ರಾಜ್ಯ

ಇಬ್ಬರಿಗೂ ನ್ಯಾಯ? ಡಿಕೆಶಿ, ಎಂಬಿಪಿ ಇಬ್ಬರಿಗೂ ಹೊಣೆಗಾರಿಕೆ?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕತ್ವಕ್ಕಾಗಿ ಎರಡು ಪ್ರಬಲ ಸಮುದಾಯಗಳ ನಾಯಕರಾದ ಎಂ. ಬಿ. ಪಾಟೀಲ್‌ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ತೀವ್ರಗೊಳ್ಳುತ್ತಿರುವ ಪೈಪೋಟಿಯನ್ನು ತಪ್ಪಿಸಲು ಹೈಕಮಾಂಡ್‌ ಮಧ್ಯಮ [more]

ರಾಷ್ಟ್ರೀಯ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ‘ಕಾಶ್ಮೀರ’ ಕಿರಿಕ್​ಗೆ ಯತ್ನ: ಪಾಕ್, ಚೀನಾಗೆ ಮತ್ತೆ ಮುಖಭಂಗ

ನವದೆಹಲಿ: ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕಾಶ್ಮೀರ ವಿಚಾರವನ್ನು ಕೆದಕುವ ಪಾಕಿಸ್ತಾನದ ವಿಫಲ ಪ್ರಯತ್ನ ಮುಂದುವರಿದಿದೆ. ವಿಶ್ವ ಸಂಸ್ಥೆ ಭದ್ರತಾ ಮಂಡಳಿ(UNSC)ಯಲ್ಲಿ ಕಾಶ್ಮೀರ ವಿಚಾರದಲ್ಲಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸುವ ಮತ್ತೊಂದು [more]

ರಾಜ್ಯ

ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ; ಇಂದೇ ಹೊಸ ಅಧ್ಯಕ್ಷರ ಘೋಷಣೆ ಸಾಧ್ಯತೆ

ಹೊಸದಿಲ್ಲಿ: ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉತ್ತರ ಭಾಗದಲ್ಲಿ ಭಾರೀ ಹಿಮಪಾತವಾಗಿದ್ದು, ಕರ್ತವ್ಯ ನಿರತ ಮೂವರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ನಾಪತ್ತೆಯಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ, ಬಾರಾಮುಲ್ಲಾ, ಗಂದರ್ಬಲ್, ಮಚಿಲ್ [more]

ರಾಷ್ಟ್ರೀಯ

‘ನೀವು ಪಾಕಿಸ್ತಾನದಲ್ಲಿರುವಂತೆ ಏಕೆ ವರ್ತಿಸುತ್ತಿರುವಿರಿ?’

ನವದೆಹಲಿ: CAA ಹಾಗೂ NRC ವಿರುದ್ಧ ನಡೆಸಲಾದ ಪ್ರತಿಭಟನೆ ಪ್ರಕರಣದ ಕುರಿತು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ತೀಸ್ ಹಜಾರಿ [more]

ರಾಜ್ಯ

ರಾಜ್ಯದ ಅತೀ‌ ಶ್ರೀಮಂತ ದೇವಾಲಯ ಯಾವುದು?; ಇಲ್ಲಿದೆ ಮುಜರಾಯಿ ಇಲಾಖೆ ಪಟ್ಟಿ ಮಾಡಿರುವ ಟಾಪ್ 10 ಸಿರಿವಂತ ದೇಗುಲಗಳ ಪಟ್ಟಿ!

ಬೆಂಗಳೂರು; ರಾಜ್ಯದಲ್ಲಿ ಸರ್ಕಾರಕ್ಕೆ ಅತಿಹೆಚ್ಚು ಆದಾಯ ತರುವ ದೇವಾಲಯಗಳ ಟಾಪ್​10 ಪಟ್ಟಿಯನ್ನು ಮುಜರಾಯಿ ಇಲಾಖೆ ಸಿದ್ದಪಡಿಸಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇವಾಲಯ ಗಳಿಸಿರುವ ಆದಾಯದ ಎಷ್ಟು? [more]

ರಾಷ್ಟ್ರೀಯ

ಮೂವರು ಉಗ್ರರಿಗೆ ಮನೆಯಲ್ಲಿ ಆಶ್ರಯ: ಜಮ್ಮು-ಕಾಶ್ಮೀರದ ಡಿವೈಎಸ್​​​ಪಿ ದೇವೇಂದರ್​​ ಸಿಂಗ್ ಅಮಾನತು

ಶ್ರೀನಗರ: ಮೂವರು ಉಗ್ರರಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಜಮ್ಮು–ಕಾಶ್ಮೀರದ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್‌ ಪೊಲೀಸ್‌ ದೇವಿಂದರ್ ಸಿಂಗ್​​ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಇಲ್ಲಿನ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ [more]

ರಾಜ್ಯ

ವೋಟ್, ಸೀಟ್ ಆಯ್ತು ಈಗ ನೋಟಿಗಾಗಿ ಏಸು ಪ್ರತಿಮೆ: ಡಿಕೆಶಿ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

ರಾಮನಗರ: ನಾವು ಶಾಂತಿ ಕದಡುತ್ತೇವೆ ಎಂದು ಡಿಕೆಶಿ ಹೇಳುತ್ತಾರೆ. ನಾವು ಶಾಂತಿ ಕದಡಿಲ್ಲ. ನೀವು ಶಾಂತಿಯ ಹೆಸರಲ್ಲಿ ನಮ್ಮ ತಾಳ್ಮೆ ಕೆದಕುತಿದ್ದೀರಿ. ಬಾಲಗಂಗಾಧರ ನಾಥ ಸ್ವಾಮಿ ಪ್ರತಿಮೆ ಮಾಡಬಹುದಿತ್ತು. [more]

ರಾಷ್ಟ್ರೀಯ

ನಿರ್ಭಯಾ ಕೇಸ್: ತಿಹಾರ್ ಜೈಲಿನಲ್ಲಿ ನಾಲ್ವರು ದೋಷಿಗಳ ಗಲ್ಲಿಗೇರಿಸುವ ಅಣಕು ತಾಲೀಮು!

ನವದೆಹಲಿ:ದಿಲ್ಲಿಯ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22ರಂದು ಬೆಳಗ್ಗೆ 7ಗಂಟೆಗೆ ನೇಣಿಗೇರಿಸಲಿದ್ದು, ಈ ಹಿನ್ನಲೆಯಲ್ಲಿ ಭಾನುವಾರ ತಿಹಾರ್ ಜೈಲಿನಲ್ಲಿ ನಾಲ್ವರನ್ನು ಏಕಕಾಲಕ್ಕೆ ನೇಣುಗಂಬಕ್ಕೆ [more]

ರಾಷ್ಟ್ರೀಯ

ಅಯೋಧ್ಯೆ ಪ್ರಕರಣದ ಮಾದರಿಯಲ್ಲಿ ವಿಚಾರಣೆ ನಡೆಯಲಿ; ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಅಭಿಪ್ರಾಯ

ನವದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರವಾಗಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಇಂದು ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಹೇಳಿದ್ದಾರೆ. “ಅಯೋಧ್ಯೆ ಪ್ರಕರಣದ [more]

ರಾಜಕೀಯ

ಹಿರಿಯ ಸಾಹಿತಿ ಡಾ.ಎಂ ಚಿದಾನಂದ ಮೂರ್ತಿ ನಿಧನ: ಗಣ್ಯಾತೀಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ ಚಿದಾನಂದ ಮೂರ್ತಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಗಣ್ಯಾತೀಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, [more]

ಮತ್ತಷ್ಟು

ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಇನ್ನಿಲ್ಲ

ಬೆಂಗಳೂರು: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ.  ಚಿದಾನಂದಮೂರ್ತಿ 1931 ಮೇ 10ರಂದು [more]

ರಾಷ್ಟ್ರೀಯ

ಮಾನವ ಸಹಜ ತಪ್ಪು ಗ್ರಹಿಕೆಯಿಂದ ಉಕ್ರೇನ್ ವಿಮಾನ ಹೊಡೆದವು: ಇರಾನ್ ತಪ್ಪೊಪ್ಪಿಗೆ

ತೆಹರಾನ್: ಮೂರು ದಿನಗಳ ಹಿಂದೆ ಇರಾನ್ ನೆಲದಲ್ಲಿ ಉಕ್ರೇನ್ ದೇಶದ ಬೋಯಿಂಗ್ ವಿಮಾನ ಪತನಗೊಂಡು 176 ಮಂದಿ ದುರ್ಮರಣವಪ್ಪಿದ ದುರಂತ ಸಂಭವಿಸಿತ್ತು. ಆ ವಿಮಾನವನ್ನು ಹೊಡೆದುರುಳಿಸಿದ್ದು ತಾನೇ [more]

ರಾಷ್ಟ್ರೀಯ

ದೇಶದಲ್ಲಿ ನಾಲ್ವರಿಗೆ ಗಲ್ಲು: ಇದೇ ಮೊದಲಲ್ಲ

ಹೊಸದಿಲ್ಲಿ: ದಿಲ್ಲಿಯ ಪಟಿಯಾಲಾ ನ್ಯಾಯಾಲಯದ ಆದೇಶದಂತೆ ನಿರ್ಭಯಾ ಪ್ರಕರಣದ ನಾಲ್ವರು ಹಂತಕರನ್ನು ಗಲ್ಲಿಗೇರಿಸಿದರೆ ಅಂಥ ಪ್ರಕರಣ ನಡೆದಿದ್ದು ದೇಶದಲ್ಲಿ ಎರಡನೆಯದ್ದು ಎಂದೆನಿಸಿ ಕೊಳ್ಳಲಿದೆ. 70ರ ದಶಕದಲ್ಲಿ ತೀವ್ರ [more]

ರಾಜ್ಯ

ಆನೆಗೊಂದಿ ಉತ್ಸವದಲ್ಲಿ ಗಾಯಕ ವಿಜಯ್ ಪ್ರಕಾಶ್‍ಗೆ ಅವಮಾನ

ಕೊಪ್ಪಳ: ಗಾಯಕ ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡುವ ವಿಷಯದಲ್ಲಿ ಶಾಸಕ ಮತ್ತು ಜಿಲ್ಲಾಧಿಕಾರಿ ನಡುವೆ ಕಿರಿಕ್ ನಡೆದಿದೆ. ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದಲ್ಲಿ ಶಾಸಕ ಮತ್ತು ಡಿಸಿ [more]

ರಾಷ್ಟ್ರೀಯ

ಮೋದಿ ಇಳಿಸಿ ಅನ್ನೋದು ಡರ್ಟಿ ಪಾಲಿಟಿಕ್ಸ್, ವಿದ್ಯಾರ್ಥಿಗಳಿಗೇಕೆ ಆ ಉಸಾಬರಿ: ಭೈರಪ್ಪ ಪ್ರಶ್ನೆ

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಕೇಂದ್ರ ಸರ್ಕಾರದ ಪರ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಇವತ್ತು ಮೈಸೂರಿನ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಬಲ [more]

ಅಂತರರಾಷ್ಟ್ರೀಯ

ಅನುಮಾನಕ್ಕೆ ಎಡೆಮಾಡಿಕೊಟ್ಟ ಉಕ್ರೇನ್​ ವಿಮಾನ ದುರಂತ ಪ್ರಕರಣ; ಕೆನಡಾ ಬಳಿ ವರದಿ ಕೇಳಿದ ಇರಾನ್

ವಾಷಿಂಗ್ಟನ್ ​: ಬುಧವಾರ ಅಪಘಾತಕ್ಕೀಡಾಗಿ 180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತದ ಬಗ್ಗೆ ಅನೇಕ ನಾಯಕರು ಅನುಮಾನ ವ್ಯಕ್ತಪಡಿಸಿದ್ದರು. ಇದು ಸುಳ್ಳು ಎಂದು ಸ್ಪಷ್ಟನೆ ನೀಡಿರುವ [more]

ರಾಜ್ಯ

ಡಿಕೆಶಿಗೆ ಹೈಕಮಾಂಡ್​​ ಶಾಕ್​​​; ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡುವ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್​​​ ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗುತ್ತಿದೆ. ಲಿಂಗಾಯತ [more]

ರಾಷ್ಟ್ರೀಯ

20 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕುದುರೆ ಸವಾರಿ

ನವದೆಹಲಿ: ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಒಲಿಂಪಿಕ್ ಕ್ರೀಡಾಕೂಟದಲ್ಲಿ ಒಬ್ಬ ಆಟಗಾರನು ಕುದುರೆ ಸವಾರಿಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ [more]

ರಾಜ್ಯ

ಜಲಪ್ರವಾಹ ತಂದೊಡ್ಡಲಿದೆ ಚಂದ್ರ ಗ್ರಹಣ?

ಬೆಂಗಳೂರು: ಸೂರ್ಯ ಗ್ರಹಣದ ಭಯ ಕಳೆಯುವ ಬೆನ್ನಲ್ಲೇ ಇದೀಗ ಮತ್ತೊಂದು ಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ. ವರ್ಷದ ಮೊದಲ ಗ್ರಹಣ ಇದಾಗಿದ್ದು ಸೌರಮಂಡಲದಲ್ಲಿ ಚಮತ್ಕಾರ ಮಾಡಲು ರೆಡಿಯಾಗಿದೆ. ವರ್ಷ ಆರಂಭದ [more]

ಅಂತರರಾಷ್ಟ್ರೀಯ

ಅಮೆರಿಕ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್ ಉದ್ದೇಶಪೂರ್ವಕವಾಗಿ ಸಾವು-ನೋವುಗಳನ್ನು ತಪ್ಪಿಸಿದೆಯೇ?

ವಾಷಿಂಗ್ಟನ್; ಇರಾನ್ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿ ಹತ್ಯೆಗೆ ಪ್ರತೀಕಾರವಾಗಿ ಇರಾಕ್​ನಲ್ಲಿರುವ ಅಮೆರಿಕ ವಾಯುನೆಲೆಗಳ ಮೇಲೆ ನಡೆಸಲಾದ ಕ್ಷಿಪಣಿ ದಾಳಿಯಲ್ಲಿ ಇರಾನ್ ಸೇನೆ ಉದ್ದೇಶ ಪೂರ್ವಕವಾಗಿ ಅಮೆರಿಕ [more]

ರಾಜ್ಯ

ಹನ್ನೊಂದರಲ್ಲಿ ಒಂಭತ್ತು ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್?; ಎಂಟಿಬಿ, ವಿಶ್ವನಾಥ್​ಗಿಲ್ಲ ಮಂತ್ರಿಗಿರಿ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದು ಒಂದು ತಿಂಗಳಾದರೂ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಸಂಪುಟ ವಿಸ್ತರಣೆ ಗೋಜಿಗೆ ಹೋಗಿಲ್ಲ. ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಲಿದ್ದು, ಗೆದ್ದ 11 ಅನರ್ಹ [more]

ರಾಜ್ಯ

ಇಂದಿನಿಂದ ಐತಿಹಾಸಿಕ ಆನೆಗುಂದಿ ಉತ್ಸವ; ಅನಿವಾರ್ಯ ಕಾರಣಗಳಿಂದ ಸಿಎಂ ಬಿಎಸ್​ವೈ ಗೈರು

ಬೆಂಗಳೂರು: ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗುಂದಿ ಉತ್ಸವಕ್ಕೆ ಸರ್ಕಾರ ಇದೇ ಮೊದಲ ಬಾರಿ ಸಜ್ಜಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಸಿಎಂ ಬಿಎಸ್​ [more]

ಅಂತರರಾಷ್ಟ್ರೀಯ

ಯುದ್ಧ ಕಾರ್ಮೋಡ; ಕಚ್ಛಾ ತೈಲ ಬೆಲೆ ದಿಢೀರ್ ಏರಿಕೆ-ದುಬಾರಿಯಾಗಲಿದೆ ಪೆಟ್ರೋಲ್, ಡೀಸೆಲ್

ಟೆಹ್ರಾನ್/ವಾಷಿಂಗ್ಟನ್: ಇರಾಕ್ ನಲ್ಲಿರುವ ಅಮೆರಿಕ ಮೈತ್ರಿ ಪಡೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿದ ಬೆನ್ನಲ್ಲೇ ತೈಲ ಬೆಲೆ ಏರಿಕೆಯಾಗತೊಡಗಿದೆ ಎಂದು ವರದಿ ತಿಳಿಸಿದೆ. ಬ್ರೆಂಟ್ ಕಚ್ಚಾ ತೈಲ [more]

ಅಂತರರಾಷ್ಟ್ರೀಯ

ಇರಾನ್ ಮಿಸೈಲ್ಸ್ ದಾಳಿಗೆ 80 ಅಮೆರಿಕನ್ ಸೈನಿಕರ ಸಾವು: ಇರಾನ್ ಮಾಧ್ಯಮ

ಟೆಹ್ರಾನ್: ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳನ್ನು ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ 15 ಮಿಸೈಲ್ಸ್ ದಾಳಿಯಲ್ಲಿ 80 ಅಮೆರಿಕನ್ ಟೆರರಿಸ್ಟ್ (ಸೈನಿಕರು) ಸಾವನ್ನಪ್ಪಿರುವುದಾಗಿ ಇರಾನ್ ಸ್ಟೇಟ್ ಟೆಲಿವಿಷನ್ ವರದಿ ಮಾಡಿದೆ. [more]