‘ನಿತ್ಯೋತ್ಸವ’ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!

ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.

ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

84 ವರ್ಷ ವಯಸ್ಸಿನ ನಿಸಾರ್ ಅಹಮ್ಮದ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 1936ರ ಫೆಬ್ರವರಿ 5ರಂದು ಜನಿಸಿದ್ದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ