ಮಾಜಿ ಕೇಂದ್ರ ಕಾನೂನು ಸಚಿವ, ರಾಜ್ಯದ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ನಿಧನ

ನವದೆಹಲಿಮಾಜಿ ಕೇಂದ್ರ ಕಾನೂನು ಸಚಿವ ಹಾಗೂ 2009-14 ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದ ದೇಶದ ಹಿರಿಯ ರಾಜಕಾರಣಿ, ಕಾಂಗ್ರೆಸ್ಧುರೀಣ ಹಂಸರಾಜ್ ಭಾರದ್ವಾಜ್ ಇಂದು ಮೃತಪಟ್ಟಿದ್ದಾರೆ

ಬಹುದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ದೆಹಲಿಯ ನಿಗಮ್ ಬೋದ್ ಘಾಟ್​ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಾರದ್ವಾಜ್ ಅವರ ಕುಟುಂಬ ವರ್ಗ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ