ಹನ್ನೊಂದರಲ್ಲಿ ಒಂಭತ್ತು ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್?; ಎಂಟಿಬಿ, ವಿಶ್ವನಾಥ್ಗಿಲ್ಲ ಮಂತ್ರಿಗಿರಿ
ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದು ಒಂದು ತಿಂಗಳಾದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಗೋಜಿಗೆ ಹೋಗಿಲ್ಲ. ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಲಿದ್ದು, ಗೆದ್ದ 11 ಅನರ್ಹ [more]