ಮನರಂಜನೆ

ಇನ್ನೂ ಒಂದು ವಾರ ಚಿತ್ರೋದ್ಯಮ ಬಂದ್

ಬೆಂಗಳೂರು, ಮಾ.18- ಕೊರೊನಾ ವೈರಾಣು ಹೆಚ್ಚುತ್ತಲೇ ಇರುವುದರಿಂದ ಇನ್ನೂ ಒಂದು ವಾರ ಚಿತ್ರೋದ್ಯಮ ಬಂದ್ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ [more]

ಮನರಂಜನೆ

ಪುನೀತ್ ರಾಜ್‍ಕುಮಾರ್ ಹಾಗೂ ಜಗ್ಗೇಶ್ರವರಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು, ಮಾ.17- ಕನ್ನಡ ಚಿತ್ರರಂಗದ ಪವರ್‍ಸ್ಟಾರ್ ಖ್ಯಾತಿಯ ಪುನೀತ್ ರಾಜ್‍ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಪುನೀತ್ ರಾಜ್‍ಕುಮಾರ್ ಸರಳವಾಗಿ ಮನೆಯಲ್ಲೇ [more]

ಬೆಂಗಳೂರು

ಕೊರೊನಾ ಸೋಂಕು ಹಿನ್ನೆಲೆ-ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ

ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, [more]

ರಾಷ್ಟ್ರೀಯ

‘ಚೈನೀಸ್ ವೈರಸ್’ ಎದು ಕರೆದು ಚೀನಾ ವಿರುದ್ಧ ಸೇಡು ತೀರಿಸಿಕೊಂಡ ಟ್ರಂಪ್!

ವಾಷಿಂಗ್ಟನ್:ಚೀನಾದಲ್ಲಿ ಕೊರೊನಾ ವೈರಸ್ ಹರಡಲು ಅಮೆರಿಕ ಸೇನೆ ಕಾರಣ ಎಂಬ ಚೀನಾದ ಗಂಭೀರ ಆರೋಪಕ್ಕೆ ಅಮೆರಿಕ ಕೆಂಡಾಮಂಡಲವಾಗಿದೆ. ಈಗಾಗಲೇ ಚೀನಿ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಟ್ರಂಪ್ [more]

ರಾಜ್ಯ

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ [more]

ಮತ್ತಷ್ಟು

ಹುಟ್ಟೂರು ಹಲಗೇರಿಯಲ್ಲಿ ಇಂದು ಪಾಟೀಲ್ ಪುಟ್ಟಪ್ಪ ಅಂತ್ಯಕ್ರಿಯೆ

ಹುಬ್ಬಳ್ಳಿ: ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ‌ ಜಿಲ್ಲೆಯ ರಾಣೇಬೆನ್ನೂರು [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಕೊರೋನಾಗೆ ಮೊದಲ ಬಲಿ; ಭಾರತದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮುಂಬೈ; ಕರ್ನಾಟಕ, ದೆಹಲಿ ಬಳಿಕಾ ಮಹಾರಾಷ್ಟ್ರದಲ್ಲಿ ಇದೀಗ ಮಾರಣಾಂತಿಕ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದೆ. ದುಬೈನಿಂದ ಆಗಮಿಸಿದ್ದ 64 ವರ್ಷದ ವೃದ್ಧ ಇಂದು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ [more]

ರಾಷ್ಟ್ರೀಯ

48 ಗಂಟೆ ಒಳಗೆ ವಿಶ್ವಾಸ ಮತಯಾಚನೆ ನಡೆಸುವಂತೆ ಸೂಚಿಸಿ; ಸುಪ್ರೀಂ ಮೆಟ್ಟಿಲೇರಿದ ಮಧ್ಯಪ್ರದೇಶ ಬಿಜೆಪಿ

ಭೋಪಾಲ್ : ಮಧ್ಯಪ್ರದೇಶ ಬಜೆಟ್​ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟಿದೆ. ಈ ಮೂಲಕ ವಿಶ್ವಾಸ ಮತಯಾಚನೆ ಸಾಬೀತು ಮಾಡಲು ಮುಖ್ಯಮಂತ್ರಿ ಕಮಲ್​ ನಾಥ್​ಗೆ ಇನ್ನೂ 10 ದಿನ ಕಾಲಾವಕಾಶ [more]

ರಾಜ್ಯ

ಕೊರೋನಾ ರಾಷ್ಟ್ರೀಯ ವಿಪತ್ತು ಎಂದ ಕೇಂದ್ರ; ವೈರಸ್​ ನಿಯಂತ್ರಣಕ್ಕೆ ರಾಜ್ಯಕ್ಕೆ 84 ಕೋಟಿ ರೂ.

ಬೆಂಗಳೂರು; ಕೊರೋನಾ ವೈರಸ್​ ಅನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ ಈ ಮಾರಣಾಂತಿಕ ವೈರಸ್ ತಡೆಗೆ 84 ಕೋಟಿ ರೂ. ಹಣ ನೀಡಿದೆ ಎಂದು [more]

ರಾಷ್ಟ್ರೀಯ

ಮಧ್ಯಪ್ರದೇಶ ವಿಶ್ವಾಸ ಮತಯಾಚನೆ ಮುಂದೂಡಿಕೆ; ಸಿಎಂ ಕಮಲ್​ ನಾಥ್​ ನಿರಾಳ

ಭೋಪಾಲ್​: ಮಧ್ಯಪ್ರದೇಶ ಬಜೆಟ್​ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟಿದೆ. ಈ ಮೂಲಕ ವಿಶ್ವಾಸ ಮತಯಾಚನೆ ಸಾಬೀತು ಮಾಡಲು ಮುಖ್ಯಮಂತ್ರಿ ಕಮಲ್​ ನಾಥ್​ಗೆ ಇನ್ನೂ 10 ದಿನ ಕಾಲಾವಕಾಶ ದೊರೆತಿದೆ. [more]

ರಾಷ್ಟ್ರೀಯ

ಪಿಂಚಣಿಗೆ ಸಂಬಂಧಿಸಿದಂತೆ EPFO ನಿಯಮದಲ್ಲಿ ಪ್ರಮುಖ ಬದಲಾವಣೆ

ನವದೆಹಲಿ: ನೌಕರರ ಪಿಂಚಣಿ ಯೋಜನೆ (EPS) ಗೆ ಸಂಬಂಧಿಸಿದ ಪಿಂಚಣಿದಾರರಿಗೆ ನಿಯಮಗಳಲ್ಲಿ ಇಪಿಎಫ್‌ಒ(EPFO) ಕೆಲವು ಬದಲಾವಣೆಗಳನ್ನು ಮಾಡಿದೆ. ಇದರ ಅಡಿಯಲ್ಲಿ, ಈಗ ಇಪಿಎಸ್ ಸದಸ್ಯರು ತಮ್ಮ ಪಿಂಚಣಿ ಪಾವತಿ [more]

ರಾಜ್ಯ

ಕೊರೊನಾ ಭೀತಿ: ಬೆಂಗಳೂರಿನ ಆರೆಸ್ಸೆಸ್ ಉನ್ನತ ಮಟ್ಟದ ಸಭೆ ರದ್ದು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಉನ್ನತ ಮಟ್ಟದ ನೀತಿ ನಿರೂಪಣೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಬಂಧ ಮಾ15ರಿಂದ17ರವರೆಗೆ ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ [more]

ರಾಷ್ಟ್ರೀಯ

ಕೊರೋನಾ ವೈರಸ್ ಗೆ ದೇಶದಲ್ಲಿ ಎರಡನೇ ಬಲಿ

ನವದೆಹಲಿ: ದೆಹಲಿಯಲ್ಲಿ ಕೊರೊನಾ ವೈರಸ್ ಧನಾತ್ಮಕ ಪರೀಕ್ಷೆಗೆ ಒಳಗಾದ 69 ವರ್ಷದ ವೃದ್ಧೆ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಸಚಿವಾಲಯ ಮತ್ತು ದೆಹಲಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಆ ಮೂಲಕ [more]

ರಾಜ್ಯ

ತುರ್ತು ಪರಿಸ್ಥಿತಿ ಬಿಟ್ಟು ಮನೆಯಿಂದ ಹೊರ ಬರಬೇಡಿ: ಕಲಬುರಗಿ ಡಿಸಿ ಮನವಿ

ಕಲಬುರಗಿ: ತುರ್ತು ಪರಿಸ್ಥಿತಿ ಬಿಟ್ಟು ಯಾರೂ ಮನೆಯಿಂದ ಸುಮ್ಮನೆ ಹೊರಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ 3. ರೂ ಅಬಕಾರಿ ಸುಂಕ ಏರಿಸಿದ ಕೇಂದ್ರ ಸರ್ಕಾರ

ನವದೆಹಲಿ ; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಳೆದ ಮೂರು ತಿಂಗಳಲ್ಲಿ ಸತತ ಇಳಿಕೆಯಾಗಿದೆ. ಮೂಲಗಳ ಪ್ರಕಾರ ಕಚ್ಚಾತೈಲದ ಬೆಲೆ ಅರ್ಧದಷ್ಟು ಕಡಿಮೆಯಾಗಿದೆ. ಆದರೆ, ಇದರ ಲಾಭವನ್ನು [more]

ರಾಷ್ಟ್ರೀಯ

ಕೊರೋನಾ ವೈರಸ್​ ಹರಡಿದವರ ಮೇಲೆ ಕೊಲೆ ಪ್ರಕರಣ ದಾಖಲು; ಇಟಲಿ ಸರ್ಕಾರದಿಂದ ಹೊಸ ಕಾನೂನು

ಮಾರಣಾಂತಿಕ ಕೊರೋನಾ ವೈರಸ್​ಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಈ ಭಯಾನಕ ಸೋಂಕಿಗೆ ಇಟಲಿಯಲ್ಲಿ 1200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಯಾರಿಗಾದರೂ ಕೊರೋನಾ ಲಕ್ಷಣಗಳು ಕಾಣಿಸಿದರೆ ಅವರು [more]

ರಾಜ್ಯ

ಕಲಬುರಗಿಯಲ್ಲಿ ಮತ್ತೆ 5 ಕೊರೊನಾ ಪ್ರಕರಣ ದೃಢ: ರಾಜ್ಯದಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ!

ಕಲಬುರಗಿ: ನಗರದಲ್ಲಿ ಮತ್ತೆ 6 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ. ಈ ಪೈಕಿ ಒಬ್ಬರು ಮೃತರಾಗಿರುವ ವ್ಯಕ್ತಿಯೂ ಸೇರಿದ್ದಾರೆ. [more]

ಮತ್ತಷ್ಟು

ಕರೋನಾ ವೈರಸ್‌ನ ಭೀತಿಯ ಮಧ್ಯೆ ಒಂದು ಸಮಾಧಾನಕರ ವಿಷಯ

ನವದೆಹಲಿ: ಕೊರೊನಾವೈರಸ್ ಬೆದರಿಕೆಯ ಮಧ್ಯೆ ದೆಹಲಿಯ (Delhi) ಚವಾಲಾ ಕ್ಯಾಂಪ್‌ನಿಂದ ಪರಿಹಾರದ ದೊಡ್ಡ ಸುದ್ದಿ ಬಂದಿದೆ. ಚೀನಾದ ವುಹಾನ್‌ನಿಂದ ಕರೆತಂದ 112 ಜನರ ಕರೋನಾ ವೈರಸ್ ಪರೀಕ್ಷೆಯು ನಕಾರಾತ್ಮಕವಾಗಿ(ನೆಗೆಟಿವ್) [more]

ರಾಷ್ಟ್ರೀಯ

ದೆಹಲಿಯಲ್ಲಿ ಎಲ್ಲ ಐಪಿಎಲ್ ಪಂದ್ಯ ರದ್ದು

ನವದೆಹಲಿ: ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೆಂಡತಿಗೂ ಕೊರೋನಾ ಸೋಂಕು

ನವದೆಹಲಿ: ಕೊರೋನಾ ವೈರಸ್ ದಾಳಿಗೆ ಚೀನಾದಲ್ಲಿ ಈಗಾಗಲೇ 3,179 ಜನರು ಸಾವನ್ನಪ್ಪಿದ್ದಾರೆ. ಜಗತ್ತಿನಾದ್ಯಂತ ಸಾವನ್ನಪ್ಪಿದವರ ಸಂಖ್ಯೆ 4,900ಕ್ಕೆ ಏರಿಕೆಯಾಗಿದೆ. 1,34,000ಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿರುವುದು [more]

ಕ್ರೀಡೆ

9 ಎಸೆತಗಳಲ್ಲಿ 2 ಸಿಕ್ಸ್, 4 ಬೌಂಡರಿ ಸೇರಿ 31 ರನ್ ಚಚ್ಚಿದ ಪಠಾಣ್

ಮುಂಬೈ: ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಇರ್ಫಾನ್ ಪಠಾಣ್ ಸ್ಫೋಟಕ ಬ್ಯಾಟಿಂಗ್ ಹಾಗೂ ಮೊಹಮ್ಮದ್ ಕೈಫ್ ಉತ್ತಮ ಬ್ಯಾಟಿಂಗ್ ದರ್ಶನದಿಂದ ಭಾರತ ಲೆಜೆಂಡ್ಸ್ ತಂಡವು ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ [more]

ರಾಜ್ಯ

ಅಡಿಕೆ, ತೆಂಗಿನ ಮರ ಕಡಿಯಲು ಆದೇಶಿಸಿದ್ದ ತಹಶೀಲ್ದಾರ್‌ಗೆ ತರಾಟೆ

ಬೆಂಗಳೂರು: ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು ಏಕಾಏಕಿ ಉರುಳಿಸಿ ದರ್ಪ ತೋರಿದ್ದ ತಹಶೀಲ್ದಾರ್ ನಡೆಗೆ ಸರ್ಕಾರ ಗರಂ ಆಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಹಶೀಲ್ದಾರ್ ಮಮತಾ [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆ ಮತ್ತೆ ಕುಸಿತ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ

ನವದೆಹಲಿ: ಜಾಗತಿಕ ಮಾರಕಟ್ಟೆಯಲ್ಲಿ ಕಚ್ಚಾ ತೈಲಧಾರಣೆ ಪಾತಾಳಕ್ಕೆ ಕುಸಿಯುತ್ತಿದ್ದು ದೆಹಲಿಯಲ್ಲಿ ಬುಧವಾರ ಮತ್ತೆ ಪೆಟ್ರೋಲ್ ದರ ಲೀಟರ್ ಗೆ 2.69 ರೂಪಾಯಿ. ಡೀಸೆಲ್ 2.33 ರೂಪಾಯಿ ಇಳಿಕೆಯಾಗಿದೆ. ಹೋಳಿ [more]

ರಾಜ್ಯ

ಆರೋಗ್ಯ ಇಲಾಖೆ ಜೊತೆ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿ; ಸಚಿವ ಸುರೇಶ್​ ಕುಮಾರ್

ಬೆಂಗಳೂರು: ರಾಜ್ಯದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ.  ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಇಂದು ಆನಂದ್ ರಾವ್ ವೃತ್ತದ ಬಳಿ ಇರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ [more]

ರಾಜ್ಯ

ಕೊರೋನಾ ಶಂಕೆ: ಸೌದಿಯಿಂದ ಮರಳಿದ್ದ ವೃದ್ಧ ಸಾವು, ಆತಂಕದ ಅಗತ್ಯವಿಲ್ಲ

ಕಲಬುರ್ಗಿ : ಇಲ್ಲಿನ ಜಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವೃದ್ಧರೊಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಾದ್ಯಂತ ಆತಂಕ ಹೆಚ್ಚಾಗಿದೆ. ಆದರೆ ಇದುವರೆಗೂ ವ್ಯಕ್ತಿ ಕೊರೋನಾ ವೈರಸ್​ನಿಂದಲೇ ಸಾವನ್ನಪ್ಪಿರುವ [more]