ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೊರೋನಾ ಪಾಸಿಟಿವ್

ಕಲಬುರಗಿ: ಕಲಬುರಗಿ ನಗರದ 57 ವರ್ಷದ ಪುರುಷನಿಗೆ ಹಾಗೂ ಜಿಲ್ಲೆಯ ಶಹಾಬಾದ ಪಟ್ಟಣದ ನಿವಾಸಿಯಾದ ರೋಗಿ ಸಂಖ್ಯೆ-124ರ ನೇರ ಸಂಪರ್ಕದಲ್ಲಿ ಬಂದಿರುವ 28 ವರ್ಷದ ಮಹಿಳೆಗೆ ಕೊರೋನಾ ಸೋಂಕು ತಗಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಜಿಲ್ಲಾಕಾರಿ ಶರತ್ ಬಿ. ಮಂಗಳವಾರ ತಿಳಿಸಿದ್ದಾರೆ.

ಪ್ರಸ್ತುತ ಈ ಇಬ್ಬರು ಕಲಬುರಗಿ ನಗರದ ಇ.ಎಸ್.ಐ.ಸಿ. ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಕಾರಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ