ರಾಜ್ಯ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಘಟಿಕೋತ್ಸವ ಡಾ.ಹನುಮಂತ ದಡ್ಡಿ, ಡಾ.ವೂಡೇ ಪಿ.ಕೃಷ್ಣರಿಗೆ ನಾಡೋಜ ಪ್ರಶಸ್ತಿ ಪ್ರದಾನ

ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 28ನೇ ನುಡಿಹಬ್ಬ ಹಾಗೂ ಘಟಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ [more]

ರಾಜ್ಯ

ಕೃಷಿ ಸಚಿವ ಬಿ.ಸಿ.ಪಾಟೀಲ ಉಪ ಚುನಾವಣೆ ಫಲಿತಾಂಶ ಸರ್ಕಾರಕ್ಕೆ ಸರ್ಟಿಫಿಕೇಟ್

ಕೊಪ್ಪಳ: ಉಪ ಚುನಾವಣೆಯ ಫಲಿತಾಂಶದಿಂದಾಗಿ ಸರ್ಕಾರಕ್ಕೆ ಸರ್ಟಿಫಿಕೇಟ್ ಸಿಕ್ಕಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಪ್ರಧಾನಿ ಮೋದಿ ಅವರ ಆಡಳಿತ ಜನರ ಮನ ಗೆದ್ದಿದೆ ಎಂದು ಕೃಷಿ ಸಚಿವ [more]

ರಾಜ್ಯ

ಚುನಾವಣೆ ಎಂದರೇನೇ ಬಿಜೆಪಿಯ ಗೆಲುವು, ಕಾಂಗ್ರೆಸ್ ಸೋಲು

ಶಿವಮೊಗ್ಗ: ದೇಶದಲ್ಲಿ ವಾತಾವರಣ ಹೇಗಿದೆ ಎಂದರೆ ಚುನಾವಣೆ ಎಂದರೇನೇ ಬಿಜೆಪಿಯ ಗೆಲುವು, ಕಾಂಗ್ರೆಸ್ ಸೋಲು ಎಂಬಂತಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ [more]

ರಾಜ್ಯ

ಈ ಬಾರಿ ದೇಶದ ಜನತೆ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ದೀಪಾವಳಿ ಆಚರಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳ ಮೂಲಕ ದೀಪಾವಳಿ ಎಂಬ [more]

ರಾಜ್ಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು 2020-21ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ [more]

ರಾಜ್ಯ

ಕಾನೂನು ಸೇವಾ ಪ್ರಾಧಿಕಾರದಿಂದಾಗುವ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ [more]

ರಾಜ್ಯ

ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಅಧಿಸೂಚಿತ [more]

ರಾಜ್ಯ

ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ಸ್ವನಿಧಿ ಯೋಜನೆ ಸಹಕಾರಿಯಾಗಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯನ್ನು [more]

ರಾಜ್ಯ

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೊಜನೆಯಡಿ ರೈತರಿಂದ ಭತ್ತ ಖರೀದಿಸುವ ಸಲುವಾಗಿ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲು ಪೂರ್ವ ಸಿದ್ದತೆ [more]

ಬೆಂಗಳೂರು

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ-ಜಿಕೆವಿಕೆ ಆವರಣದಲ್ಲಿ ನವೆಂಬರ್ 11ರಿಂದ ಮೂರು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ. ಈ ಬಾರಿಯ ಕೃಷಿ ಮೇಳ [more]

ರಾಜ್ಯ

ರಾಜ್ಯದ ಕೆಲ ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ಅತಿವೃಷ್ಟಿ ಪ್ರವಾಹದಿಂದ 24 ಸಾವಿರದ 942 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು [more]

ರಾಜ್ಯ

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ [more]

ಬೆಂಗಳೂರು

ನಾಳೆ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆದಿತ್ತು. [more]

ಬೆಂಗಳೂರು

ಸುಧಾ ಆಪ್ತೆ ರೇಣುಕಾ ಮನೆಯಲ್ಲೂ ಕೆಜಿಗಟ್ಟಲೇ ಚಿನ್ನ ಪತ್ತೆ ಬಗೆದಷ್ಟು ಬಂಗಾರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಎಸಿಬಿ ದಾಳಿಗೆ ಒಳಗಾದ ಕೆಎಎಸ್ ಅಕಾರಿ ಡಾ. ಬಿ.ಸುಧಾ ಅವರ ಆಪ್ತರ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಕೋಟ್ಯಂತ ರೂ. [more]

ಬೆಂಗಳೂರು

ಬೆಂಗಳೂರು: ರಾಜ್ಯಾದ್ಯಂತ ಶಾಲೆ ಆರಂಭಕ್ಕೆ ಸಂಬಂಸಿದಂತೆ ಸೋಮವಾರದಂದು ಸರ್ಕಾರಕ್ಕೆ ಸಾರ್ವಜನಿಕ

ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ವರದಿ ಸಲ್ಲಿಸಲಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ವರದಿ ಸಲ್ಲಿಕೆಯಾಗಲಿದ್ದು, ಕೊರೋನಾ ನಂತರ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ [more]

ತುಮಕೂರು

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್ ಮುಳುಗುವ ಹಡಗು: ಕಟೀಲು ಟೀಕೆ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ಹೆಚ್ಚು ವಿಶ್ವಾಸ

ತುಮಕೂರು: ಕಾಂಗ್ರೆಸ್ ಇಂದು ಮುಳುಗುವ ಹಡಗಾಗಿದೆ. ಆದರೆ, ಭಾರತೀಯ ಜನತಾ ಪಾರ್ಟಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. ಜನತೆಗೆ ಬಿಜೆಪಿ ಮೇಲೆ [more]

ರಾಷ್ಟ್ರೀಯ

ನೋಟು ಅಮಾನ್ಯೀಕರಣದಿಂದ ಪಾರರ್ಶಕತೆಗೆ ಉತ್ತೇಜನ : ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸುವ ದಿಟ್ಟ ನಿರ್ಧಾರ ಕೈಗೊಂಡು ನಾಲ್ಕು ವರ್ಷ ಸಂಪೂರ್ಣಗೊಂಡಿದ್ದು, [more]

ರಾಷ್ಟ್ರೀಯ

ಐಟಿದಾಳಿ 1 ಸಾವಿರ ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆ !

ಚೆನ್ನೈ : ತಮಿಳುನಾಡಿನ ಚೆನ್ನೈ ಮೂಲದ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ಸಂಸ್ಥೆಯೊಂದಕ್ಕೆ ಸಂಬಂಸಿದಂತೆ ಆದಾಯ ಮತ್ತು ತೆರಿಗೆ (ಐಟಿ)ಇಲಾಖೆ ಅಕಾರಿಗಳು ಚೆನ್ನೈ ಹಾಗೂ ಮಧುರೈ ಸೇರಿ 5 [more]

ರಾಷ್ಟ್ರೀಯ

ಎಲ್‍ಎಸಿಯಲ್ಲಿ ಸಂಯಮ: ಚೀನಾ- ಭಾರತ ಒಪ್ಪಿಗೆ

ಹೊಸದಿಲ್ಲಿ: ಇತ್ತೀಚೆಗಷ್ಟೇ ಲಡಾಖ್ ಗಡಿ ಬಿಕ್ಕಟ್ಟು ಸಂಬಂಧ ಭಾರತ- ಚೀನಾ ನಡುವೆ ನಡೆದ 8ನೇ ಸುತ್ತಿನ ಮಿಲಿಟರಿ ಹಂತದ ಸಭೆಯಲ್ಲಿ, ಎರಡು ರಾಷ್ಟ್ರದ ಸೇನಾ ಪಡೆಗಳು ವಾಸ್ತವ [more]

ರಾಷ್ಟ್ರೀಯ

24 ಗಂಟೆಯಲ್ಲಿ 49 ಸಾವಿರ ಮಂದಿ ಚೇತರಿಕೆ

ಹೊಸದಿಲ್ಲಿ:ದೇಶದಲ್ಲಿ ಸಕ್ರಿಯ ಸೋಂಕಿತರಿಗಿಂತ ಚೇತರಿಕೆ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 49,082 ಮಂದಿ ಗುಣಮುಖರಾಗಿದ್ದಾರೆ. ಇದೇ ಅವಯಲ್ಲಿ 65,674 ಮಂದಿಗೆ ಹೊಸದಾಗಿ [more]

ರಾಜ್ಯ

ಗ್ರಾಪಂ ಮಾಜಿ ಅಧ್ಯಕ್ಷ ತಿಮ್ಮಯ್ಯರ ಪರಿಸರ ಪ್ರೇಮ ಕಸ ಎಸೆದು ಹೋದವರನ್ನು ಹಿಂದೆ ಕರೆಸಿ ಸ್ವಚ್ಛ ಮಾಡಿಸಿದ

ಮಡಿಕೇರಿ: ರಸ್ತೆಯಲ್ಲಿ ಕಸ ಹಾಕಿ ಪರಾರಿಯಾದ ಪ್ರವಾಸಿಗರ ಜಾಡು ಹಿಡಿದು ಅವರಿಂದಲೇ ಕಸವನ್ನು ಹೆಕ್ಕಿಸಿ ಕಳುಹಿಸಿದ ಸ್ವಾರಸ್ಯಕರ ಘಟನೆಯೊಂದು ನಗರದಲ್ಲಿ ಶುಕ್ರವಾರ ನಡೆದಿದೆ. ಮಡಿಕೇರಿ- ಚೆಟ್ಟಳ್ಳಿ ಮಾರ್ಗದಲ್ಲಿ [more]

ಬೆಂಗಳೂರು

ಆರ್‍ಎಸ್‍ಎಸ್ ಸರಸಂಘಚಾಲಕ ಮೋಹನ ಭಾಗ್ವತ್ ಅಭಿಪ್ರಾಯ ಪಾಶ್ಚಿಮಾತ್ಯರಿಂದ ಹಿಂದೂ ಧರ್ಮ ವಿರೂಪ

ಬೆಂಗಳೂರು: ಪಾಶ್ಚಿಮಾತ್ಯರು ವಿಶ್ವ ಧರ್ಮವಾಗುವ ಸಾಮಥ್ರ್ಯ ಹೊಂದಿದ್ದ ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ಅರ್ಥೈಸಿಕೊಂಡು ವಿರೂಪಗೊಳಿಸಿ ಕೇವಲ ರಿಲಿಜಿಯನ್‍ಗೆ ಸೀಮಿತಗೊಳಿಸಿದರು. ಇದನ್ನು ಹೋಗಲಾಡಿಸಲು ಸಂಸ್ಕøತ ನಾನ್-ಟ್ರಾನ್ಸೇಟಬಲ್ಸ್ ಕೃತಿ [more]

ಬೆಂಗಳೂರು

ಶಾಲೆ ಆರಂಭ : ಸರ್ಕಾರಕ್ಕಿಂದು ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಪುನಾರಂಭ ಕುರಿತು ಶಿಕ್ಷಣ ಇಲಾಖೆ ಅಕಾರಿಗಳು ಮೂರನೇ ದಿನವಾದ ಶುಕ್ರವಾರವೂ ಸಭೆ ಸಭೆ ನಡೆಸಿದ್ದು ಪೊಷಕರಿಂದ ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದ ಅಭಿಪ್ರಾಯ [more]

ಬೆಂಗಳೂರು

ಈ ಬಾರಿ ಹಸಿರು ದೀಪಾವಳಿ

ಬೆಂಗಳೂರು: ಕೊರೋನಾಹಾಗೂ ಮಾಲಿನ್ಯದ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳು ಪಟಾಕಿ ನಿಷೇಧಕ್ಕೆ ಗಂಭೀರ ಚಿಂತನೆ ನಡೆದಿದ್ದು, ಕರ್ನಾಟಕವೂ ಇದೇ ಚಿಂತನೆಯಲ್ಲಿದೆ. ಆದರೂ ಈ ಬಾರಿ ಸಣ್ಣದೊಂದು ವಿನಾಯ್ತಿ [more]

ರಾಷ್ಟ್ರೀಯ

ಐತಿಹಾಸಿಕ ಗೆಲುವಿನ ಸನಿಹದಲ್ಲಿ ಬಿಡೆನ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಜಾರ್ಜಿಯಾ ಮತ್ತು ಪೆನ್ಸಿಲ್ವೇನಿಯಾದಲ್ಲಿ ನಿರ್ಣಾಯಕ ಮುನ್ನಡೆಯನ್ನು ಸಾಸಿದ್ದು [more]