ಅಂತರರಾಷ್ಟ್ರೀಯ

ಉಕ್ರೇನ್ ವಿಮಾನ ಇರಾನ್​ನಲ್ಲಿ ಪತನ; ಭೀಕರ ದುರಂತದಲ್ಲಿ 167 ಪ್ರಯಾಣಿಕರು, 9 ಸಿಬ್ಬಂದಿ ಸಾವು

ದುಬೈ: ಉಕ್ರೇನ್ ಇಂಟರ್​ನ್ಯಾಷನಲ್ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್ 737 ಎಂಬ ವಿಮಾನ ಇರಾನ್​ನ ಇಮಾಮ್ ಖೊಮೈನಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಪತನವಾಗಿದೆ. ವಿಮಾನದಲ್ಲಿದ್ದ 176 ಪ್ರಯಾಣಿಕರೂ [more]

ರಾಷ್ಟ್ರೀಯ

ಇರಾಕ್​ನಲ್ಲಿ 25 ಸಾವಿರ ಭಾರತೀಯರು ಸದ್ಯಕ್ಕೆ ಸುರಕ್ಷಿತ; ಆದರೂ ಯುದ್ಧ ಭೀತಿ

ಬೆಂಗಳೂರು: ತನ್ನ ದೇಶದ ಮೇಜರ್ ಜನರಲ್ ಖಾಸಿಮ್ ಸುಲೇಮಾನಿ ಹತ್ಯೆಗೈದ ಅಮೆರಿಕದ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಇರಾನ್​​ ಪ್ರತೀಕಾರ ತೀರಿಸಿಕೊಳ್ಳಲು ಯತ್ನಿಸಿದೆ. ರಾಜಧಾನಿ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ವರ್ಷದ ಮೊದಲ ಎನ್‌ಕೌಂಟರ್‌, ಶರಣಾಗಲು ಒಪ್ಪದ 17 ವರ್ಷದ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ದಕ್ಷಿಣ ಕಾಶ್ಮೀರದ ಅವಂತಿಪೋರ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ 17 ವರ್ಷದ ಅಪ್ರಾಪ್ತ ಉಗ್ರನನ್ನು [more]

ರಾಜ್ಯ

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ [more]

ರಾಜ್ಯ

ತನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಖರ್ಗೆ

ಬೆಂಗಳೂರು: ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು. ಹೈಕಮಾಂಡ್ ಏನೇ ತೀರ್ಮಾನ ತೆಗೆದು ಕೊಂಡರೂ, ಅದಕ್ಕೆ ನಾನು ಬದ್ದ ಎಂದು ಕಾಂಗ್ರೆಸ್ ಹಿರಿಯ [more]

ಮತ್ತಷ್ಟು

ನಾಳೆ ಭಾರತ ಬಂದ್:ಯಾವೆಲ್ಲಾ ಸೇವೆಗಳು ರದ್ದಾಗಲಿವೆ? ಏನೆಲ್ಲ ಇರುತ್ತವೆ ?

ಬೆಂಗಳೂರು: ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಬುಧವಾರ (ಜ.8) ಭಾರತ ಬಂದ್​ಗೆ ಕರೆ ನೀಡಿವೆ. ಭಾರತ [more]

ರಾಷ್ಟ್ರೀಯ

US-ಇರಾನ್ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ!

ನವದೆಹಲಿ: ಅಮೆರಿಕ ದಾಳಿಯಲ್ಲಿ ಇರಾನ್‌ನ ಜನರಲ್ ಕಾಸಿಮ್ ಸುಲೇಮನಿ ಸಾವಿನ ನಂತರ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಡೊನಾಲ್ಡ್ [more]

ರಾಷ್ಟ್ರೀಯ

ರೈತರ ಆದಾಯ ಹೆಚ್ಚಿಸಲಿದೆ ಈ ಯೋಜನೆ

ನವದೆಹಲಿ: 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇದೀಗ, ಕೃಷಿ ರಫ್ತು ಉತ್ತೇಜಿಸಲು ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಮಹಾರಾಷ್ಟ್ರ, [more]

ರಾಷ್ಟ್ರೀಯ

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್​​​​ ಘೋಷ್ ವಿರುದ್ಧ ಎಫ್​​ಐಆರ್​​​

ನವದೆಹಲಿ: ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್​​ನೊಳಗೆ ಕಿಡಿಗೇಡಿಗಳಿಂದ ತೀವ್ರ ಹಲ್ಲೆಗೊಳಗಾದ ಜೆಎನ್​​​ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್​​​ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ಮುಸುಕುಧಾರಿಗಳು [more]

ಅಂತರರಾಷ್ಟ್ರೀಯ

ಅಮೆರಿಕ ಮತ್ತು ಇರಾನ್‍ನ ನಡುವೆ ಯುದ್ಧದ ಕಾರ್ಮೋಡ

ಟೆಹರಾನ್, ಜ.6-ಅತ್ಯುನ್ನತ ಸೇನಾಧಿಕಾರಿ ಖಾಸಿಮ್ ಸುಲೈಮಾನಿ ಹತ್ಯೆ ನಂತರ ಅಮೆರಿಕ ಮತ್ತು ಇರಾನ್‍ನ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುತ್ತಿರುವ ನಡುವೆಯೇ ಇರಾಕಿಗಳು ವಾಷಿಂಗ್ಟನ್ ವಿರುದ್ಧ ಸೈಬರ್ ವಾರ್ [more]

ಅಂತರರಾಷ್ಟ್ರೀಯ

ವಿಕೋಪಕ್ಕೆ ತಿರುಗಿದ ಉಭಯ ದೇಶಗಳ ನಡುವಿನ ಸಂಘರ್ಷ

ಟೆಹ್ರಾನ್, ಜ.6- ಇರಾನ್ ಸೇನೆಯ ಪ್ರಮುಖ ಕಮಾಂಡರ್‍ಕಾಸಿಂ ಸುಲೈಮಾನಿ ಅವರನ್ನು ಅಮೆರಿಕಾ ಹತ್ಯೆ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಪರಸ್ಪರ [more]

ಅಂತರರಾಷ್ಟ್ರೀಯ

ಮಿಲಿಟರಿ ಶಾಲೆಯ ಮೇಲೆ ನಡೆಸಿದ ವೈಮಾನಿಕ ದಾಳಿ- ದಾಳಿಯಲ್ಲಿ 23 ವಿದ್ಯಾರ್ಥಿಗಳ ಸಾವು

ಟ್ರಿಪೋಲಿ, ಜ.6-ಲಿಬಿಯಾದ ರಾಜಧಾನಿ ಟ್ರಿಪೋಲಿಯ ಮಿಲಿಟರಿ ಶಾಲೆಯ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 23 ವಿದ್ಯಾರ್ಥಿಗಳು ಹತರಾಗಿದ್ದು,ಅನೇಕರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಇತರೆ ಹಲವಾರು ಜನ ಗಾಯಗೊಂಡಿದ್ದಾರೆ [more]

ರಾಷ್ಟ್ರೀಯ

ಜ.8ರಂದು ಭಾರತ ಬಂದ್‍ಗೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳು

ನವದೆಹಲಿ,ಜ.6- ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್‍ಗೆ ಕರೆ ನೀಡಿವೆ. ಇದರಿಂದಾಗಿ [more]

ರಾಷ್ಟ್ರೀಯ

ಜೆಎನ್‍ಯು ಪ್ರಕರಣ- ದೇಶಾದ್ಯಂತ ವ್ಯಾಪಕ ಆಕ್ರೋಶ

ನವದೆಹಲಿ, ಜ.6-ರಾಜಧಾನಿ ದೆಹಲಿಯ ಪ್ರತಿಷ್ಠಿತ ಜವಹರ್‍ಲಾಲ್ ನೆಹರು ವಿಶ್ವವಿದ್ಯಾಲಯoದ ಸಬರಮತಿ ವಸತಿನಿಲಯದಲ್ಲಿ ನಿನ್ನೆ ರಾತ್ರಿ ಶಸ್ತ್ರಸಚ್ಚಿತ ಮುಸುಕುಧಾರಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್‍ಗಳ ಮೇಲೆ ನಡೆದ ಮಾರಣಾಂತಿಕ [more]

ಅಂತರರಾಷ್ಟ್ರೀಯ

ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ- ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಜ.6-ಇರಾಕ್‍ನಿಂದ ಅಮೆರಿಕ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಸೇನಾಪಡೆಯನ್ನು ಹೊರದಬ್ಬುವ ಪ್ರಯತ್ನ ನಡೆದಿದ್ದೇ ಆದರೇ ಬಾಗ್ದಾದ್ ಮೇಲೆ [more]

ರಾಷ್ಟ್ರೀಯ

ವಿಜಯ್ ಮಲ್ಯರಿಗೆ ಕಾನೂನು ಹೋರಾಟದಲ್ಲಿ ಮತ್ತೊಂದು ಭಾರೀ ಹಿನ್ನಡೆ

ನವದೆಹಲಿ, ಜ.6-ರಾಷ್ಟ್ರೀಕೃತ ಬ್ಯಾಂಕುಗಳಿಂದ 9,000 ಕೋಟಿ ರೂ.ಗಳನ್ನು ಪಡೆದು ಉದ್ದೇಶಪೂರ್ವಕ ಸುಸ್ತಿದಾರರಾಗಿ ಇಂಗ್ಲೆಂಡ್‍ನಲ್ಲಿ ನೆಲೆಸಿರುವ ಆರ್ಥಿಕ ಅಪರಾಧಿ ಮತ್ತು ಕಳಂಕಿತ ಮದ್ಯೋದ್ಯಮಿ ವಿಜಯ್ ಮಲ್ಯರಿಗೆ ಕಾನೂನು ಹೋರಾಟದಲ್ಲಿ [more]

ಮನರಂಜನೆ

ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿ- ಯುದ್ಧ ಕುರಿತ 1917 ಅತ್ಯುತ್ತಮ ಚಿತ್ರ

ಬೆವರ್ಲಿಹಿಲ್ಡ್ (ಅಮೆರಿಕ), ಜ.6- ಹಾಲಿವುಡ್‍ನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿಗಳನ್ನು ನೀಡಲಾಗಿದ್ದು, (ಡ್ರಾಮಾ) ಪ್ರಶಸ್ತಿಗಳಿಸಿದೆ. ಇದೇ ಚಿತ್ರಕ್ಕಾಗಿ ಸ್ಯಾಮ್ ಮೆಂಡಿಸ್ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನು [more]

ಬೆಂಗಳೂರು

ಯಾವುದೇ ಖಾತೆ ಕೊಟ್ಟರೂ ನಾನು ನಿಭಾಯಿಸಲು ಸಿದ್ಧನಿದ್ದೇನೆ-ಶಾಸಕ ಕೆ.ಗೋಪಾಲಯ್ಯ

ಬೆಂಗಳೂರು, ಜ.6-ನನಗೆ ಇಂತಹದ್ದೇ ಖಾತೆ ಬೇಕು ಎಂದು ಮುಖ್ಯಮಂತ್ರಿಯವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಅವರು ಏನೇ ಜವಾಬ್ದಾರಿ ವಹಿಸಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಹಾಲಕ್ಷ್ಮಿ ಲೇಔಟ್ [more]

ರಾಜ್ಯ

ಕಾರ್ಮಿಕ ಸಂಘಟನೆಗಳಿಂದ ಜ.8 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

ಬೆಂಗಳೂರು, ಜ.6-ಸರ್ಕಾರದ ಕಾರ್ಮಿಕ ವಿರೋಧಿ, ಜನವಿರೋಧಿ ನೀತಿಗಳ ವಿರುದ್ಧ್ದ ಜ.8 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು  ಜಂಟಿ ಸಮಿತಿ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಟಿ.ಯು.ಸಿ ಸಿ ನ [more]

ರಾಜ್ಯ

ಸಮಗ್ರ ಮಾಹಿತಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಗಾಂಧಿಯವರಿಗೆ ರವಾನಿಸಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜ.6-ತಮ್ಮ ನಿವಾಸದಲ್ಲಿ ಕಳೆದೆರಡು ದಿನಗಳ ಹಿಂದೆ ನಡೆದ ಹಿರಿಯ ನಾಯಕರ ಸಭೆಯ ಸಮಗ್ರ ಮಾಹಿತಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಗಾಂಧಿ ಅವರಿಗೆ ರವಾನಿಸಿರುವ ಮಾಜಿ ಉಪ ಮುಖ್ಯಮಂತ್ರಿ [more]

ರಾಜ್ಯ

ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ರವರಿಂದ ಕಾನೂನು ಬಾಹಿರವಾಗಿ ಡಿ ನೋಟಿಫಿಕೇಷನ್-ಸುಪ್ರೀಂಕೋರ್ಟ್ನಿಂದ ನಾಳೆ ಅರ್ಜಿ ವಿಚಾರಣೆ

ಬೆಂಗಳೂರು, ಜ.6-ಕಾನೂನು ಬಾಹಿರವಾಗಿ ಡಿ ನೋಟಿಫಿಕೇಷನ್ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಅರ್ಜಿ ವಿಚಾರಣೆ ನಾಳೆ ಸುಪ್ರೀಂಕೋರ್ಟ್ [more]

ಬೆಂಗಳೂರು

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ-ಸಿಸಿಬಿ ಪೋಲೀಸರಿಂದ ಇಬ್ಬರ ಬಂಧನ

ಬೆಂಗಳೂರು, ಜ.6- ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿಮಾಚಲಪ್ರದೇಶದ ಇಬ್ಬರನ್ನು ಸಿಸಿಬಿ ಪೋಲೀಸರು ಬಂಧಿಸಿ 13,500 ರೂ. ಹಣ, ಎರಡು ಮೊಬೈಲ್, ಒಂದು ಸ್ವೈಪಿಂಗ್ ಮಿಷನ್ [more]

ರಾಜ್ಯ

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ತೀವ್ರ ಹಿನ್ನಡೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಜ.6-ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ತೀವ್ರ ಹಿನ್ನಡೆಯಾಗಿದ್ದು, ಆರ್ಥಿಕ ವರ್ಷ ಪೂರ್ಣಗೊಳ್ಳುವ ವೇಳೆಗೆ ಗುರಿ ಮೀರಿದ ಸಾಧನೆ ಮಾಡಲೇಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಾಣಿಜ್ಯ [more]

ರಾಜ್ಯ

ರಾಜ್ಯದಲ್ಲಿ 61,245 ಕೋಟಿ ರೂ.ತೆರಿಗೆ ಸಂಗ್ರಹ-ರಾಷ್ಟ್ರದಲ್ಲೇ ಕರ್ನಾಟಕ ಎರಡನೇ ಸ್ಥಾನ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜ.6- ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 61,245 ಕೋಟಿ ರೂ.ತೆರಿಗೆ ಸಂಗ್ರಹ ಮಾಡಿ ರಾಷ್ಟ್ರದಲ್ಲೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ [more]

ರಾಜ್ಯ

ಬಿಎಂಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಇನ್ನೂ ದೊಡ್ಡ ಅನಾಹುತ; ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ ಕಾರಣ?

ಬೆಂಗಳೂರು: ಸುಂಕದಕಟ್ಟೆ ಸಮೀಪದ ಕೊಟ್ಟಿಗೆಪಾಳ್ಯದ ಬಳಿ ಇವತ್ತು ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಿಎಂಟಿಸಿ ಬಸ್​ನ ಬ್ರೇಕ್ ವೈಫಲ್ಯವು [more]