ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ಮೂಲಕ ಸಾಗಣೆ | ಕೃಷಿ ಉತ್ಪನ್ನ ರಫ್ತು ವಿದೇಶಕ್ಕೆ ಹಣ್ಣು, ತರಕಾರಿ ಸಾಗಣೆ

ಹೊಸದಿಲ್ಲಿ: ರೈತರು ಬೆಳೆದಿರುವ ಕೃಷಿ ಪದಾರ್ಥಗಳನ್ನು ವಿದೇಶಕ್ಕೆ ರಫ್ತು ಮಾಡಲು ನೆರವಾಗುವ ಕೇಂದ್ರ ಸರ್ಕಾರದ ಕೃಷಿ ಉಡಾನ್‍ಯೋಜನೆ ಅನ್ವಯ ಏರ್ ಇಂಡಿಯಾದ 2 ವಿಮಾನಗಳು ಹಣ್ಣು ಹಾಗೂ [more]

ರಾಜ್ಯ

ವಿಜಯಪುರದಲ್ಲಿ 6 ಜನರಲ್ಲಿ ಸೋಂಕು ಪತ್ತೆ

ವಿಜಯಪುರ: ನಗರದಲ್ಲಿ ವೃದ್ಧೆ ಸೇರಿದಂತೆ 6 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಕಾರಿ ವೈ.ಎಸ್. ಪಾಟೀಲ ಹೇಳಿದರು. ಇಲ್ಲಿನ ಚಪ್ಪರಬಂದ್ ಕಾಲೋನಿಯ 60 ವರ್ಷದ ವೃದ್ಧೆಗೆ [more]

ರಾಜ್ಯ

ಮೈಸೂರಲ್ಲಿ ಒಂದೇ ದಿನ 7ಮಂದಿ ಗುಣಮುಖ

ಮೈಸೂರು: ಕೊರೋನಾ ವೈರಸ್ ಹಾವಳಿಯಿಂದ ಕಂಗಲಾಗಿರುವ ಜನರಿಗೆ ಕೊಂಚ ನಿರಾಳ. ಮೈಸೂರಿನಲ್ಲಿ ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾದರೆ, ಮತ್ತೊಂದೆಡೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಕೂಡಾ ಏರಿಕೆಯಾಗಿದೆ. [more]

ಬೆಂಗಳೂರು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ : ಒಟ್ಟು 54 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿದ್ದರೆ ಇನ್ನೊಂದೆಡೆ ಸೋಂಕಿನಿಂದ ಗುಣಮುಖ ರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಕೊಂಚ ನೆಮ್ಮದಿ ಮೂಡುವಂತಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ [more]

ರಾಷ್ಟ್ರೀಯ

24 ಗಂಟೆಯಲ್ಲಿ 909 ಹೊಸ ಕೊರೊನಾ ಪ್ರಕರಣಗಳು, 34 ಸಾವು

ನವದೆಹಲಿ: ಕೊರೊನಾ ಭಾರತದಲ್ಲಿ 8,356 ಜನರಿಗೆ ಸೋಂಕು ತಗುಲಿ 273 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ [more]

ಅಂತರರಾಷ್ಟ್ರೀಯ

ಕೊರೋನಾ ಮೃತರ ಸಂಖ್ಯೆಯಲ್ಲಿ ಅಮೆರಿಕವೇ ಟಾಪ್; 20 ಸಾವಿರ ಜನರ ಸಾವು

ವಾಷಿಂಗ್ಟನ್​ : ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲಿರುವ ಅಮೆರಿಕ ಬಳಿ ಕೊರೋನಾ ವೈರಸ್​ ನಿಯಂತ್ರಣ ಸಾಧ್ಯವೇ ಆಗುತ್ತಿಲ್ಲ. ಈಗಾಗಲೇ ಅಮೆರಿಕದಲ್ಲಿ 20 ಜನರು ಕೊರೋನಾದಿಂದ ಮೃತಪಟ್ಟಿದ್ದು, [more]

ರಾಷ್ಟ್ರೀಯ

ಮನೆಯಲ್ಲಿ ತಯಾರಿಸಿದ ಮಾಸ್ಕ್ ಧರಿಸಿದ ಮೋದಿ

ದೇಶಾದ್ಯಂತ ಲಾಕ್‍ಡೌನ್ ಮುಂದುವರಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮನೆಯಲ್ಲೇ ತಯಾರಿಸಿದ ಮಾಸ್ಕ್ ಧರಿಸಿದ್ದಾರೆ. ಬಿಳಿಯ ವರ್ಣದ [more]

ರಾಷ್ಟ್ರೀಯ

ಲಾಕ್‍ಡೌನ್ ಖಚಿತ, ಆದೇಶ ಬಾಕಿ

ಹೊಸದಿಲ್ಲಿ: ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಲಾಕ್‍ಡೌನ್ ಮುಂದುವರಿಸಬೇಕು ಎಂದು ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಅಭಿಮತ ವ್ಯಕ್ತಪಡಿಸಿದ್ದಾರೆ. ಅದರಂತೆ, [more]

ರಾಷ್ಟ್ರೀಯ

ಮೀನುಗಾರಿಕೆ, ಜಲಚರ ಉದ್ಯಮಕ್ಕೆ ವಿನಾಯಿತಿ

ಹೊಸದಿಲ್ಲಿ : ಕೊರೋನಾ ಹರಡುವಿಕೆ ತಡೆಯಲು ಘೋಷಿಸಲಾಗಿರುವ ಲಾಕ್‍ಡೌನ್‍ನಿಂದ ಮೀನುಗಾರಿಕೆ ಹಾಗೂ ಜಲಚರ ಸಾಕಣೆ ಉದ್ಯಮ ಚಟುವಟಿಕೆಗಳಿಗೆ ಶನಿವಾರ ಕೇಂದ್ರ ಗೃಹ ಸಚಿವಾಲಯ ವಿನಾಯಿತಿ ನೀಡಿದೆ. ಮಾರ್ಚ್ [more]

ಬೆಂಗಳೂರು

ಚಿಕಿತ್ಸೆ ನೀಡಿದ್ದ ವೈದ್ಯರಿಗೂ ಸೋಂಕು !

ಬೆಂಗಳೂರು: ಬೆಂಗಳೂರನಲ್ಲಿ ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೂ ಕೊರೋನಾ ಸೋಂಕು ಹರಡಿರುವ ಆತಂಕಕಾರಿ ವಿಚಾರ ಬಯಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ತಬ್ಲಿಘಿ ಜಮಾತ್‍ಗೆ ಹೋಗಿ ಬಂದಿದ್ದವರಿಗೆ ಚಿಕಿತ್ಸೆ [more]

ಬೆಂಗಳೂರು

ಮಾಜಿ ಪ್ರಧಾನಿ ವಿರುದ್ಧ ಟ್ವಿಟರ್‍ನಲ್ಲಿ ಜನಾಕ್ರೋಶ ಕೇರಳಕ್ಕೂ ಲಕ್ಷ ಕೊಟ್ಟ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬೆಂಗಳೂರು: ಕೊರೋನಾ ಪರಿಹಾರ ನಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ 3 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಪಿಎಂ ನಿಧಿಗೆ 1 ಲಕ್ಷ ರೂ. ಕರ್ನಾಟಕ ಮುಖ್ಯಮಂತ್ರಿಗಳ [more]

ರಾಜ್ಯ

ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ ಎಸ್‍ಡಿಪಿಐ ಕಾರ್ಯಕರ್ತರಿಬ್ಬರ ಬಂಧನ

ಮಂಗಳೂರು: ತಾಲೂಕಿನ ಮಲ್ಲೂರಿನಲ್ಲಿ ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಸಿದ್ದಾರೆ. ಮಲ್ಲೂರು [more]

ಬೆಂಗಳೂರು

ಏ.30ರವರೆಗೆ ಲಾಕ್‍ಡೌನ್ ವಿಸ್ತರಿಸಲು ನಿರ್ಧಾರ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಕಾಲ ಕೇಂದ್ರ ಸರ್ಕಾರ ಘೋಷಿಸಿದ್ದ ಲಾಕ್‍ಡೌನ್ ಅವಯು ಏ.14ಕ್ಕೆ ಅಂತ್ಯಗೊಳ್ಳಲಿದ್ದು, ಏ.30ರವರೆಗೆ 2ನೇ ಹಂತದ ಲಾಕ್ ಡೌನ್ ಘೋಷಣೆಯಾಗಿದೆಯಲ್ಲದೆ, [more]

ರಾಜ್ಯ

ಬೆಳ್ಳಂಬೆಳಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಮೈಸೂರಿನಲ್ಲಿ ರೌಂಡ್ಸ್

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ನಡೆಸಿ, ರೈತರ ಅಹವಾಲುಗಳನ್ನು ಆಲಿಸಿದರು.ಎಪಿಎಂಸಿಗೆ ಭೇಟಿ ನೀಡಿ, ಕೊರೋನಾ ಸೋಂಕು ನಿವಾರಕ ಟನಲ್ [more]

ಬೆಂಗಳೂರು

ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ: ಯಡಿಯೂರಪ್ಪ

ಬೆಂಗಳೂರು : ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯ್ಯೂರಪ್ಪನವರು ಮಹತ್ವದ ಮುನ್ಸೂಚನೆ ನೀಡಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ನಡೆದ [more]

ರಾಷ್ಟ್ರೀಯ

ಕೋವಿಡ್-19:ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ,ಲಾಕ್ ಡೌನ್ ವಿಸ್ತರಣೆ ನಿಟ್ಟಿನಲ್ಲಿ ಚರ್ಚೆ

ನವದೆಹಲಿ: ಕೋವಿಡ್-19 ವಿರುದ್ಧ ದೇಶ ಹೋರಾಡುತ್ತಿರುವಂತೆ 21 ದಿನಗಳ ಕಾಲ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆಯಾಗಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಪ್ರೇಮಕಥೆ! 22 ವರ್ಷದ ಅಂಜಲಿ 17 ವರ್ಷದ ಸಚಿನ್ ತೆಂಡೂಲ್ಕರ್‌ಗೆ ಮೊದಲ ಬಾರಿಗೆ ಕರೆ ಮಾಡಿದಾಗ…

ನವದೆಹಲಿ: ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ಕ್ರಿಕೆಟ್ ಐಕಾನ್ ಸಚಿನ್ ತೆಡೂಲ್ಕರ್ ‘ಗಾಡ್ ಆಫ್ ಕ್ರಿಕೆಟ್’ ಎಂದೇ ಖ್ಯಾತಿ ಪಡೆದಿದ್ದಾರೆ. ಸಚಿನ್ ಅವರ ಕ್ರಿಕೆಟ್ ಸಾಧನೆಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. [more]

ರಾಷ್ಟ್ರೀಯ

ಶಲ್ಯವನ್ನೇ ಮಾಸ್ಕ್ ಮಾಡಿಕೊಂಡ ಮೋದಿ; ಸಿಎಂಗಳೊಂದಿಗಿನ ವಿಡಿಯೋ ಕಾನ್ಫೆರೆನ್ಸ್​ನಲ್ಲಿ ಪ್ರಧಾನಿ ಜಾಗೃತಿ ಸಂದೇಶ

ಬೆಂಗಳೂರು: ದೇಶವ್ಯಾಪಿ ಕೊರೋನಾ ಸೋಂಕಿನ ಪರಿಸ್ಥಿತಿ ಹಾಗು ಅದನ್ನು ನಿಭಾಯಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಅವಲೋಕಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಸಿಎಂ ಜೊತೆ ವಿಡಿಯೋ [more]

ರಾಷ್ಟ್ರೀಯ

ವಿಶ್ವಾದ್ಯಂತ 1 ಲಕ್ಷ ದಾಟಿದ ಕೊರೋನಾ ಸಾವಿನ ಸಂಖ್ಯೆ; ಅಮೆರಿಕದಲ್ಲಿ ಒಂದೇ ದಿನ 2108 ಜನ ಬಲಿ

ಹೊಸದಿಲ್ಲಿ: ವಿಶ್ವಾದ್ಯಂತ ಕೊರೋನಾ ವೈರಸ್​ ಮತ್ತಷ್ಟು ಕ್ಷಿಪ್ರ ವೇಗದಲ್ಲಿ ಹರಡುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಕೊರೋನಾ ಸೋಂಕಿತರ ಸಂಖ್ಯೆ 1.6 [more]

ರಾಷ್ಟ್ರೀಯ

ದೇಶದಲ್ಲಿ 239ಕ್ಕೆ ಏರಿದ ಕೊರೋನಾ ಸಾವು; ಕಳೆದ 24 ಗಂಟೆಯಲ್ಲಿ 896 ಹೊಸ ಪ್ರಕರಣ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 239 ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 6,761 ಕ್ಕೆ ಏರಿದೆ. ಗುರುವಾರ ಸಂಜೆ ನಂತರದ 24 ಗಂಟೆಗಳಲ್ಲಿ [more]

ಅಂತರರಾಷ್ಟ್ರೀಯ

ಔಷಧ ರಫ್ತು ಮಾಡಿದ್ದಕ್ಕೆ ಇಸ್ರೇಲ್ ಪ್ರಧಾನಿ ಕೃತಜ್ಞತೆ ಮೋದಿಗೆ ನೆತನ್ಯಾಹು ಧನವ್ಯಾದ

ಜೆರುಸಲೇಂ: ಕೊರೋನಾ ತೊಲಗಿಸಲು ಸದ್ಯಕ್ಕೆ ಪರಿಣಾಮಕಾರಿಯಾಗಿರುವ ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವೈನ್ ಔಷಧ ಸೇರಿದಂತೆ 5 ಟನ್‍ನಷ್ಟು ಔಷಧಗಳನ್ನು ರಫ್ತು ಮಾಡಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಧಾನಿ [more]

ರಾಷ್ಟ್ರೀಯ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನರೆನ್ಸ್ ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಘೋಷಣೆ?

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವೀಡಿಯೋ ಮೂಲಕ ಶನಿವಾರ ಎರಡನೇ ಬಾರಿ ಸಂವಾದ ನಡೆಯಲಿದ್ದು, ದೇಶಾದ್ಯಂತ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ [more]

ಬೆಂಗಳೂರು

ಬೆಂಗಳೂರಿನಲ್ಲಿ 2 ವಾರ್ಡ್ ಕ್ಲ್ಯಾಂಪ್‍ಡೌನ್ ರಾಜ್ಯದಲ್ಲಿ 207 ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಎರಡು ವಾರ್ಡ್‍ಗಳನ್ನು ಕ್ಲ್ಯಾಂಪ್‍ಡೌನ್ [more]

ರಾಷ್ಟ್ರೀಯ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಚೀನಾಕ್ಕೆ ಛೀಮಾರಿ ಹಾಕಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಸೂಚಿಯಲ್ಲಿ ಕಾಶ್ಮೀರ ಉನ್ನತ ಸ್ಥಾನದಲ್ಲಿದೆ ಎಂಬ ಚೀನಾ ಹೇಳಿಕೆಗೆ ಛೀಮಾರಿ ಹಾಕಿರುವ ಭಾರತ ಚೀನಾ ಹೇಳಿಕೆಯನ್ನು ತಿರಸ್ಕರಿಸಿದ್ದು ಜಮ್ಮು ಮತ್ತು ಕಾಶ್ಮೀರದ ವಿಷಯ [more]

ರಾಜ್ಯ

ಮನೆಯ ಮುಂದಿನ ರಸ್ತೆಯಲ್ಲಿ ಕಸ ಗುಡಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಪೌರ ಕಾರ್ಮಿಕರ ಅನುಪಸ್ಥಿತಿಯಲ್ಲಿ ಸಚಿವ ಸುರೇಶ್ ಕುಮಾರ್ ತಮ್ಮ ಮನೆಯ ಮಂದಿನ ರಸ್ತೆಯ ಕಸವನ್ನು ಗುಡಿಸಿದ್ದಾರೆ. ತಮ್ಮ ಮನೆಯ ಮುಂದಿನ ರಸ್ತೆಯ ಕಸ ಗುಡಿಸುವ ಲಿಂಗಮ್ಮ ಅವರ [more]