ವೆಂಟಿಲೇಟರ್-ಸರ್ಜಿಕಲ್ ಮಾಸ್ಕ್‌ಗೆ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ
ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ವಿರುದ್ಧ ಹೋರಾಡುವ ಸಲುವಾಗಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಸ್ತುಗಳ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ವೆಂಟಿಲೇಟರ್, ಮಾಸ್ಕ್, ಸರ್ಜಿಕಲ್ ಮಾಸ್ಕ್, ವೈಯಕ್ತಿಕ [more]