ರಾಷ್ಟ್ರೀಯ

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 108 ಮಂದಿಗೆ ಕೊರೋನಾ; ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 219ಕ್ಕೇರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇದುವರೆಗೂ 219 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯ ನಿಜಾಮುದ್ದೀನ್ ಪ್ರದೇಶ ಅಲಾಮಿ ಮಾರ್ಕಾಜ್ ಬಂಗ್ಲೆವಾಲಿ ಮಸೀದಿಯಲ್ಲಿ [more]

ರಾಷ್ಟ್ರೀಯ

ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ; ಕೊರೋನಾ ಕುರಿತಾದ ಮಾಹಿತಿ ಹಂಚಿಕೆ

ನವದೆಹಲಿ: ಪ್ರಧಾನಿ ಮೋದಿ ಅವರು ನಾಳೆ‌ ಬೆಳಿಗ್ಗೆ 9 ಗಂಟೆಗೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಲಿದ್ದಾರೆ. ಈ ವಿಡಿಯೋ ಮೂಲಕ ಕೊರೋನಾ ಕುರಿತಾದ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ [more]

ರಾಜ್ಯ

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆ, ದೇಶದಲ್ಲಿ 9ನೇ ಸ್ಥಾನ: ಬಿಎಸ್ ಯಡಿಯೂರಪ್ಪ

ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ [more]

ರಾಷ್ಟ್ರೀಯ

ನಿಜಾಮುದ್ದೀನ್ ಮರ್ಕಜ್: ಕನಿಷ್ಠ 400 ಮಂದಿಗೆ ಕೊರೋನಾ ವೈರಸ್ ಸೋಂಕು- ಕೇಂದ್ರ ಸರ್ಕಾರ

ನವದೆಹಲಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಕನಿಷ್ಠ 400 ಮಂದಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಕಂಡು ಬಂದಿದ್ದು, ಇವರ ಪ್ರಾಥಮಿಕ ಸಂಪರ್ಕಿತ [more]

ರಾಷ್ಟ್ರೀಯ

ನಿಜಾಮುದ್ದೀನ್ ಮಾರ್ಕಾಜ್ನಲ್ಲಿ ಭಾಗವಹಿಸಿ ಆಂಧ್ರಕ್ಕೆ ಮರಳಿದ್ದ 43 ಜನರಿಗೂ ಕರೋನಾ ಪಾಸಿಟಿವ್

ನವದೆಹಲಿ: ನಿಜಾಮುದ್ದೀನ್ ಮಾರ್ಕಾಜ್ ಸಭೆಯಲ್ಲಿ ಭಾಗವಹಿಸಿದ ನಂತರ 43 ಜನರು ಆಂಧ್ರಪ್ರದೇಶಕ್ಕೆ ಮರಳಿದರು. ರಾಜ್ಯಕ್ಕೆ ಮರಳಿದ 43 ಜನರಿಗೂ ಕರೋನಾ  ದೃಢಪಟ್ಟಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿ ಮಾಹಿತಿಯನ್ನು [more]

ರಾಜ್ಯ

ದೆಹಲಿ ಧಾರ್ಮಿಕ ಸಭೆಗೆ ಕೊಡಗಿನಿಂದ ೧೧ ಮಂದಿ ಭಾಗಿ

೫ಮಂದಿಗೆ ದೆಹಲಿಯಲ್ಲೇ ಸಂಪರ್ಕ ತಡೆ: ೫ಮಂದಿ ಹೊರ ಜಿಲ್ಲೆಗಳಲ್ಲಿ ವಾಸ ಮಡಿಕೇರಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕು ತೀವ್ರವಾಗಿ ಹರಡಲು ಕಾರಣವೆನ್ನಲಾದ ದೆಹಲಿಯ ನಿಜಾಮುದ್ದೀನ್ ಮರ್ಕಝ್‌ನಲ್ಲಿ ನಡೆದ [more]

ರಾಜ್ಯ

ನಂಜನಗೂಡಿನ ಕಾರ್ಮಿಕರಿಗೆ ಚೈನ್ ಲಿಂಕ್‌ನಂತೆ ಅಂಟಿ ಹೋಗಿದೆ ಕೊರೋನಾ ವೈರಸ್

ದಿನೇ ದಿನೇ ಗಂಭೀರವಾಗುತ್ತಿದೆ ಪರಿಸ್ಥಿತಿ, ದಿಗಿಲುಗೊಂಡಿರುವ ಜನರು ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಹರಸಾಹಸ ನಡೆಸುತ್ತಿದೆ ಜಿಲ್ಲಾಡಳಿತ . ಇಡೀ ಕಾರ್ಖಾನೆಯ ಕಾರ್ಮಿಕರಿಗೆ ಕೊರೋನಾ ಅಂಟಿದೆಯಾ, ಇವರಿಂದ ಎಷ್ಟು ಮಂದಿಗೆ ಸೋಂಕು [more]

ರಾಜ್ಯ

ಬೆಂಗಳೂರು ಸೇರಿ ರಾಜ್ಯ 4 ಜಿಲ್ಲೆಗಳನ್ನು ‘ರೆಡ್ ಝೋನ್’ ಎಂದು ಘೋಷಣೆ

ಬೆಂಗಳೂರು: ಬೆಂಗಳೂರು ನಗರವನ್ನು ಈಗಾಗಲೇ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಕೊರೋನಾ ಹಾಟ್’ಸ್ಪಾಟ್ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳನ್ನು [more]

ಅಂತರರಾಷ್ಟ್ರೀಯ

ಕೊರೋನಾ ಅಟ್ಟಹಾಸದ ನಡುವೆ ಧಾರ್ಮಿಕ ತಾರತಮ್ಯ: ಹಿಂದೂ, ಕ್ರಿಶ್ಚಿಯನ್ನರಿಗೆ ಆಹಾರ ಸಾಮಗ್ರಿ ಕೊಡಲ್ಲ ಎಂದ ಪಾಕಿಸ್ತಾನ!

ಕರಾಚಿ: ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಜಗತ್ತು ಒಗ್ಗಟ್ಟಾಗಿದೆ. ಆದರೆ ಪಾಪಿ ಪಾಕಿಸ್ತಾನ ಮಾತ್ರ  ಈ ಜಾಗತಿಕ ಬಿಕ್ಕಟ್ಟಿನ ನಡುವೆಯೂ  ಧಾರ್ಮಿಕ ತಾರತಮ್ಯ ಮಾಡುತ್ತಿರುವುದು [more]

ರಾಷ್ಟ್ರೀಯ

ಮುಂದುವರೆದ ಕೊರೋನಾ ಆರ್ಭಟ; 1,637 ಮಂದಿಗೆ ಸೋಂಕು, ಸಾವಿನ ಸಂಖ್ಯೆ38ಕ್ಕೆ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಎಂದಿನಂತೆಯೇ ಮುಂದುವರೆದಿದೆ. ಇಂದು ಮಹಾರಾಷ್ಟ್ರದಲ್ಲಿ ಮತ್ತೋರ್ವ ವ್ಯಕ್ತಿ ಸೋಂಕಿಗೆ ಬಲಿಯಾದ ಕಾರಣ ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಕಳೆದ 24 [more]

ರಾಷ್ಟ್ರೀಯ

ವಿದೇಶಿ ಪ್ರಯಾಣಿಕರ ನಿಗಾ ವ್ಯವಸ್ಥೆ ಬಲಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ವಿಶ್ವದ ವಿವಿಧ ಭಾಗಗಳಿಂದ ಭಾರತಕ್ಕೆ ಆಗಮಿಸಿದವರು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾದವರ ಸಂಖ್ಯೆ ಮಧ್ಯೆ ಭಾರೀ ವ್ಯತ್ಯಾಸವಿರುವಂತೆ ಕಂಡು ಬರುತ್ತಿದೆ ಎಂದು ಕೇಂದ್ರ ಸರ್ಕಾರ ಆತಂಕ [more]

ರಾಷ್ಟ್ರೀಯ

ಗುಜರಾತ್ನಲ್ಲಿ ಕೊರೋನಾಗೆ ನಾಲ್ಕು ಮಂದಿ ಬಲಿ; ಭಾರತದಲ್ಲಿ ಸೋಂಕಿತರ ಸಂಖ್ಯೆ 873ಕ್ಕೇರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವವರ ಸಂಖ್ಯೆ 873 ತಲುಪಿದೆ. ಇಂದು ಗುಜರಾತ್ ಒಂದರಲ್ಲೇ 4 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಪೈಕಿ ಅಹಮದಾಬಾದ್-2, ಭಾವನಗರ್ [more]

ರಾಷ್ಟ್ರೀಯ

ಕೊರೋನಾಗೆ ಇಂದು ಮೂವರು ಬಲಿ; ಸೋಂಕಿತರಲ್ಲಿ 101 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕಿಗೆ ಇಂದು ಮೂವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶಾದ್ಯಂತ ಇದುವರೆಗೆ ಒಟ್ಟು 1,251 ಪ್ರಕರಣಗಳು ದಾಖಲಾಗಿವೆ. [more]

ರಾಜ್ಯ

13 ಮಂದಿಗೆ ಕೊರೋನಾ; ರಾಜ್ಯದಲ್ಲಿ ನೂರರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು ಹೊಸದಾಗಿ 13 ಕೋವಿಡ್-19 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ಕಲಬುರಗಿಯ 60 ವರ್ಷದ ಮಹಿಳೆ ಮತ್ತು [more]

ರಾಜ್ಯ

ರಾಜ್ಯದಲ್ಲಿಂದು 5 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 88ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದೆ. ಇಂದು ಹೊಸದಾಗಿ 5 ಕೋವಿಡ್-19 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ನಂಜನಗೂಡಿನ ನಾಲ್ವರು ಮತ್ತು ತುಮಕೂರಿನ ಒಬ್ಬರಿಗೆ [more]

ರಾಷ್ಟ್ರೀಯ

ಕಳೆದ 24 ಗಂಟೆಗಳಲ್ಲಿ ಕೊರೋನಾಗೆ 4 ಸಾವು, 92 ಹೊಸ ಪಾಸಿಟಿವ್ ಕೇಸ್ ಪತ್ತೆ; ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಇಂದು ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ [more]

ರಾಜ್ಯ

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸಿಬ್ಬಂದಿಗೆ ಗ್ರಾಮಸ್ಥರಿಂದ ಬಹಿಷ್ಕಾರ : ಕೊರೋನಾ ವೈರಸ್ ಹೊತ್ತು ತರುವ ಆತಂಕ: ಗ್ರಾಮಕ್ಕೆ ಬರದಂತೆ ತಡೆ

ಮೈಸೂರು : ಕೊರೋನಾ ವೈರಸ್ ಸೋಂಕು ಹರಡುವ ಭಯದ ಹಿನ್ನೆಲೆಯಲ್ಲಿ ಇಡೀ ಮೈಸೂರು ಭಾಗಕ್ಕೆ ದೊಡ್ಡಾಸ್ಪತ್ರೆ ಎಂದು ಹೆಸರಾಗಿರುವ ಮೈಸೂರಿನ ಕೆ.ಆರ್.ಆಸ್ಪತ್ರೆಯ ಸಿಬ್ಬಂದಿಗೆ ಗ್ರಾಮಸ್ಥರು ಇದೀಗ ಬಹಿಷ್ಕಾರ [more]

ಮತ್ತಷ್ಟು

ಗಂಡಾಂತರದ ಎಚ್ಚರಿಕೆ ಗಂಟೆ ಬಾರಿಸುತ್ತಿದೆಯಾ ನಂಜನಗೂಡು ಕಾರ್ಖಾನೆಯ ಕೊರೋನಾ ವೈರಸ್ ಸೋಂಕಿತರ ಪ್ರಕರಣ

ಮೈಸೂರು: ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ಮೈಸೂರು ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯೆಂಟ್ ಕಾರ್ಖಾನೆಯ ಐದು ಮಂದಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿರುವ ಪ್ರಕರಣ ಇದೀಗ ಗಂಡಾಂತರದ ಎಚ್ಚರಿಕೆಯ [more]

ರಾಜ್ಯ

ಕಟ್ಟುನಿಟ್ಟಾಗಿ ಮನೆಯೊಳಗೇ ಇದ್ದರೆ ಲಾಕ್​ಡೌನ್​ ಬೇಗ ಮುಗಿಯುತ್ತೆ; ಸಿಎಂ

ಬೆಂಗಳೂರು: ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆ, ದೇಶಾದ್ಯಂತ ಏಪ್ರಿಲ್​ 14ರವರೆಗೆ ಜಾರಿಯಾಗಿರುವ ಲಾಕ್​ಡೌನ್​ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.  ಪತ್ರಿಕಾ ಪ್ರಕಟಣೆ [more]

ರಾಷ್ಟ್ರೀಯ

ಏ.14ರ ನಂತರವೂ ಲಾಕ್​ಡೌನ್​ ಮುಂದುವರಿಯಲಿದೆ ಅನ್ನೋದು ಸುಳ್ಳು; ಕೇಂದ್ರದ ಸ್ಪಷ್ಟನೆ

ನವದೆಹಲಿ:’ 21 ದಿನಗಳಲ್ಲಿ ಕೊರೋನಾ ವೈರಸ್​ ಸಂಪೂರ್ಣ ತಡೆಯಲು ಸಾಧ್ಯವಿಲ್ಲ. ಹೀಗಾಗಿ, ಲಾಕ್​ಡೌನ್​ ಅವಧಿ ಏಪ್ರಿಲ್​ 14ರ ನಂತರವೂ ಮುಂದುವರಿಯಲಿದೆ. ದೇಶದ ಜನತೆ ಇದಕ್ಕೆ ಸಿದ್ಧವಾಗಿ‘- ಹೀಗೊಂದು [more]

ರಾಷ್ಟ್ರೀಯ

ವಿದೇಶಿ ಪ್ರಯಾಣಿಕರ ನಿಗಾ ವ್ಯವಸ್ಥೆ ಬಲಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ವಿಶ್ವದ ವಿವಿಧ ಭಾಗಗಳಿಂದ ಭಾರತಕ್ಕೆ ಆಗಮಿಸಿದವರು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾದವರ ಸಂಖ್ಯೆ ಮಧ್ಯೆ ಭಾರೀ ವ್ಯತ್ಯಾಸವಿರುವಂತೆ ಕಂಡು ಬರುತ್ತಿದೆ ಎಂದು ಕೇಂದ್ರ ಸರ್ಕಾರ ಆತಂಕ [more]

ರಾಷ್ಟ್ರೀಯ

ಇಟಲಿಯಲ್ಲಿ ಕೊರೋನಾಗೆ ಒಂದೇ ದಿನ 969 ಬಲಿ!; ಸಾವಿನ ಸಂಖ್ಯೆ 9,134ಕ್ಕೆ ಏರಿಕೆ, 86,500 ಜನರಿಗೆ ಸೋಂಕು

ನವದೆಹಲಿ: ಕೊರೋನಾ ವೈರಸ್​ ಚೀನಾದಿಂದ ಆರಂಭಗೊಂಡು ಒಂದೊಂದಾಗಿ ವಿಶ್ವದ ಎಲ್ಲ ದೇಶಗಳನ್ನೂ ಆವರಿಸಿಕೊಳ್ಳುತ್ತಿದೆ. ಆರಂಭದಲ್ಲಿ ಚೀನಾದಲ್ಲಿ ಕೊರೋನಾ ತೀವ್ರತೆ ಹೆಚ್ಚಾಗಿ, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದರೂ [more]

ರಾಷ್ಟ್ರೀಯ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 834ಕ್ಕೆ ಏರಿಕೆ; ನಿನ್ನೆ ಒಂದೇ ದಿನ 144 ಹೊಸ ಕೇಸ್​ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆ ತುಮಕೂರಿನ ಓರ್ವ ವ್ಯಕ್ತಿ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾ ವೈರಸ್​ಗೆ ಬಲಿಯಾದವರ ಸಂಖ್ಯೆ 19ಕ್ಕೆ [more]

ರಾಜ್ಯ

ಕರ್ನಾಟಕದಲ್ಲಿ 10 ತಿಂಗಳ ಮಗು ಸೇರಿ 7 ಹೊಸ ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ವೈರಸ್​ ಅಟ್ಟಹಾಸ ಮುಂದುವರೆದಿದ್ದು, 7 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಈ 7 ಪ್ರಕರಣಗಳಲ್ಲಿ ನಾಲ್ವರು [more]

ರಾಜ್ಯ

9 ದಿನಗಳ ಕಾಲ ಕರ್ನಾಟಕ ಕರ್ಫ್ಯೂ- ಇಂದು ಸಂಜೆ ಅಧಿಕೃತ ಘೋಷಣೆ ಸಾಧ್ಯ

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ವಿವಿಧ ದೇಶಗಳಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ಲಾಕ್‍ಡೌನ್ ಕರ್ನಾಟಕದಲ್ಲೂ ಜಾರಿಯಾಗುವ ಸಾಧ್ಯತೆಯಿದೆ. ಲಾಕ್‍ಡೌನ್ ಘೋಷಿಸಿದರೂ ಎಂದಿನಂತೆ ಸಂಚಾರ ವ್ಯವಸ್ಥೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನಿನ [more]