ಕೊರೋನಾಗೆ ಪ್ರಧಾನಿ ಮೋದಿ ಸಪ್ತ ಸೂತ್ರ

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‍ಡೌನ್ ಘೋಷಿಸಿದ್ದು, ಮಹಾಮಾರಿ ಕೊರೋನಾ ತಡೆಗೆ ಸಪ್ತ ಸೂತ್ರಗಳನ್ನು ಪ್ರಸ್ತಾಪಿಸಿದ್ದಾರೆ.

1.ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ

2.ಸಾಮಾಜಿಕ ಅಂತರ ಕಾಯ್ದುಕೊಳ್ಳಿ

3.ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ

4.ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

5.ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

6.ಕೆಲಸದಿಂದ ಯಾರನ್ನೂ ತೆಗೆಯಬೇಡಿ

7.ಬಡ ಕುಟುಂಬಗಳಿಗೆ ನೆರವು ನೀಡಿ

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ