಿಯ ಸಿಎಂ  ನಿವಾಸಕ್ಕೆ ಆಗಮಿಸಿರುವ [more]

ರಾಜ್ಯ

ಇಂದು ಸುಭಾಷ್‌ ಚಂದ್ರ ಬೋಸ್‌ ಜನ್ಮದಿನ: ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸ್ಮರಣೆ

ಹೊಸದಿಲ್ಲಿ: ಇಂದು ಬಂಗಾಳದ ಹುಲಿ, ಅಖಂಡ ದೇಶಭಕ್ತ ಹಾಗೂ ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮ ವಾರ್ಷಿಕೋತ್ಸವ. ಬೋಸ್‌ ಜನ್ಮದಿನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ [more]

ರಾಜ್ಯ

ಬಜೆಟ್‌ನಲ್ಲಿ ರೈತರ ಸುಸ್ತಿಸಾಲ ಮನ್ನಾಕ್ಕೆ ಚಿಂತನೆ

ಬೆಂಗಳೂರು: ಕಸ್ಕಾರ್ಡ್‌ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರ ಸುಸ್ತಿ ಸಾಲವನ್ನು ಮನ್ನಾ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ [more]

ರಾಜ್ಯ

ಹಲವು ರೀತಿಯ ಬಾಂಬ್​ ತಯಾರಿಸುವುದರಲ್ಲಿ ಆದಿತ್ಯ ರಾವ್​ ನಿಪುಣ; ಕಳವಳಕಾರಿ ಅಂಶ ಬಿಚ್ಚಿಟ್ಟ ಮಂಗಳೂರು ಕಮೀಷನರ್​ ಹರ್ಷ

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ಬಾಂಬ್​ ಸ್ಪೋಟದ ಆರೋಪಿ ಆದಿತ್ಯ ರಾವ್​ ಮಾನಸಿಕವಾಗಿ ಸಾಕಷ್ಟು ವಿಚಲಿತನಾಗಿದ್ದ. ಸಮಾಜದಲ್ಲಿ ತನ್ನ ಪ್ರತಿಭೆಗೆ ತಕ್ಕ ಬೆಲೆ ಮತ್ತು ಅವಕಾಶಗಳು ಸಿಗಲಿಲ್ಲ [more]

ಅಂತರರಾಷ್ಟ್ರೀಯ

ಟ್ರಂಪ್​ ವಾಗ್ದಂಡನೆ ವಿಚಾರಣೆಗೆ ನಿಯಮ ರೂಪಿಸಿದ ಅಮೆರಿಕಾ ಮೇಲ್ಮನೆ​: ಶೀಘ್ರದಲ್ಲೇ ಸಾಕ್ಷಿಗಳ ವಿಚಾರಣೆ

ವಾಷಿಂಗ್ಟನ್ : ಅಮೆರಿಕದ ಸೆನೆಟ್ (ಮೇಲ್ಮನೆ) ಟ್ರಂಪ್​ ವಿರುದ್ಧದ ವಾಗ್ದಂಡನೆ ವಿಚಾರಣೆಯನ್ನು ಸತತ 13 ಗಂಟೆಗಳಿಂದ ಆಲಿಸಿತ್ತು. ಡೆಮಾಕ್ರಟಿಕ್​ ಪಕ್ಷ, ರಿಪಬ್ಲಿಕನ್​ ಪಕ್ಷ ಮತ್ತು ಅಧ್ಯಕ್ಷರ ಪರ ವೈಟ್​ಹೌಸ್​ [more]

ರಾಷ್ಟ್ರೀಯ

ಮೊಬೈಲ್‌ಗ‌ಳಲ್ಲಿ ಸಿಗಲಿದೆ ಇಸ್ರೋ ನಾವಿಕ್‌ ವ್ಯವಸ್ಥೆ

ಹೊಸದಿಲ್ಲಿ: ಅಮೆರಿಕದ ದೂರಸಂಪರ್ಕ ಕಂಪೆನಿ ಕ್ವಾಲ್ಕಾಂ ಮತ್ತು ಇಸ್ರೋ ನಡುವೆ ಸಹಭಾಗಿತ್ವ ಏರ್ಪಟ್ಟಿದೆ. ಈ ಒಪ್ಪಂದದ ಬಳಿಕ ಕ್ವಾಲ್ಕಾಂ ಕಂಪನಿ ಹೊರತರಲಿರುವ ಹೊಸ ಮೊಬೈಲ್‌ಗ‌ಳಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿರುವ [more]

ರಾಷ್ಟ್ರೀಯ

EPFO ಖಾತೆದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಆನ್‌ಲೈನ್‌ನಲ್ಲೇ ಮಾಡಿ ಈ ಕೆಲಸ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ ಇಂದು ಇಪಿಎಫ್‌ಒ(EPFO) ಚಂದಾದಾರರಿಗೆ ಇಪಿಎಫ್‌ಒ ಪೋರ್ಟಲ್ ಮೂಲಕ ನಿರ್ಗಮನ ದಿನಾಂಕವನ್ನು ಆನ್‌ಲೈನ್‌ನಲ್ಲಿ ನವೀಕರಿಸಬಹುದು ಎಂದು ಘೋಷಿಸುವ ಮೂಲಕ ಒಳ್ಳೆಯ ಸುದ್ದಿ ನೀಡಿತು. ಇಂದಿನಿಂದ, [more]

ರಾಜ್ಯ

ಮಂಗಳೂರು ಬಾಂಬ್​ ಪತ್ತೆ ಪ್ರಕರಣ; ಆರೋಪಿ ಆದಿತ್ಯ ರಾವ್​ ಪೊಲೀಸರಿಗೆ ಶರಣು

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಬಾಂಬ್​ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಆದಿತ್ಯ ರಾವ್​ ಉಡುಪಿ ಮೂಲದ ವ್ಯಕ್ತಿ [more]

ರಾಜ್ಯ

ಬಾಂಬ್ ಪತ್ತೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ, ರಾಜ್ಯದ ಹಲವೆಡೆ ಹೈಅಲರ್ಟ್

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಲೂರು ಸೇರಿದಂತೆ ರಾಜ್ಯದಾದ್ಯಂತ ಹೈಅಲರ್ಟ್ ಘೋಷಿಸಲಾಗಿದ್ದು, ಎಲ್ಲೆಡೆ ಖಾಕಿಪಡೆಗಳು ಕಚ್ಚೆಚ್ಚರ ವಹಿಸಿದೆ. ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು [more]

ರಾಷ್ಟ್ರೀಯ

ವಿಶ್ವ ಆರ್ಥಿಕ ವೇದಿಕೆಯಲ್ಲಿ ದೀಪಿಕಾ ಪಡುಕೋಣೆಯ ಹೃದಯಸ್ಪರ್ಶಿ ಭಾಷಣ!

ನವದೆಹಲಿ: ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ  ದೀಪಿಕಾ ಪಡುಕೋಣೆಯವರಿಗೆ ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ  ಕ್ರಿಸ್ಟಲ್ ಅವಾರ್ಡ್ 2020(Crystal Award 2020) ಅನ್ನು ನೀಡಿ ಗೌರವಿಸಲಾಯಿತು. [more]

ರಾಜ್ಯ

ಕೆಎಸ್‍ಸಿಎಗೆ ಬಿಬಿಎಂಪಿಯಿಂದ 50 ಸಾವಿರ ರೂ. ದಂಡ

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸೇರಿದ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದಾರೆ. ಪರಿಣಾಮ [more]

ರಾಷ್ಟ್ರೀಯ

ಹೆದ್ದಾರಿಯಲ್ಲೇ ಹೊತ್ತಿ ಉರಿದ 39 ಮಂದಿ ಪ್ರಯಾಣಿಕರಿದ್ದ ಬಸ್

ಚಿತ್ರದುರ್ಗ/ಬೆಳಗಾವಿ: ಕೆಎಸ್ಆರ್‌ಟಿಸಿ ಕರೋನಾ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಹೊತ್ತಿ ಉರಿದ ಘಟನೆ ಜಿಲ್ಲೆ ಯ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ನಡೆದಿದೆ. ಬಸ್ ಬೆಳಗಾವಿಯಿಂದ ಬೆಂಗಳೂರಿಗೆ [more]

ಅಂತರರಾಷ್ಟ್ರೀಯ

ತಾಳೆ ಎಣ್ಣೆ ಆಮದು ಬಹಿಷ್ಕರಿಸಿದ ಭಾರತ; ಪ್ರತೀಕಾರ ತೀರಿಸಿಕೊಳ್ಳಲು ನಾವು ದೊಡ್ಡವರಲ್ಲ ಎಂದ ಮಲೇಷಿಯಾ

ಮಲೇಷಿಯಾ: ಕಾಶ್ಮೀರ ವಿಷಯ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಟೀಕಿಸಿದ್ದ ಮಲೇಷಿಯಾಗೆ ಭಾರತ ವ್ಯಾಪಾರ ಶಾಕ್​ ನೀಡಿದೆ. ಮಲೇಷಿಯಾದಿಂದ ಆಮದಾಗುತ್ತಿದ್ದ ತಾಳೆ ಎಣ್ಣೆಯನ್ನು ಭಾರತ ಬಹಿಷ್ಕರಿಸಿದೆ. ಮೇಲ್ನೋಟಕ್ಕೆ [more]

ರಾಜ್ಯ

ಒಂದೇ ಪಂದ್ಯದಲ್ಲಿ ಧೋನಿಯ ಎರಡೆರಡು  ದಾಖಲೆ ಮುರಿದ ವಿರಾಟ್ ಕೊಹ್ಲಿ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಗೆದ್ದು ಬೀಗಿದೆ. ಈ ವರ್ಷದ ತವರಿನ ಅತ್ಯಂತ ಕಠಿಣ ಸರಣಿ ಎಂದೇ ಬಿಂಬಿತವಾಗಿದ್ದ ಆಸೀಸ್ ವಿರುದ್ಧದ ಸರಣಿಯನ್ನು [more]

ರಾಷ್ಟ್ರೀಯ

ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗೆ ಮತ್ತೋರ್ವ ಬಲಿ: 30 ಮಂದಿ ಗಂಭೀರ

ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು [more]

ರಾಷ್ಟ್ರೀಯ

ಜನವರಿ 31 ರಿಂದ ಎರಡು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ 

ಧರ್ಮಶಾಲಾ: ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ [more]

ರಾಷ್ಟ್ರೀಯ

ನಿರ್ಭಯಾ ಕೇಸ್; ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾ ವಜಾಗೊಳಿಸಿದ್ದಾರೆ. ದೋಷಿ ಮುಕೇಶ್ [more]

ರಾಜ್ಯ

ಪಕ್ಷ ಏನು ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ: ಎಂ ಬಿ ಪಾಟೀಲ್

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರ ಬಗ್ಗೆ ಬಹುತೇಕ ಇವತ್ತು ಅಥವಾ ನಾಳೆ ಅಧಿಕೃತವಾಗಿ ಗೊತ್ತಾಗುತ್ತದೆ. ಪಕ್ಷ ಯಾವ ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ [more]

ಮತ್ತಷ್ಟು

ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ : ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

ಬೆಂಗಳೂರು: ಮಂಗಳೂರು ಮಾದರಿಯಲ್ಲೇ ಬೆಂಗಳೂರಲ್ಲೂ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಮುಗಿಸಲು ಡಿ. 22ರಂದು ಟೌನ್‍ಹಾಲ್ [more]

ರಾಜ್ಯ

ಆಂಧ್ರದಲ್ಲಿ ಬಿಜೆಪಿ-ಜನಸೇನಾ ಮೈತ್ರಿ; ಅಧಿಕೃತ ಘೋಷಣೆ

ವಿಜಯವಾಡ: ಆಂಧ್ರದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣ ಆಗಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮೂರು ವರ್ಷಗಳ ನಂತರ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಿನ್ನೆಯೇ ಈ [more]