ರಾಷ್ಟ್ರೀಯ

ಪ್ರಯಾಣಿಕರಿದ್ದಾಗಲೇ ವಿಮಾನದ ಮುಂಭಾಗ ಕುಳಿತು ಕಲ್ಲಿನಿಂದ ಗುದ್ದಿ ಜಖಂಗೊಳಿಸಿದ ಯುವಕ!

ಭೋಪಾಲ್(ಮಧ್ಯಪ್ರದೇಶ): ಯುವಕನೊಬ್ಬ ರಾಜಾ ಭೋಜ್ ವಿಮಾನ ನಿಲ್ದಾಣದೊಳಕ್ಕೆ ಅಕ್ರಮವಾಗಿ ನುಸುಳಿ ಪಾರ್ಕಿಂಗ್ ಮಾಡಿದ್ದ ಸ್ಪೈಸ್ ಜೆಟ್ ವಿಮಾನದ ಮುಂಭಾಗದಲ್ಲಿ ಕುಳಿತು ಕಲ್ಲಿನಿಂದ ಗುದ್ದಿ ಜಖಂಗೊಳಿಸಿರುವ ಘಟನೆ ಭೋಪಾಲ್ ನಲ್ಲಿ [more]

ರಾಜ್ಯ

ಶೈನ್ ಜೇಬಿಗೆ 50 ಅಲ್ಲ 61 ಲಕ್ಷ ಜೊತೆಗೆ ನ್ಯೂ ಕಾರ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಗೂ ಮುಕ್ತಾಯವಾಗಿದ್ದು, ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ‘ಬಿಗ್‍ಬಾಸ್ ಸೀಸನ್ 7’ ರ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. [more]

ರಾಷ್ಟ್ರೀಯ

ಹಣದುಬ್ಬರ; 12 ವರ್ಷಗಳ ದಾಖಲೆ ಮುರಿದ ಪಾಕಿಸ್ತಾನ

ಇಸ್ಲಾಮಾಬಾದ್: ಹಣದುಬ್ಬರದಿಂದಾಗಿ ತತ್ತರಿಸಿರುವ ಪಾಕಿಸ್ತಾನ ಸದ್ಯಕ್ಕೆ ಅದನ್ನು ನಿಯಂತ್ರಿಸುವ ತವಕದಲ್ಲಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಕಳೆದ ಜನವರಿಯಲ್ಲಿ ಹಣದುಬ್ಬರ ದರವು 14.6% ಹೆಚ್ಚಾಗಿದ್ದು 12 ವರ್ಷಗಳ ಹಿಂದಿನ ದಾಖಲೆಯನ್ನು [more]

ರಾಜ್ಯ

ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್​ ಸೇರ್ಪಡೆಗೆ ಸ್ವಪಕ್ಷೀಯರಿಂದಲೇ ವಿರೋಧ; ರಾಜೀನಾಮೆ ಬೆದರಿಕೆ ಒಡ್ಡಿರುವ ಶಾಸಕರು

ಬೆಂಗಳೂರು; ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ [more]

ರಾಷ್ಟ್ರೀಯ

ಜಾಮಿಯಾ ವಿವಿಯಲ್ಲಿ ಮತ್ತೆ ಗುಂಡಿನ ಮೊರೆತ; ದೆಹಲಿಯಲ್ಲಿ ಸಿಎಎ ವಿರೋಧಿ ಹೋರಾಟಗಾರರನ್ನು ಗುರಿಯಾಗಿಸಿ 4 ದಿನದಲ್ಲ 3ನೇ ದಾಳಿ

ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಆವರಣದ ಹೊರಗೆ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಿನ್ನೆ ತಡ ರಾತ್ರಿ ಇಬ್ಬರು [more]

ರಾಷ್ಟ್ರೀಯ

ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಮಹಿಳೆಯರ ಹಾಗೂ ಯುವ ಜನರ ಅಭಿವೃದ್ಧಿಯೇ ಕೇಂದ್ರ ಬಜೆಟ್ 2020 ಆಶಯ

ನವದೆಹಲಿ; ಅಲ್ಪಸಂಖ್ಯಾತ, ಹಿಂದುಳಿದ, ದಲಿತ, ಮಹಿಳೆಯರ ಹಾಗೂ ಯುವ ಜನರ ಅಭಿವೃದ್ಧಿಯೇ ಕೇಂದ್ರ ಬಜೆಟ್ 2020 ಮೂಲ ಆಶಯ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಈ ಬಜೆಟ್​ನಲ್ಲಿ [more]

ರಾಷ್ಟ್ರೀಯ

‘ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಕೂಡ’: ಪಂಪ್‌ ಸೆಟ್‌ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ!

ನವದೆಹಲಿ: ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್‌ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ [more]

ರಾಷ್ಟ್ರೀಯ

ರೈತರ ಉತ್ಪನ್ನಗಳನ್ನು ಸಾಗಿಸಲು ಕಿಸಾನ್ ರೈಲು ಘೋಷಣೆ

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ [more]

ರಾಷ್ಟ್ರೀಯ

ಬಜೆಟ್‌ 2020: ಅರುಣ್ ಜೇಟ್ಲಿ ನೆನಪಿಸಿಕೊಂಡ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ಬಹುನಿರೀಕ್ಷಿತ ಬಜೆಟ್ 2020 ಮಂಡನೆ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ದಿವಂಗತ ಅರುಣ್ ಜೇಟ್ಲಿಯವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೆನಪಿಸಿಕೊಂಡರು. ಎರಡನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್‌ ಇಂದಿನ [more]

ರಾಜ್ಯ

ಸಂಪುಟ ಕಸರತ್ತು- ಮೂಲ ಬಿಜೆಪಿಗರಲ್ಲಿ ಯಾರಿಗೆ ಲಕ್?, ಯಾರಿಗೆಲ್ಲ ಚೆಕ್?

ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ [more]

ಅಂತರರಾಷ್ಟ್ರೀಯ

ನೋಟ್​ಬ್ಯಾನ್, ಜಿಎಸ್​​ಟಿಯಿಂದ ತಾತ್ಕಾಲಿಕ ತೊಂದರೆ ಆಗಿದೆಯೇ ವಿನಃ ದೂರದೃಷ್ಟಿಯಿಂದ ಉತ್ತಮ ಕ್ರಮ: ಐಎಂಎಫ್

ವಾಷಿಂಗ್ಟನ್: ಭಾರತದ ಆರ್ಥಿಕತೆ ಅಧಃಪತನದತ್ತ ಸಾಗುತ್ತಿದೆ. ಅತೀವ ಆರ್ಥಿಕ ಹಿಂಜರಿತ ಕಾಡುತ್ತಿದೆ ಎಂದು ಕೇಳಬರುತ್ತಿರುವ ವಿಮರ್ಶೆಗಳನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ತಳ್ಳಿಹಾಕಿದೆ. 2019ರಲ್ಲಿ ಭಾರತದಲ್ಲಿ ದಿಢೀರ್ ಆರ್ಥಿಕ [more]