ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ಸ್ವನಿಧಿ ಯೋಜನೆ ಸಹಕಾರಿಯಾಗಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೋಜನಾ ನಿರ್ದೇಶಕಿ ಬಿ.ಎಸ್.ಸುಮಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2 ಸಾವಿರದ 503 ಫಲಾನುಭವಿಗಳಿಗೆ ಕಿರು ಸಾಲ ನೀಡುವ ಗುರಿ ಹೊಂದಲಾಗಿದ್ದು, 1392 ಅರ್ಜಿಗಳನ್ನು ಸ್ವೀಕರಿಸಿ, ಅಪ್ಲೋಡ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Related Articles
ಕೋವಿಡ್-19 ವಿರುದ್ಧ ಸಕ್ರಿಯವಾಗಿ ಹೋರಾಡಿ: ‘ಜನ ಆಂದೋಲನ’ ಅಭಿಯಾನಕ್ಕೆ ಮೋದಿ ಕರೆ
October 9, 2020
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ
Comments Off on ಕೋವಿಡ್-19 ವಿರುದ್ಧ ಸಕ್ರಿಯವಾಗಿ ಹೋರಾಡಿ: ‘ಜನ ಆಂದೋಲನ’ ಅಭಿಯಾನಕ್ಕೆ ಮೋದಿ ಕರೆ
Seen By: 55 ನವದೆಹಲಿ: ಭಾರತದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ [more]
ಟೆಸ್ಟ್, ಟ್ರ್ಯಾಕ್, ಟ್ರೀಟ್, ಲಸಿಕೆಗೆ ಒತ್ತು ನೀಡಿ: ಸಿಎಂಗಳಿಗೆ ಪ್ರಧಾನಿ ಮೋದಿ 4ಟಿ ಮಂತ್ರ
July 17, 2021
Varta Mitra News - SP
ರಾಷ್ಟ್ರೀಯ
Comments Off on ಟೆಸ್ಟ್, ಟ್ರ್ಯಾಕ್, ಟ್ರೀಟ್, ಲಸಿಕೆಗೆ ಒತ್ತು ನೀಡಿ: ಸಿಎಂಗಳಿಗೆ ಪ್ರಧಾನಿ ಮೋದಿ 4ಟಿ ಮಂತ್ರ
Seen By: 93 ಹೊಸದಿಲ್ಲಿ: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಮೂರನೇ ಅಲೆ ತಡೆಗೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಟೆಸ್ಟ್, [more]
ಲಸಿಕೆ ವಿತರಿಸುವ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನಾಳೆ ಲಸಿಕಾಭಿಯಾನ
January 15, 2021
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ, ಆರೋಗ್ಯ
Comments Off on ಲಸಿಕೆ ವಿತರಿಸುವ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನಾಳೆ ಲಸಿಕಾಭಿಯಾನ
Seen By: 68 ಹೊಸದಿಲ್ಲಿ: ಲಸಿಕೆ ವಿತರಿಸುವ ಜಗತ್ತಿನ ಅತಿ ದೊಡ್ಡ ಕಾರ್ಯಕ್ರಮ, ದೇಶದ ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ [more]