ಚೀನಾದಲ್ಲಿ ಭಯಾನಕ ಕೊರೊನಾ ವೈರಸ್: ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆ
ವುಹಾನ್: ಚೀನಾದಲ್ಲಿ ಹರಡಿರುವ ಕೊರೊನಾ ವೈರಸ್ಗೆ ಬಲಿಯಾಗುವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ. ಈಗ ಸಾವಿನ ಸಂಖ್ಯೆ 41ಕ್ಕೆ ಏರಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. [more]
ವುಹಾನ್: ಚೀನಾದಲ್ಲಿ ಹರಡಿರುವ ಕೊರೊನಾ ವೈರಸ್ಗೆ ಬಲಿಯಾಗುವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ. ಈಗ ಸಾವಿನ ಸಂಖ್ಯೆ 41ಕ್ಕೆ ಏರಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. [more]
ಬೆಂಗಳೂರು: ದಾವೋಸ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿರುವ ಬಿ.ಎಸ್. ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಆಗಮಿಸಿರುವ [more]
ಹೊಸದಿಲ್ಲಿ: ಇಂದು ಬಂಗಾಳದ ಹುಲಿ, ಅಖಂಡ ದೇಶಭಕ್ತ ಹಾಗೂ ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವ. ಬೋಸ್ ಜನ್ಮದಿನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ [more]
ಬೆಂಗಳೂರು: ಕಸ್ಕಾರ್ಡ್ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರ ಸುಸ್ತಿ ಸಾಲವನ್ನು ಮನ್ನಾ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ [more]
ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ಬಾಂಬ್ ಸ್ಪೋಟದ ಆರೋಪಿ ಆದಿತ್ಯ ರಾವ್ ಮಾನಸಿಕವಾಗಿ ಸಾಕಷ್ಟು ವಿಚಲಿತನಾಗಿದ್ದ. ಸಮಾಜದಲ್ಲಿ ತನ್ನ ಪ್ರತಿಭೆಗೆ ತಕ್ಕ ಬೆಲೆ ಮತ್ತು ಅವಕಾಶಗಳು ಸಿಗಲಿಲ್ಲ [more]
ವಾಷಿಂಗ್ಟನ್ : ಅಮೆರಿಕದ ಸೆನೆಟ್ (ಮೇಲ್ಮನೆ) ಟ್ರಂಪ್ ವಿರುದ್ಧದ ವಾಗ್ದಂಡನೆ ವಿಚಾರಣೆಯನ್ನು ಸತತ 13 ಗಂಟೆಗಳಿಂದ ಆಲಿಸಿತ್ತು. ಡೆಮಾಕ್ರಟಿಕ್ ಪಕ್ಷ, ರಿಪಬ್ಲಿಕನ್ ಪಕ್ಷ ಮತ್ತು ಅಧ್ಯಕ್ಷರ ಪರ ವೈಟ್ಹೌಸ್ [more]
ಹೊಸದಿಲ್ಲಿ: ಅಮೆರಿಕದ ದೂರಸಂಪರ್ಕ ಕಂಪೆನಿ ಕ್ವಾಲ್ಕಾಂ ಮತ್ತು ಇಸ್ರೋ ನಡುವೆ ಸಹಭಾಗಿತ್ವ ಏರ್ಪಟ್ಟಿದೆ. ಈ ಒಪ್ಪಂದದ ಬಳಿಕ ಕ್ವಾಲ್ಕಾಂ ಕಂಪನಿ ಹೊರತರಲಿರುವ ಹೊಸ ಮೊಬೈಲ್‌ಗಳಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿರುವ [more]
ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ ಇಂದು ಇಪಿಎಫ್‌ಒ(EPFO) ಚಂದಾದಾರರಿಗೆ ಇಪಿಎಫ್‌ಒ ಪೋರ್ಟಲ್ ಮೂಲಕ ನಿರ್ಗಮನ ದಿನಾಂಕವನ್ನು ಆನ್‌ಲೈನ್‌ನಲ್ಲಿ ನವೀಕರಿಸಬಹುದು ಎಂದು ಘೋಷಿಸುವ ಮೂಲಕ ಒಳ್ಳೆಯ ಸುದ್ದಿ ನೀಡಿತು. ಇಂದಿನಿಂದ, [more]
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಆದಿತ್ಯ ರಾವ್ ಉಡುಪಿ ಮೂಲದ ವ್ಯಕ್ತಿ [more]
ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಲೂರು ಸೇರಿದಂತೆ ರಾಜ್ಯದಾದ್ಯಂತ ಹೈಅಲರ್ಟ್ ಘೋಷಿಸಲಾಗಿದ್ದು, ಎಲ್ಲೆಡೆ ಖಾಕಿಪಡೆಗಳು ಕಚ್ಚೆಚ್ಚರ ವಹಿಸಿದೆ. ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು [more]
ನವದೆಹಲಿ: ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ದೀಪಿಕಾ ಪಡುಕೋಣೆಯವರಿಗೆ ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕ್ರಿಸ್ಟಲ್ ಅವಾರ್ಡ್ 2020(Crystal Award 2020) ಅನ್ನು ನೀಡಿ ಗೌರವಿಸಲಾಯಿತು. [more]
ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸೇರಿದ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದಾರೆ. ಪರಿಣಾಮ [more]
ಚಿತ್ರದುರ್ಗ/ಬೆಳಗಾವಿ: ಕೆಎಸ್ಆರ್‌ಟಿಸಿ ಕರೋನಾ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಹೊತ್ತಿ ಉರಿದ ಘಟನೆ ಜಿಲ್ಲೆ ಯ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ನಡೆದಿದೆ. ಬಸ್ ಬೆಳಗಾವಿಯಿಂದ ಬೆಂಗಳೂರಿಗೆ [more]
ಮಲೇಷಿಯಾ: ಕಾಶ್ಮೀರ ವಿಷಯ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಟೀಕಿಸಿದ್ದ ಮಲೇಷಿಯಾಗೆ ಭಾರತ ವ್ಯಾಪಾರ ಶಾಕ್ ನೀಡಿದೆ. ಮಲೇಷಿಯಾದಿಂದ ಆಮದಾಗುತ್ತಿದ್ದ ತಾಳೆ ಎಣ್ಣೆಯನ್ನು ಭಾರತ ಬಹಿಷ್ಕರಿಸಿದೆ. ಮೇಲ್ನೋಟಕ್ಕೆ [more]
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಗೆದ್ದು ಬೀಗಿದೆ. ಈ ವರ್ಷದ ತವರಿನ ಅತ್ಯಂತ ಕಠಿಣ ಸರಣಿ ಎಂದೇ ಬಿಂಬಿತವಾಗಿದ್ದ ಆಸೀಸ್ ವಿರುದ್ಧದ ಸರಣಿಯನ್ನು [more]
ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು [more]
ಧರ್ಮಶಾಲಾ: ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ [more]
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾ ವಜಾಗೊಳಿಸಿದ್ದಾರೆ. ದೋಷಿ ಮುಕೇಶ್ [more]
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರ ಬಗ್ಗೆ ಬಹುತೇಕ ಇವತ್ತು ಅಥವಾ ನಾಳೆ ಅಧಿಕೃತವಾಗಿ ಗೊತ್ತಾಗುತ್ತದೆ. ಪಕ್ಷ ಯಾವ ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ [more]
ಬೆಂಗಳೂರು: ಮಂಗಳೂರು ಮಾದರಿಯಲ್ಲೇ ಬೆಂಗಳೂರಲ್ಲೂ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಮುಗಿಸಲು ಡಿ. 22ರಂದು ಟೌನ್‍ಹಾಲ್ [more]
ವಿಜಯವಾಡ: ಆಂಧ್ರದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣ ಆಗಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮೂರು ವರ್ಷಗಳ ನಂತರ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಿನ್ನೆಯೇ ಈ [more]
ಬೆಂಗಳೂರು: ಭಾರತ 2020ನೇ ವರ್ಷದ ಮೊದಲ ಉಪಗ್ರಹವನ್ನು ಫ್ರಾನ್ಸ್ನ ಫ್ರೆಂಚ್ ಗಯಾನದಿಂದ ನಸುಕಿನಲ್ಲಿ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಂದು ಉಡಾವಣೆಗೊಂಡ ಜಿ–ಸ್ಯಾಟ್ ಸಂಪರ್ಕ ಉಪಗ್ರಹ ನಿಗದಿತ ಕಕ್ಷೆ ಸೇರುವಲ್ಲಿ [more]
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ನಳಿನ್ ಕುಮಾರ್ ಕಟೀಲ್ ಅವರು [more]
ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರೋಧಿ ಪ್ರತಿಭಟನೆ, ಮುಷ್ಕರಗಳಿಂದ ತತ್ತರಿಸಿರುವ ಜನತೆಗೆ ಈಗ ಬ್ಯಾಂಕ್ ಮುಷ್ಕರಕ್ಕೆ ಮತ್ತಷ್ಟು ಬರೆ ಎಳೆಯಲಿದೆ. ಜನವರಿ 31 ಹಾಗೂ ಫೆಬ್ರವರಿ 1 ರಂದು ಎರಡು ದಿನಗಳ [more]
ಮುಂಬೈ: ಅಂತಾರಾಷ್ಟ್ರೀಯವಾಗಿ ಪೂರಕ ವಾತಾವರಣ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ ಇನ್ನಷ್ಟು ಹೆಚ್ಚಾಗಿದೆ. ಸೆನ್ಸೆಕ್ಸ್ ಸೂಚ್ಯಂಕ ತನ್ನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ 42 ಸಾವಿರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ