ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಾಲೆ ಪುನರ್ ಆರಂಭ ವಿಚಾರ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ ಆರಂಭಿಸುವ ಕುರಿತು ಇನ್ನು ಚರ್ಚೆ ನಡೆಯಬೇಕಾಗಿದೆ. ಎಲ್ಲಾ ರೀತಿಯಲ್ಲಿ ಅವಲೋಕಿಸಿ ವರದಿಯನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಗುವುದು, ನಂತರ ಈ ಕುರಿತು ನಿರ್ಧರಿಸಲಾಗುವುದು ಎಂದರು. ಶಾಲೆ ಪುನರ್ ಆರಂಭ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
Related Articles
ಪದವಿ ಸೇರಿ ವೃತ್ತಿಪರ ಕೋರ್ಸ್ ತರಗತಿ ಆರಂಭಕ್ಕೆ ಸರ್ಕಾರ ಅಸ್ತು ನ.17ರಿಂದ ಕಾಲೇಜು
October 24, 2020
Varta Mitra News - SP
ಬೆಂಗಳೂರು, ರಾಜ್ಯ, ಮತ್ತಷ್ಟು
Comments Off on ಪದವಿ ಸೇರಿ ವೃತ್ತಿಪರ ಕೋರ್ಸ್ ತರಗತಿ ಆರಂಭಕ್ಕೆ ಸರ್ಕಾರ ಅಸ್ತು ನ.17ರಿಂದ ಕಾಲೇಜು
Seen By: 68 ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಸಂಬಂಸಿದ ಕೋರ್ಸ್ಗಳಿಗೆ ನ.17ರಿಂದ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು , ತರಗತಿಗಳಿಗೆ ಭೌತಿಕವಾಗಿ ಹಾಜರಾಗುವ ಅಥವಾ ಆನ್ಲೈನ್ [more]
ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್ ನೆರವಿನ ‘ಸ್ಟಾರ್ಸ್ ಯೋಜನೆ’ಗೆ ಕೇಂದ್ರ ಸಂಪುಟ ಅನುಮೋದನೆ
October 15, 2020
Varta Mitra News - SP
ರಾಷ್ಟ್ರೀಯ
Comments Off on ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್ ನೆರವಿನ ‘ಸ್ಟಾರ್ಸ್ ಯೋಜನೆ’ಗೆ ಕೇಂದ್ರ ಸಂಪುಟ ಅನುಮೋದನೆ
Seen By: 47 ನವದೆಹಲಿ: ಶಾಲಾ ಶಿಕ್ಷಣ ಸುಧಾರಣೆಗೆ ವಿಶ್ವ ಬ್ಯಾಂಕ್ನ 5,718 ಕೋಟಿ ರೂ. ನೆರವಿನ ‘ಸ್ಟಾರ್’ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ [more]
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಆರಂಭಕ್ಕೆ ಸಂಬಂಸಿದಂತೆ ಸೋಮವಾರದಂದು ಸರ್ಕಾರಕ್ಕೆ ಸಾರ್ವಜನಿಕ
November 9, 2020
Varta Mitra News - SP
ಬೆಂಗಳೂರು, ರಾಜ್ಯ
Comments Off on ಬೆಂಗಳೂರು: ರಾಜ್ಯಾದ್ಯಂತ ಶಾಲೆ ಆರಂಭಕ್ಕೆ ಸಂಬಂಸಿದಂತೆ ಸೋಮವಾರದಂದು ಸರ್ಕಾರಕ್ಕೆ ಸಾರ್ವಜನಿಕ
Seen By: 57 ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ವರದಿ ಸಲ್ಲಿಸಲಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ವರದಿ ಸಲ್ಲಿಕೆಯಾಗಲಿದ್ದು, ಕೊರೋನಾ ನಂತರ [more]