ಇಂದು 63 ಹೊಸ ಪ್ರಕರಣ ಪತ್ತೆ : ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 63 ಹೊಸ ಪ್ರಕರಣಗಳು ದೃಢ ಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆಯಾಗಿದೆ.

ಹಾಸನದಲ್ಲಿ 21 , ಮಂಡ್ಯ 8, ಬೀದರ್ 10, ಉಡುಪಿ 6, ಕಲ್ಬುರ್ಗಿ 7, ತುಮಕೂರು 4, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ತಲಾ 1 ಪ್ರಕರಣಗಳು ದಾಖಲಾಗಿದೆ.

ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಿರುವುದು ನಾಗರಿಕರಲ್ಲಿ ಆತಂಕ ಹೆಚ್ಚಿಸಿದೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ