ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ: ಯಡಿಯೂರಪ್ಪ
ಬೆಂಗಳೂರು : ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯ್ಯೂರಪ್ಪನವರು ಮಹತ್ವದ ಮುನ್ಸೂಚನೆ ನೀಡಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ನಡೆದ [more]
ಬೆಂಗಳೂರು : ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯ್ಯೂರಪ್ಪನವರು ಮಹತ್ವದ ಮುನ್ಸೂಚನೆ ನೀಡಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ನಡೆದ [more]
ನವದೆಹಲಿ: ಕೋವಿಡ್-19 ವಿರುದ್ಧ ದೇಶ ಹೋರಾಡುತ್ತಿರುವಂತೆ 21 ದಿನಗಳ ಕಾಲ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆಯಾಗಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ [more]
ನವದೆಹಲಿ: ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ಕ್ರಿಕೆಟ್ ಐಕಾನ್ ಸಚಿನ್ ತೆಡೂಲ್ಕರ್ ‘ಗಾಡ್ ಆಫ್ ಕ್ರಿಕೆಟ್’ ಎಂದೇ ಖ್ಯಾತಿ ಪಡೆದಿದ್ದಾರೆ. ಸಚಿನ್ ಅವರ ಕ್ರಿಕೆಟ್ ಸಾಧನೆಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. [more]
ಬೆಂಗಳೂರು: ದೇಶವ್ಯಾಪಿ ಕೊರೋನಾ ಸೋಂಕಿನ ಪರಿಸ್ಥಿತಿ ಹಾಗು ಅದನ್ನು ನಿಭಾಯಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಅವಲೋಕಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಸಿಎಂ ಜೊತೆ ವಿಡಿಯೋ [more]
ಹೊಸದಿಲ್ಲಿ: ವಿಶ್ವಾದ್ಯಂತ ಕೊರೋನಾ ವೈರಸ್ ಮತ್ತಷ್ಟು ಕ್ಷಿಪ್ರ ವೇಗದಲ್ಲಿ ಹರಡುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಕೊರೋನಾ ಸೋಂಕಿತರ ಸಂಖ್ಯೆ 1.6 [more]
ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 239 ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 6,761 ಕ್ಕೆ ಏರಿದೆ. ಗುರುವಾರ ಸಂಜೆ ನಂತರದ 24 ಗಂಟೆಗಳಲ್ಲಿ [more]
ಜೆರುಸಲೇಂ: ಕೊರೋನಾ ತೊಲಗಿಸಲು ಸದ್ಯಕ್ಕೆ ಪರಿಣಾಮಕಾರಿಯಾಗಿರುವ ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವೈನ್ ಔಷಧ ಸೇರಿದಂತೆ 5 ಟನ್‍ನಷ್ಟು ಔಷಧಗಳನ್ನು ರಫ್ತು ಮಾಡಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಧಾನಿ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವೀಡಿಯೋ ಮೂಲಕ ಶನಿವಾರ ಎರಡನೇ ಬಾರಿ ಸಂವಾದ ನಡೆಯಲಿದ್ದು, ದೇಶಾದ್ಯಂತ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ [more]
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಎರಡು ವಾರ್ಡ್‍ಗಳನ್ನು ಕ್ಲ್ಯಾಂಪ್‍ಡೌನ್ [more]
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಸೂಚಿಯಲ್ಲಿ ಕಾಶ್ಮೀರ ಉನ್ನತ ಸ್ಥಾನದಲ್ಲಿದೆ ಎಂಬ ಚೀನಾ ಹೇಳಿಕೆಗೆ ಛೀಮಾರಿ ಹಾಕಿರುವ ಭಾರತ ಚೀನಾ ಹೇಳಿಕೆಯನ್ನು ತಿರಸ್ಕರಿಸಿದ್ದು ಜಮ್ಮು ಮತ್ತು ಕಾಶ್ಮೀರದ ವಿಷಯ [more]
ಬೆಂಗಳೂರು: ಪೌರ ಕಾರ್ಮಿಕರ ಅನುಪಸ್ಥಿತಿಯಲ್ಲಿ ಸಚಿವ ಸುರೇಶ್ ಕುಮಾರ್ ತಮ್ಮ ಮನೆಯ ಮಂದಿನ ರಸ್ತೆಯ ಕಸವನ್ನು ಗುಡಿಸಿದ್ದಾರೆ. ತಮ್ಮ ಮನೆಯ ಮುಂದಿನ ರಸ್ತೆಯ ಕಸ ಗುಡಿಸುವ ಲಿಂಗಮ್ಮ ಅವರ [more]
ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ವಿರುದ್ಧ ಹೋರಾಡುವ ಸಲುವಾಗಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಸ್ತುಗಳ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ವೆಂಟಿಲೇಟರ್, ಮಾಸ್ಕ್, ಸರ್ಜಿಕಲ್ ಮಾಸ್ಕ್, ವೈಯಕ್ತಿಕ [more]
ಹೊಸದಿಲ್ಲಿ: ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಮಹಿಳೆಯರ ಜನಧನ್ ಖಾತೆಗೆ ೫೦೦ ರೂ. ನೇರ ವರ್ಗಾವಣೆ ಮಾಡಿದ್ದು, ಈಗ ಮತ್ತೆ ಎರಡು ಕಂತುಗಳಲ್ಲಿ [more]
ಹೊಸದಿಲ್ಲಿ : ಕೊರೋನಾ ವಿರುದ್ಧ ಹೋರಾಡಲು ಭಾರತ ನೆರೆ ರಾಷ್ಟ್ರಗಳಿಗೆ ಜೀವರಕ್ಷಕ ಔಷಗಳಾದ ಹೈಡ್ರಾಕ್ಸಿಕ್ಲೋರೋಕ್ವಿನ್ ಹಾಗೂ ಪ್ಯಾರಸಿಟಮಾಲ್ ಅನ್ನು ಉಡುಗೊರೆಯಾಗಿ ಗುರುವಾರ ಕಳುಹಿಸಿದೆ. ಭೂತಾನ್, ಬಾಂಗ್ಲಾದೇಶ, ಅಫ್ಘಾನಿಸ್ಥಾನ, [more]
ಹೊಸದಿಲ್ಲಿ: ದೇಶಾದ್ಯಂತ ಕೊರೋನಾ ಭೀತಿ ಉಂಟುಮಾಡಿರುವ ಬೆನ್ನಲ್ಲೇ ಜನರಿಗೆ ಆರೋಗ್ಯ ಭದ್ರತೆ ಒದಗಿಸುವ ದಿಸೆಯಲ್ಲಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅನುದಾನವಿರುವ ೧೫ ಸಾವಿರ ಕೋಟಿ ರೂ. ತುರ್ತು [more]
ಬೆಂಗಳೂರು: ಕೇಂದ್ರ ಸರ್ಕಾರ ಏ.೧೪ ರವರೆಗೆ ದೇಶಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ಅವ ಮುಕ್ತಾಯಗೊಳ್ಳಲು ಕೇವಲ ನಾಲ್ಕೈದು ದಿನಗಳು ಬಾಕಿಯಿದ್ದು, ದೇಶದ ಹಲವು ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಏ.೧೪ರ [more]
ಬೆಂಗಳೂರು, ಏ.8- ಸಮೀಕ್ಷೆಯೊಂದರ ಪ್ರಕಾರ 3,196 ವಲಸೆ ಕಟ್ಟಡ ಕಾರ್ಮಿಕರಿಗೆ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕಾರಣ [more]
ಬೆಂಗಳೂರು, ಏ.8- ಕೇವಲ ಅರ್ಧ ಲೀಟರ್ ಉಚಿತ ಹಾಲಿಗಾಗಿ ಕೊರೊನಾ ಭೀತಿಯನ್ನು ಮರೆತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಿಲೋ ಮೀಟರ್‍ಗಟ್ಟಲೆ ಜನ ಸರದಿ ಸಾಲಿನಲ್ಲಿ ನಿಂತ ಘಟನೆ [more]
ಬೆಂಗಳೂರು, ಏ.8- ಕೊರೊನಾ ವೈರಾಣು ಹೇಗಿರುತ್ತದೆ, ಅದು ಮನುಷ್ಯನ ದೇಹಕ್ಕೆ ಯಾವ ರೀತಿ ಸೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ [more]
ಬೆಂಗಳೂರು, ಏ.8- ತುರ್ತು ನಿರ್ವಹಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ರಸ್ತೆಗಿಳಿಸಿದೆ. ಆಯಾ ಡಿಪೋ ವ್ಯಾಪ್ತಿಗಳಲ್ಲಿ ಮುನ್ನೆಚ್ಚರಿಕೆ ಹಾಗೂ ಎಲ್ಲಾ ಆರೋಗ್ಯ ಭದ್ರತೆಯೊಂದಿಗೆ ಬಸ್‍ಗಳು ರಸ್ತೆಗಿಳಿಯಲಿವೆ ಎಂದು [more]
ನವದೆಹಲಿ, ಏ.8-ಕೊರೊನಾ ಹಾವಳಿಯಿಂದಾಗಿ ದೇಶದಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್ ಪರಿಸ್ಥಿತಿಯ ದುರ್ಲಾಭ ಪಡೆದು ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರಿಗೆ [more]
ನ್ಯೂಯಾರ್ಕ್, ಏ.8-ಭಾರತೀಯ ಮೂಲದ ಅಮೆರಿಕದ ಹಿರಿಯ ಪತ್ರಕರ್ತ ಬ್ರಹ್ಮ ಕಾಂಚಿಬೋಟ್ಲಾ ನ್ಯೂಯಾಕ್‍ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‍ಐ)ದ [more]
ಬೀಜಿಂಗ್/ವುಹಾನ್, ಏ.8-ಇಡೀ ವಿಶ್ವದಾದ್ಯಂತ ಭಾರೀ ಆತಂಕ ಸೃಷ್ಟಿಗೆ ಕಾರಣವಾದ ಕೊರೊನಾ ವೈರಸ್‍ನ ಉಗಮ ಸ್ಥಳ ಮತ್ತು ಕೇಂದ್ರ ಬಿಂದುವಾದ ಚೀನಾದ ವುಹಾನ್ ನಗರದಲ್ಲಿ 73 ದಿನಗಳ ಬಳಿಕ [more]
ಮೊಟೆವಿಡಿಯೋ(ಉರುಗ್ವೆ), ಏ.8-ಉರುಗ್ವೆ ದೇಶದ ಕರಾವಳಿ ಪ್ರದೇಶದಲ್ಲಿ ಐಷಾರಾಮಿ ಪ್ರವಾಸಿ ನೌಕೆಯೊಂದರಲ್ಲಿರುವ 217 ಮಂದಿಯಲ್ಲಿ ಬಹುತೇಕರಿಗೆ ಕಿಲ್ಲರ್‍ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಸ್ಟೇಲಿಯ, ಯುರೋಪ್ ಮತ್ತು ಅಮೆರಿಕದ ಪ್ರವಾಸಿಗರು [more]
ಬೆಂಗಳೂರು, ಏ.8- ಕೊರೊನಾ ವೈರಸ್ ನಿಂದಾಗಿ ರಕ್ತ ನಿಧಿಗಳ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಕರ್ನಾಟಕ ರೆಡ್ ಕ್ರಾಸ್ ರಕ್ತ ನಿಧಿಯಲ್ಲಿ ರಕ್ತದ ತೀವ್ರ ಅಭಾವ ಎದುರಾಗಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ