ಉಪಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ
ಬೆಂಗಳೂರು: ಉಪಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶುಕ್ರವಾರ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ [more]
ಬೆಂಗಳೂರು: ಉಪಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶುಕ್ರವಾರ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ [more]
ತುಮಕೂರು: ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಆಟಕ್ಕೆ ಮತದಾರರು ಚರಮಗೀತೆ ಹಾಡಲಿದ್ದು, ಈ ಪಕ್ಷಗಳ ಭದ್ರಕೋಟೆ ನುಚ್ಚುನೂರು ಆಗುವುದು ಖಚಿತ. ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಸು ವುದು [more]
ಬೆಂಗಳೂರು: ನವೆಂಬರ್ 3 ರಂದು ಮತದಾನ ನಡೆಯಲಿರುವ ಶಿರಾ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ತೆರೆ ಬೀಳಲಿದ್ದು, ಕೊನೆಯ ಎರಡು ದಿನಗಳು ರಾಜಕೀಯ [more]
ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ಮಾಜಿ ಮೇಯರ್ ಸಂಪತ್ ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸಂಪತ್‍ರಾಜ್ ಕೇರಳಕ್ಕೆ ತೆರಳಿರುವ [more]
ಹುಬ್ಬಳ್ಳಿ: ದೇಶದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಘೋಷಣೆ ಸಾಧ್ಯತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂತಹ ಯಾವುದೇ ಪ್ರಸ್ತಾಪ [more]
ಹೊಸದಿಲ್ಲಿ: ದೇಶದ ಸರ್ವರಿಗೂ ಕೊರೋನಾ ಲಸಿಕೆ ದೊರಕಿಸುವ ದೃಷ್ಟಿಯಿಂದ, ಲಸಿಕೆ ವಿತರಣೆ ಹಾಗೂ ನಿರ್ವಹರಣೆಗಾಗಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಮಿತಿ ರಚಿಸಬೇಕೆಂದು ಕೇಂದ್ರ ಸರ್ಕಾರ [more]
ಹೊಸದಿಲ್ಲಿ : 2019-20ರ ಹಣಕಾಸು ವರ್ಷದ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಹಣಕಾಸು ಸಚಿವಾಲಯ ವಿಸ್ತರಿಸಿದ್ದು, ಐಟಿಆರ್ ಸಲ್ಲಿಕೆಯ ನಿಗದಿತ ದಿನಾಂಕದ ಅಸೂಚನೆಯನ್ನು ಹೊರಡಿಸಿದೆ. [more]
ವಾಷಿಂಗ್ಟನ್: ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ವಾಣಿಜ್ಯ ಅಂಗಸಂಸ್ಥೆ ಆ್ಯಂಟ್ರಿಕ್ಸ್ ಕಾಪೆರ್ರೇಷನ್ ಸ್ಯಾಟಲೈಟ್ ಒಪ್ಪಂದ ರದ್ದುಗೊಳಿಸಿದಕ್ಕಾಗಿ ಬೆಂಗಳೂರು ಮೂಲದ ನವೋದ್ಯಮಕ್ಕೆ 1.2 ಶತಕೋಟಿ ಡಾಲರ್ ಪರಿಹಾರ ನೀಡಬೇಕೆಂದು [more]
ಕೊಚ್ಚಿ : ಮುಸ್ಲಿಂ ಸಮುದಾಯವು ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಕೇರಳದಲ್ಲಿ ಪ್ರಮುಖ ಹುದ್ದೆಗಳನ್ನು ಕಸಿದುಕೊಳ್ಳುತ್ತಿದೆ ಎಂದು ಕೋಟ್ಟಾಯಂ ಜಿಲ್ಲೆಯ ಪೂಂಜಾರ್ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಸಿ.ಜಾರ್ಜ್ [more]
ಬೆಂಗಳೂರು: ರಾಜ್ಯದ ಮೂವರು ಐಪಿಎಸ್ ಅಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತರಬೇತಿ ವಿಭಾಗದ ಡಿಜಿಪಿಯನ್ನಾಗಿ ಪದಮ್ ಕುಮಾರ್ ಗರ್ಗ, ಅಪರಾಧ ತನಿಖಾದಳ ಮತ್ತು [more]
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆ ಬಳಕೆ ಮಾಡುತ್ತಿರುವುದು ವಿಪಕ್ಷಗಳು ರಾಜಕೀಯ ಅಸ್ತಿತ್ವ ಕಳೆದುಕೊಂಡಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ [more]
ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವುದರ ಜೊತೆಗೆ ಹಾನಿಗೊಳಗಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ [more]
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಐದು ದಿನ ಬಾಕಿ ಇದ್ದು, ಘಟಾನುಘಟಿ ನಾಯಕರು ಪ್ರಚಾರ ಕಣಕ್ಕೆ ಧುಮುಕುತ್ತಿದ್ದಾರೆ. ಈ ಉಪಚುನಾವಣೆಯಿಂದ ವಿಧಾನಸಭೆಯಲ್ಲಿ [more]
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಕೇರಳದ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯನ್ನು ಬೆಂಗಳೂರಿನ ಜಾರಿ ನಿರ್ದೇಶನಾಲಯ(ಇಡಿ) ಅಕಾರಿಗಳು ಬಂಸಿ, 4 ದಿನಗಳ ಕಾಲ ವಶಕ್ಕೆ [more]
ಚಿಕ್ಕಮಗಳೂರು: ಕನ್ಯೆ ಹುಡುಕಿ ನಿಶ್ಚಿತಾರ್ಥ ಆಗುವ ಮುನ್ನವೇ ಮಗುವಿಗೆ ನಾಮಕರಣ ಮಾಡುವ ಪ್ರಯತ್ನ ಕಾಂಗ್ರೆಸ್‍ನಲ್ಲಿ ನಡೆದಿದೆ. ಚುನಾವಣೆಗೆ ಮೂರೂವರೆ ವರ್ಷವಿರುವಾಗಲೇ ಅಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮ್ಯೂಸಿಕಲ್ ಚೇರ್ [more]
ಡಿಸ್ಪುರ್ : ದೇಶದ ಸರ್ವಕ್ಷೇತ್ರಗಳಲ್ಲಿಯೂ ತೃತೀಯ ಲಿಂಗಿಗಳಿಗೆ ಸಮಾನತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿರುವಾಗಲೇ ತೃತೀಯ ಲಿಂಗ ಸಮುದಾಯವೂ ಕೂಡ ಈ ವಿಚಾರದಲ್ಲಿ ಆಸಕ್ತಿತೋರಿದ್ದು, ಅಸ್ಸಾಂನ ಸಾರ್ವಜನಿಕ [more]
ಹೊಸದಿಲ್ಲಿ: ಭಾರತೀಯ ನೌಕಾಪಡೆಯ ಮಹಿಳಾ ಎಸ್‍ಎಸ್‍ಸಿ ಅಕಾರಿಗಳಿಗೆ ಶ್ವಾಶ್ವತ ಆಯೋಗ (ಪಿಸಿ) ಕಲ್ಪಿಸಿಕೊಡುವ ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸುವ ಗಡುವನ್ನು ಡಿಸೆಂಬರ್ 31ರ ವರೆಗೆ ಗುರುವಾರ ನ್ಯಾಯಾಲಯ ವಿಸ್ತರಿಸಿದೆ. [more]
ಗಾಂನಗರ: ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಕೇಶುಭಾಯಿ ಪಟೇಲ್ ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. 1995ರಲ್ಲಿ ಗುಜರಾತ್‍ನಲ್ಲಿ ಮೊದಲ ಬಾರಿಗೆ ಬಿಜೆಪಿ ಅಕಾರಕ್ಕೆ ಬಂದಾಗ, [more]
ಇಸ್ಲಾಮಾಬಾದ್: ಪಾಕಿಸ್ಥಾನ ಸಂಸತ್ತಿಲ್ಲೇ ಇದೀಗ ಮೋದಿ.. ಮೋದಿ …ಘೋಷಣೆಗಳು ಮೊಳಗಿವೆ ! ಬುಧವಾರ ಪಾಕ್ ನ್ಯಾಷನಲ್ ಅಸೆಂಬ್ಲಿಯಲ್ಲಿ ಫ್ರೆಂಚ್ ಉತ್ಪನ್ನಗಳನ್ನು ಬಹಿಷ್ಕರಿಸುವುದಕ್ಕೆ ಸಂಬಂಸಿ ಪಾಕ್ ವಿದೇಶಾಂಗ ಸಚಿವ [more]
ತಿರುವನಂತಪುರ: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಎನ್‍ಸಿಬಿ ಬಲೆಗೆ ಬಿದ್ದಿರುವ ಆಪಾದಿತನೋರ್ವನ ಜತೆ ಹಣಕಾಸು ವಹಿವಾಟು ಹೊಂದಿದ್ದ ಆಪಾದನೆ ಮೇಲೆ, ಕೇರಳ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ [more]
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ – ಎನ್‍ಸಿಆರ್‍ನಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಬುಧವಾರ ರಾತ್ರಿ ನೂತನ ಸುಗ್ರೀವಾಜ್ಞೆ ಹೊರಡಿಸಿದೆ. ಇದರ ಅನ್ವಯ [more]
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಸಂಕೀರ್ಣ ವಿಭಾಗದಲ್ಲಿ ವಿ.ಲಕ್ಷ್ಮೀನಾರಾಯಣ (ನಿರ್ಮಾಣ್), ಸಂಘ-ಸಂಸ್ಥೆಗಳ ಕ್ಷೇತ್ರದಲ್ಲಿ ಯುತ್ ಫಾರ್ ಸೇವಾ, ಯುವಾ [more]
ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ತೋಟಕಾಚಾರ್ಯ ಮಹಾಸಂಸ್ಥಾನದ ಕಾಸರಗೋಡು ಜಿಲ್ಲೆಯ ಎಡನೀರು ಮಠದ 14ನೇ ಯತಿವರ್ಯರಾಗಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಬುಧವಾರ ಶುಭ ಮೂಹೂರ್ತದಲ್ಲಿ ಪೀಠಾರೋಹಣ [more]
ಬೆಂಗಳೂರು: ಶಿಕ್ಷಣ ಇಲಾಖೆ ಆನ್‍ಲೈನ್ ಕಲಿಕೆಗೆ ಸಂಬಂಸಿದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಸರ್ಕಾರಿ ಶಾಲೆ ಕುರಿತು ಉಲ್ಲೇಖ ಇಲ್ಲದಿರುವುದು ಶಿಕ್ಷಕರು ಹಾಗೂ ಪೊಷಕರಲ್ಲಿ ಗೊಂದಲ ಮೂಡಿಸಿದೆ. ಆನ್‍ಲೈನ್ [more]
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಬುಧವಾರ ಮತದಾನ ನಡೆದಿದ್ದು, ಕೆಲವೆಡೆ ಸಣ್ಣ-ಪುಟ್ಟ ಗೊಂದಲ ಬಿಟ್ಟರೆ ಉಳಿದಂತೆ ಶಾಂತಿಯುತ ಹಾಗೂ ದಾಖಲೆಯ ಮತದಾನ ನಡೆದಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ