ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ [more]

ರಾಜ್ಯ

ಲಾಕ್‍ಡೌನ್ ಮೀರಿ ಸಾಮೂಹಿಕ ಪ್ರಾರ್ಥನೆ: 15 ಜನರ ಬಂಧನ

ಕಲಬುರಗಿ: ಲಾಕ್‍ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. [more]

ರಾಜ್ಯ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ; ಭಾರೀ ಮಳೆಗೆ ಹೊಳೆಯಂತಾದ ರಸ್ತೆಗಳು

ಬೆಂಗಳೂರು: ನಗರದಲ್ಲಿ ವಾರದ ಹಿಂದೆ ಮುಂಜಾನೆ ಕಾಣಿಸಿಕೊಂಡಿದ್ದ ವರುಣ ಮತ್ತೆ ಅಬ್ಬರಿಸಿದ್ದಾನೆ. ಮುಂಜಾನೆ ಐದು ಗಂಟೆಗೆ ಆರಂಭವಾದ ಮಳೆ ಬೆಳಗ್ಗೆ ಏಳುವರೆಯಾದರೂ ನಿಂತಿಲ್ಲ. ಭಾರೀ ಮಳೆಗೆ ಬಹುತೇಕ [more]

ರಾಷ್ಟ್ರೀಯ

ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ

ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 [more]

ರಾಷ್ಟ್ರೀಯ

ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌; ಮೇ 3ರ ನಂತರವೂ ಮುಂದುವರೆಯಲಿದೆಯಾ ಲಾಕ್‌ಡೌನ್?

ನವದೆಹಲಿ ; ದೇಶದಲ್ಲಿ ಕೊರೋನಾ ವೈರಸ್ ಹರಡಿದ ನಂತರ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು [more]

ರಾಜ್ಯ

ಬೆಳಗಾವಿಯಲ್ಲಿ ಕೋಬ್ರಾ ಕಮಾಂಡೋ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ತನಿಖೆಗೆ ಸಿಅರ್​ಪಿಎಫ್ ಒತ್ತಾಯ

ಬೆಂಗಳೂರು: ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್​ಪಿಎಫ್​ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ [more]

ರಾಜ್ಯ

ರಾಜ್ಯದಲ್ಲಿಂದು 8 ಕೊರೋನಾ ಕೇಸ್​ ಪತ್ತೆ; ಒಟ್ಟು 20 ಸಾವು, 511 ಜನರಿಗೆ ಸೋಂಕು

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್​ಡೌನ್​ ಮುಗಿಯಲು ಕೇವಲ 6 ದಿನಗಳ ಬಾಕಿ ಇವೆ. ಆದರೂ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಇಂದು [more]

ರಾಜ್ಯ

ಬಿಬಿಎಂಪಿ ನಿದ್ದೆಗೆಡಿಸಿದ ಹೊಂಗಸಂದ್ರ ಬಿಹಾರಿ ಬಾಂಬ್; ಕೊರೋನಾ ಭೀತಿಯಲ್ಲಿ ವೃದ್ದರು ಮಕ್ಕಳು

ಬೆಂಗಳೂರು ; ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವ ಹೊಂಗಸಂದ್ರ ಇದೀಗ ಪಾಲಿಕೆಗೆ ತಲೆ ನೋವಾಗಿ ಪರಿಣಮಿಸಿದೆ. ಈ ವಾರ್ಡ್‌‌ನಲ್ಲಿ ಬಿಹಾರಿಗಳಿಂದ ಸೋಂಕು ಹರಡಿದ್ದು, ಈಗಾಗಲೇ 15 ಜನರಲ್ಲಿ ಕೊರೋನಾ [more]

ರಾಜ್ಯ

ಪಾದರಾಯನಪುರ ಕಂಟಕ‌; ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ ರಾಮನಗರ ಜೈಲಿನ 100ಕ್ಕೂ ಅಧಿಕ ಪೊಲೀಸರು

ರಾಮನಗರ; ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲಾಗಿದ್ದ ಪಾದರಾಯನಪುರ ಗಲಭೆ ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಿಗೆ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ 100ಕ್ಕೂ ಹೆಚ್ಚು ಪೊಲೀಸ್‌ [more]

ರಾಜ್ಯ

ಲಾಕ್‍ಡೌನ್ ಇದ್ರೂ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್‍ಡೌನ್ ಜಾರಿಯಲ್ಲಿದೆಯೋ [more]

ಅಂತರರಾಷ್ಟ್ರೀಯ

ಕೊರೋನಾ ಎಫೆಕ್ಟ್‌; ಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಪಾತಾಳಕ್ಕೆ ಕುಸಿದ ತೈಲ ಬೆಲೆ

ನ್ಯೂಯಾರ್ಕ್‌ ; ಮಾರಣಾಂತಿಕ ಕೊರೋನಾ ವೈರಸ್‌ ಕಾರಣದಿಂದಾಗಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕದಲ್ಲಿ ಕಚ್ಚಾತೈಲಕ್ಕೆ ಬೇಡಿಕೆ ಕುಸಿದಿದೆ. ಪರಿಣಾಮ ಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಪೆಟ್ರೋಲ್–ಡೀಸೆಲ್ ಸೇರಿದಂತೆ [more]

ರಾಷ್ಟ್ರೀಯ

ರಾಷ್ಟ್ರಪತಿ ಭವನಕ್ಕೂ ತಟ್ಟಿದ ಕೊರೋನಾ ಭೀತಿ; ಓರ್ವ ಸಿಬ್ಬಂದಿಗೆ ಸೋಂಕು, 125 ಕುಟುಂಬಗಳ ಕ್ವಾರಂಟೈನ್

ನವದೆಹಲಿ : ಇಡೀ ದೇಶವನ್ನೇ ವ್ಯಾಪಿಸಿರುವ ಕೊರೋನಾ ವೈರಸ್​ನಿಂದ ದೇಶದ ಜನರು ತತ್ತರಿಸಿಹೋಗಿದ್ದಾರೆ. ಲಾಕ್​ಡೌನ್​ ನಡುವೆಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ದೇಶದ ರಾಷ್ಟ್ರಪತಿ ಭವನದಲ್ಲೂ [more]

ರಾಜ್ಯ

ಐಟಿ-ಬಿಟಿ ಕಂಪನಿ ಓಪನ್ ಇಲ್ಲ, ನಾಳೆಯಿಂದ ಕಠಿಣ ರೂಲ್ಸ್: ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ [more]

ರಾಜಕೀಯ

ಇದು ಜಮೀರ್ ಸರ್ಕಾರವೇನ್ರೀ?: ಮುಖ್ಯಮಂತ್ರಿ, ಗೃಹ ಸಚಿವರು ಆಕ್ರೋಶ

ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮಾತು ಕೇಳದೇ ರಾತ್ರಿ ಹೊತ್ತು ಪಾದರಾಯನಪುರಕ್ಕೆ ಹೋಗಿದ್ದು ತಪ್ಪು ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಜಮೀರ್ ಖಾನ್ ವಿರುದ್ಧ [more]

ರಾಜ್ಯ

ರಾಜ್ಯವನ್ನೇ ನಡುಗಿಸಿದ ಪಾದರಾಯನಪುರ ಗಲಾಟೆ, ಕಂಬಿ ಹಿಂದೆ ಆರೋಪಿಗಳು

ಬೆಂಗಳೂರು; ಕೊರೋನಾ ಕಾರಣಕ್ಕೆ ಕಳೆದ ಒಂದು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಅದರಂತೆ ರಾಜ್ಯದಲ್ಲೂ ಲಾಕ್‌ಡೌನ್ ಜಾರಿಯಲ್ಲಿದೆ. ಈ ಅವಧಿಯಲ್ಲಿ ಅಲ್ಲಿ ಇಲ್ಲಿ ಸಣ್ಣ ಪುಟ್ಟ ಅಹಿತಕರ [more]

ರಾಷ್ಟ್ರೀಯ

ಎಫ್ ಡಿಐ ನಿಯಮ ಬದಲಾವಣೆ: ಭಾರತದಲ್ಲಿ ಚೀನಾ ಹೂಡಿಕೆಗೆ ನಿರ್ಬಂಧ

ಹೊಸದಿಲ್ಲಿ: ಜಗತ್ತಿಗೇ ಕೋವಿಡ್‌-19 ಹರಡಿ, ಎಲ್ಲ ದೇಶಗಳನ್ನೂ ಆರ್ಥಿಕ ಹಿಂಜರಿತ ದತ್ತ ದೂಡಿರುವ ಚೀನಾ ಈಗ ಆ ದೇಶಗಳಲ್ಲಿ ನಷ್ಟ ಅನುಭವಿಸುತ್ತಿರುವ ಕಂಪೆನಿಗಳನ್ನು ಆರ್ಥಿಕವಾಗಿ ಸ್ವಾಧೀನಕ್ಕೆ ಒಳಪಡಿಸುವ ಕುತಂತ್ರಕ್ಕೆ [more]

ರಾಜ್ಯ

ನಿಖಿಲ್‌ ಕುಮಾರಸ್ವಾಮಿ-ರೇವತಿ ಸರಳ ವಿವಾಹ; ಕುಟುಂಬದ ಕೆಲವೇ ಮಂದಿ ಭಾಗಿ!

ಬೆಂಗಳೂರು: ದೇಶಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಕಲ್ಯಾಣ ಸರಳವಾಗಿ ನೆರವೇರಿದೆ. ರಾಮನಗರದ ಕೇತುಗಾನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಶುಕ್ರವಾರ ವಿವಾಹ ನಡೆದಿದೆ. ಮನೆಯ ಮುಂಭಾಗ ಮದುವೆಗೆಂದೇ ವಿಶೇಷವಾಗಿ [more]

ಮತ್ತಷ್ಟು

ಬಿಪಿಎಲ್‍ ಕಾರ್ಡಿಗೆ ಅರ್ಜಿ ಹಾಕಿದವ್ರಿಗೂ ನಾಳೆಯಿಂದ ಪಡಿತರ: ಗೋಪಾಲಯ್ಯ

ಬೆಂಗಳೂರು: ನಾಳೆ(ಶನಿವಾರ)ದಿಂದ ಬಿಪಿಎಲ್‍ ರಹಿತರಿಗೂ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‍ಗಾಗಿ ಅರ್ಜಿ [more]

ರಾಷ್ಟ್ರೀಯ

ದೇಶದ ಆರ್ಥಿಕ ಪುನಶ್ಚೇತನಕ್ಕೆ ಆರ್‌ಬಿಐನಿಂದ 10 ಅಂಶಗಳ ಘೋಷಣೆ, ರೆಪೋ ದರ ಇಳಿಕೆ!

ನವದೆಹಲಿ; ಕೊರೋನಾ ಭೀತಿಯಿಂದಾಗಿ ಇಡೀ ವಿಶ್ವದ ಜಿಡಿಪಿ ಕುಸಿತವಾಗಿದ್ದು 9 ಟ್ರಿಲಿಯನ್ ಅಮೆರಿಕನ್ ಡಾಲರ್‌ ನಷ್ಟವಾಗಿದೆ. ಈ ನಡುವೆ ಭಾರತದ ಅಭಿವೃದ್ಧಿ ದರವೂ ಕುಸಿದಿದ್ದು ಮುಂದಿನ ದಿನಗಳಲ್ಲಿ [more]

ರಾಷ್ಟ್ರೀಯ

ಚೀನಾ ಪರವಾಗಿರುವ WHOಗೆ ಫಂಡ್ ನೀಡಲ್ಲ: ಟ್ರಂಪ್

ವಾಷಿಂಗ್ಟನ್: ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾ ವೈರಸ್ ಮೊದಲು ಚೀನಾದಲ್ಲಿ ಪತ್ತೆಯಾದಾಗ ಇದು ಅತೀ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಮೊದಲೇ ಎಚ್ಚರಿಕೆ ನೀಡಬೇಕಿತ್ತು. ಆದರೆ ವಿಶ್ವಕ್ಕೆ [more]

ರಾಜ್ಯ

ರಾಜ್ಯದಲ್ಲಿ 1 ವರ್ಷದ ಮಗು ಸೇರಿದಂತೆ 17 ಹೊಸ ಕೊರೋನಾ ಪ್ರಕರಣ ಪತ್ತೆ; 11 ಸಾವು, 277 ಜನರಿಗೆ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢಪಡುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. [more]

ರಾಜ್ಯ

ಇಂದಿನಿಂದ ದೇಶದಾದ್ಯಂತ 2ನೇ ಹಂತದ ಲಾಕ್​ಡೌನ್‌; ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ; ಏನಿರುತ್ತೆ? ಏನಿರಲ್ಲ?

ನವ ದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಏಪ್ರಿಲ್.15 ರಿಂದ ಕೇಂದ್ರ ಸರ್ಕಾರ ಎರಡನೇ ಹಂತದ ಲಾಕ್‌ಡೌನ್‌ ಘೋಷಿಸಿದ್ದು, ಈ ಲಾಕ್‌ಡೌನ್‌ ಹೇಗಿರಲಿದೆ? ಜನ ಏನು ಮಾಡಬೇಕು? [more]

ಬೆಂಗಳೂರು

ಮದ್ಯಕ್ಕಿಂತ ಜನರ ಪ್ರಾಣ ಮುಖ್ಯ

ಕೋಲಾರ: ಮದ್ಯದಂಗಡಿ ತೆರೆದರೆ ಜನಸಂದಣಿ ಹೆಚ್ಚಾಗಲಿದೆ., ಮದ್ಯಕ್ಕಿಂತ ಜನರ ಪ್ರಾಣ ಮುಖ್ಯವಾಗಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಅವರು ಏಪ್ರಿಲ್20ರವರೆಗೂ ಕಟ್ಟುನಿಟ್ಟಾಗಿ [more]

ಬೆಂಗಳೂರು

ಲಾಕ್‍ಡೌನ್‍ಗೆ ಕಾಂಗ್ರೆಸ್ ಬೆಂಬಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಭಾಷಣದಲ್ಲಿ ನಿರೀಕ್ಷಿತ ಫಲವಿಲ್ಲ

ಬೆಂಗಳೂರು: ಕೊರೋನಾ ಸೋಂಕು ಭಯಾನಕವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅನ್ನು ನಾವೂ ಬೆಂಬಲಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ನಿರೀಕ್ಷಿತ ಫಲ ಸಿಗಲಿಲ್ಲ ಎಂದು ವಿಧಾನಸಭೆ [more]

ಅಂತರರಾಷ್ಟ್ರೀಯ

ಕೊರೋನಾ ಹಿನ್ನೆಲೆ ಸ್ವದೇಶಕ್ಕೆ ಹೋಗುವಂತೆ ಯುಎಇ ಸೂಚನೆ | ದಕ್ಷಿಣ ಭಾರತೀಯರೇ ಹೆಚ್ಚು 33 ಲಕ್ಷ ಭಾರತೀಯರ ಭವಿಷ್ಯ ಅತಂತ್ರ

ದುಬೈ: ಕೊರೋನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಯುಎಇಯಲ್ಲಿರುವ ತಮ್ಮ ದೇಶವಾಸಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಯುಎಇ ಸೂಚನೆ ನೀಡಿರುವ ಹಿನ್ನೆಲೆ ಅಲ್ಲಿ ಉದ್ಯೋಗಿಗಳಾಗಿರುವ 33 ಲಕ್ಷ ಭಾರತೀಯರ [more]