ಹಂಪಿ ಕನ್ನಡ ವಿಶ್ವವಿದ್ಯಾಲಯದ ಘಟಿಕೋತ್ಸವ ಡಾ.ಹನುಮಂತ ದಡ್ಡಿ, ಡಾ.ವೂಡೇ ಪಿ.ಕೃಷ್ಣರಿಗೆ ನಾಡೋಜ ಪ್ರಶಸ್ತಿ ಪ್ರದಾನ
ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 28ನೇ ನುಡಿಹಬ್ಬ ಹಾಗೂ ಘಟಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ [more]