ಅಮೆರಿಕ ಯೋಧರ ಭಾರೀ ಭರ್ಜರಿ ಬೇಟೆ- ಅಲ್ ಖೈದಾ ಮುಖ್ಯಸ್ಥ ಖಾಸಿಂ ಅಲ್ ರಿಮಿಯ ಹತ್ಯೆ
ವಾಷಿಂಗ್ಟನ್, ಫೆ.7-ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ ಯೊಂದರಲ್ಲಿ ಅಮೆರಿಕ ಯೋಧರು ಭಾರೀ ಭರ್ಜರಿ ಬೇಟೆಯಾಡಿದ್ದಾರೆ. ಅರಬ್‍ನ ದ್ವೀಪಕಲ್ಪದ ಅಲ್ ಖೈದಾ ಮುಖ್ಯಸ್ಥ ಖಾಸಿಂ ಅಲ್ ರಿಮಿಯನ್ನು ಹತ್ಯೆ [more]
ವಾಷಿಂಗ್ಟನ್, ಫೆ.7-ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ ಯೊಂದರಲ್ಲಿ ಅಮೆರಿಕ ಯೋಧರು ಭಾರೀ ಭರ್ಜರಿ ಬೇಟೆಯಾಡಿದ್ದಾರೆ. ಅರಬ್‍ನ ದ್ವೀಪಕಲ್ಪದ ಅಲ್ ಖೈದಾ ಮುಖ್ಯಸ್ಥ ಖಾಸಿಂ ಅಲ್ ರಿಮಿಯನ್ನು ಹತ್ಯೆ [more]
ಬೆಂಗಳೂರು, ಫೆ.7- ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಂತ್ರಿಮಾಲ್ ಹಾಗೂ ಮಂತ್ರಿಗ್ರೀನ್ ಅಪಾರ್ಟ್‍ಮೆಂಟ್ ಕಟ್ಟಡಗಳನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳುವಂತೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಕೈಗಾರಿಕಾ ವಲಯಕ್ಕೆ ಮೀಸಲಿಟ್ಟಿದ್ದ [more]
ಬೆಂಗಳೂರು,ಫೆ.7- ಅಳೆದು ತೂಗಿ 2ನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಖಾತೆ ಹಂಚಿಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವರು ಪ್ರಮುಖ ಖಾತೆಗಳ ಮೇಲೆ [more]
ಬೆಂಗಳೂರು,ಫೆ.7-ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮುನಿಸಿಕೊಂಡಿರುವ ಮೂಲ ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೊರೆ ಹೋಗಿದ್ದಾರೆ. ಕಳೆದ ರಾತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಯುವ [more]
ಬೆಂಗಳೂರು: ತೆರವಾಗಿರೋ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ನಡೆಯೋ ಚುನಾವಣೆ ಕಣ ರಂಗೇರತೊಡಗಿದೆ. ಅವಿರೋಧವಾಗಿ ಆಯ್ಕೆ ಆಗೋ ಕನಸು ಕಂಡಿದ್ದ ಡಿಸಿಎಂ ಲಕ್ಷ್ಮಣ ಸವದಿಗೆ ಹೊಸ ತಲೆನೋವು ಶುರುವಾಗಿದೆ. [more]
ಬೆಂಗಳೂರು: ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ. ಕಲಬುರ್ಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮುಂದಿನ [more]
ಬಿಜೀಂಗ್: ಕೊರೊನಾ ವೈರಸ್ ಮಹಾಮಾರಿ ಬಗ್ಗೆ ಮೊದಲ ಬಾರಿ ಎಚ್ಚರಿಕೆ ನೀಡಿದ ಚೀನಿ ವೈದ್ಯ, ಚಿಕಿತ್ಸೆ ಫಲಿಸದೇ ತಾವು ಕಾರ್ಯನಿರ್ವಹಿಸುತ್ತಿದ್ದ ಆಸ್ಪತ್ರೆಯಲ್ಲಿಯೇ ಇಂದು ಸಾವನ್ನಪ್ಪಿದ್ದಾರೆ. ಲಿ ವೆನ್ಲಿಂಗ್ [more]
ನವದೆಹಲಿ: ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆಯೇ ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಅರವಿಂದ್ [more]
ಶ್ರೀನಗರ: ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ [more]
ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು [more]
ಭೋಪಾಲ್(ಮಧ್ಯಪ್ರದೇಶ): ಯುವಕನೊಬ್ಬ ರಾಜಾ ಭೋಜ್ ವಿಮಾನ ನಿಲ್ದಾಣದೊಳಕ್ಕೆ ಅಕ್ರಮವಾಗಿ ನುಸುಳಿ ಪಾರ್ಕಿಂಗ್ ಮಾಡಿದ್ದ ಸ್ಪೈಸ್ ಜೆಟ್ ವಿಮಾನದ ಮುಂಭಾಗದಲ್ಲಿ ಕುಳಿತು ಕಲ್ಲಿನಿಂದ ಗುದ್ದಿ ಜಖಂಗೊಳಿಸಿರುವ ಘಟನೆ ಭೋಪಾಲ್ ನಲ್ಲಿ [more]
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಗೂ ಮುಕ್ತಾಯವಾಗಿದ್ದು, ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ‘ಬಿಗ್‍ಬಾಸ್ ಸೀಸನ್ 7’ ರ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. [more]
ಇಸ್ಲಾಮಾಬಾದ್: ಹಣದುಬ್ಬರದಿಂದಾಗಿ ತತ್ತರಿಸಿರುವ ಪಾಕಿಸ್ತಾನ ಸದ್ಯಕ್ಕೆ ಅದನ್ನು ನಿಯಂತ್ರಿಸುವ ತವಕದಲ್ಲಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಕಳೆದ ಜನವರಿಯಲ್ಲಿ ಹಣದುಬ್ಬರ ದರವು 14.6% ಹೆಚ್ಚಾಗಿದ್ದು 12 ವರ್ಷಗಳ ಹಿಂದಿನ ದಾಖಲೆಯನ್ನು [more]
ಬೆಂಗಳೂರು; ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ [more]
ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಆವರಣದ ಹೊರಗೆ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಿನ್ನೆ ತಡ ರಾತ್ರಿ ಇಬ್ಬರು [more]
ನವದೆಹಲಿ; ಅಲ್ಪಸಂಖ್ಯಾತ, ಹಿಂದುಳಿದ, ದಲಿತ, ಮಹಿಳೆಯರ ಹಾಗೂ ಯುವ ಜನರ ಅಭಿವೃದ್ಧಿಯೇ ಕೇಂದ್ರ ಬಜೆಟ್ 2020 ಮೂಲ ಆಶಯ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಈ ಬಜೆಟ್ನಲ್ಲಿ [more]
ನವದೆಹಲಿ: ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ [more]
ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ [more]
ಹೊಸದಿಲ್ಲಿ: ಬಹುನಿರೀಕ್ಷಿತ ಬಜೆಟ್ 2020 ಮಂಡನೆ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ದಿವಂಗತ ಅರುಣ್ ಜೇಟ್ಲಿಯವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೆನಪಿಸಿಕೊಂಡರು. ಎರಡನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಇಂದಿನ [more]
ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ [more]
ವಾಷಿಂಗ್ಟನ್: ಭಾರತದ ಆರ್ಥಿಕತೆ ಅಧಃಪತನದತ್ತ ಸಾಗುತ್ತಿದೆ. ಅತೀವ ಆರ್ಥಿಕ ಹಿಂಜರಿತ ಕಾಡುತ್ತಿದೆ ಎಂದು ಕೇಳಬರುತ್ತಿರುವ ವಿಮರ್ಶೆಗಳನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ತಳ್ಳಿಹಾಕಿದೆ. 2019ರಲ್ಲಿ ಭಾರತದಲ್ಲಿ ದಿಢೀರ್ ಆರ್ಥಿಕ [more]
ಹೊಸದಿಲ್ಲಿ: ಹಣಕಾಸು ಸಚಿವೆ ಸಂಸತ್‌ನಲ್ಲಿ ಮಹತ್ವದ ಹಣಕಾಸು ಸಮೀಕ್ಷೆ ವರದಿಯನ್ನು ಮಂಡಿಸಿದರು. ಸಮೀಕ್ಷೆಯಲ್ಲಿ ಪ್ರಮುಖವಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ದೇಶದ ಬೆಳವಣಿಗೆ ದರ ಸ್ವಲ್ಪ ಮಟ್ಟಿಗೆ ಏರಿಕೆಯಾಗಲಿದೆ [more]
ಬೆಂಗಳೂರು: ಸಂಪುಟ ವಿಸ್ತರಣೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಶೀಘ್ರದಲ್ಲೇ ನಡೆಯುವ ಸಂಪುಟ ವಿಸ್ತರಣೆ ಯಾವ ರೀತಿ ನಡೆಯಲಿದೆ ಅನ್ನೋದೇ ಕುತೂಹಲ. ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಯಾವ [more]
ಮುಂಬೈ: ಈ ವರ್ಷ ಭಾರತದಲ್ಲಿ ಚಿನ್ನದ ಬೇಡಿಕೆ (Gold Demand in India) 700-800 ಟನ್ ಆಗಿರಬಹುದು ಎಂದು ವಿಶ್ವ ಚಿನ್ನ ಮಂಡಳಿ (ಡಬ್ಲ್ಯುಜಿಸಿ) ಗುರುವಾರ ಹೇಳಿದೆ. ಡಬ್ಲ್ಯುಜಿಸಿ [more]
ಹೊಸದಿಲ್ಲಿ; ದೇಶದ ಯಾವ ಭಾಗವೂ ಹಿಂದುಳಿಯಬಾರದು. ಯಾವ ಭಾಗವನ್ನೂ ಕಡೆಗಣಿಸಬಾರದು, ಇಡೀ ದೇಶ ಸಧೃಡವಾಗಬೇಕು. ಮಹಾತ್ಮ ಗಾಂಧಿ ಹಾಗೂ ಜವಹರ್ಲಾಲ್ ನೆಹರು ಕಂಡ ಕನಸು ನನಸಾಗಬೇಕು ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ