ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ: ಸಚಿವರಿಗೆ ಜಿಲ್ಲೆಗಳ ನಿಗದಿ
ಬೆಂಗಳೂರು: ಗಣರಾಜ್ಯೋತ್ಸವ ದಿನವಾದ ಜ.26ರಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ನೇಮಿಸಲಾಗಿದೆ. ಹೊಸದಾಗಿ ಸಚಿವ ಸಂಪುಟ [more]
ಬೆಂಗಳೂರು: ಗಣರಾಜ್ಯೋತ್ಸವ ದಿನವಾದ ಜ.26ರಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ನೇಮಿಸಲಾಗಿದೆ. ಹೊಸದಾಗಿ ಸಚಿವ ಸಂಪುಟ [more]
ಶಿವಮೊಗ್ಗ: ನಗರಕ್ಕೆ ಸಮೀಪದ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿರುವ ಸೋಟದಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಬಹುಪಾಲು ಸುಟ್ಟು ಕರಕಲಾಗಿ, ಛಿದ್ರವಾಗಿದ್ದ ಮೃತದೇಹಗಳ ಪೈಕಿ ಮೂವರ [more]
ಹೊಸದಿಲ್ಲಿ: ಫೆಬ್ರವರಿ 1ರಂದು ನಡೆಯಲಿರುವ ಕೇಂದ್ರ ಬಜೆಟ್ ಹಿನ್ನೆಲೆ ಬಜೆಟ್‍ಗೆ ದಾಖಲೆಗಳನ್ನು ಮುದ್ರಿಸುವ ಪ್ರಕ್ರಿಯೆಗೆ ಚಾಲನೆ ನೀಡುವ ಹಲ್ವಾ ತಯಾರಿಕಾ ಸಮಾರಂಭವನ್ನು ಹಣಕಾಸು ಸಚಿವಾಲಯ ಶನಿವಾರ ಹಮ್ಮಿಕೊಂಡಿದೆ [more]
ಹೊಸದಿಲ್ಲಿ: ಒಂದೂವರೆ ವರ್ಷಗಳ ಕಾಲ ಮೂರು ಹೊಸ ಕೃಷಿ ಕಾಯ್ದೆಗಳನ್ನು ಅಮಾನತುಗೊಳಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ನಾಯಕರು ತಿರಸ್ಕರಿಸಿರುವ ಹಿನ್ನೆಲೆ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ರೈತರ [more]
ಹೊಸದಿಲ್ಲಿ: ಭಾರತದಲ್ಲಿ ಫೇಸ್‍ಬುಕ್ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಕೆಂಬ್ರಿಡ್ಜ್ ಅನಾಲಿಟಿಕಾ ಆ್ಯಂಡ್ ಗ್ಲೋಬಲ್ ಸಾಯನ್ಸ್ ರಿಸರ್ಚ್ ಸಂಸ್ಥೆಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು [more]
ಲಖನೌ: ಕೊರೋನಾ ನಿರೋಧಕ ಲಸಿಕೆಗಳ ಬಗ್ಗೆ ಕೆಲವರು ಭೀತಿ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಆರೋಗ್ಯ ಕಾರ್ಯಕರ್ತರೊಂದಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಸಂವಹನ ನಡೆಸಿ ಲಸಿಕೆಗಳ ಸುರಕ್ಷತೆ [more]
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆಯಡಿ ವಿಪೊ ಸಂಸ್ಥಾಪಕ ಅಜೀಂ ಪ್ರೇಮ್ ಜಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. [more]
ತುಮಕೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀಗಳಾಗಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಿನವಾದ ಜನವರಿ 21ನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲು ಸರ್ಕಾರ ಎಲ್ಲಾ ರೀತಿಯ [more]
ಬೆಂಗಳೂರು:ಇತ್ತೀಚೆಗಷ್ಟೇ ಸಂಪುಟ ಸೇರಿದ ಏಳು ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಸಿಎಂ, ಹಾಲಿ ಇದ್ದ ಕೆಲ ಸಚಿವರ ಖಾತೆಗಳನ್ನು ಅದಲು-ಬದಲು ಮಾಡಿದ್ದಾರೆ. ಇದರ ಬೆನ್ನಲ್ಲೇ ಒಂದಿಬ್ಬರು ತಮಗೆ [more]
ಹೊಸದಿಲ್ಲಿ: ಅಮೆರಿಕದ 46ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೆಮಾಕ್ರಟಿಕ್ ಪಕ್ಷದ ಜೊ ಬೈಡನ್ ಅವರ ಅಧ್ಯಕ್ಷೀಯ ಭಾಷಣದಲ್ಲಿ ಒಗ್ಗಟ್ಟು, ಪ್ರಜಾಪ್ರಭುತ್ವ ಮತ್ತು ವಿಶ್ವಾಸಕ್ಕೆ ಒತ್ತು ನೀಡಲಾಗಿತ್ತು. [more]
ಹೊಸದಿಲ್ಲಿ: ಜನವರಿ 16ರಂದು ದೇಶಾದ್ಯಂತ ಚಾಲನೆ ನೀಡಲಾಗಿರುವ ಕೊರೋನಾ ಲಸಿಕೆ ಅಭಿಯಾನದ ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿಗಳು ಲಸಿಕೆ ಪಡೆಯಲಿದ್ದಾರೆ ಎಂದು ಮೂಲಗಳು [more]
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಅಕಾರ ವಹಿಸಿಕೊಳ್ಳುತ್ತಿದ್ದಂತೆ ಜೋ ಬೈಡನ್ ಅವರು ಹಲವು ಪ್ರಮುಖ ನಿರ್ಧಾರಗಳ ಜಾರಿಗೆ ಸಹಿ ಹಾಕಿದ್ದಾರೆ. ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಮತ್ತೆ ಸೇರ್ಪಡೆಗೊಳ್ಳುವುದು, ವಿಶ್ವ [more]
ಭುವನೇಶ್ವರ: ಅಮೇಜಾನ್ ಸಂಸ್ಥೆ ತನ್ನ ವೆಬ್‍ಸೈಟ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ವಸ್ತುಗಳನ್ನು ಮಾರಾಟ ಪಟ್ಟಿಯಲ್ಲಿ ಹಾಕಿಕೊಳ್ಳುವುದು ವೈಬ್‍ಸೈಟ್ ನೋಡುವ ಬಹುಮಂದಿಗೆ ಗೊತ್ತು. ಹಾಗೆ ಕಡಿಮೆ ದರ ನಮೂದಿಸಿ, [more]
ಬಸವನಬಾಗೇವಾಡಿ: ಉತ್ತರ ಕರ್ನಾಟಕ ಪ್ರಗತಿಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆಗ್ರಹಿಸಿ ಬಸವನಬಾಗೇವಾಡಿ ಬಸವಣ್ಣನವರ ಜನ್ಮಸ್ಥಳದಿಂದ ಬೆಂಗಳೂರಿನವರೆಗೂ ಉತ್ತರ ಕರ್ನಾಟಕದ ರೈತರ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ [more]
ಶಿವಮೊಗ್ಗ: ಖಾಸಗಿ ಶಾಲೆಗಳ ಶುಲ್ಕ ವಿಚಾರದ ಬಗ್ಗೆ ಇನ್ನೆರೆಡು ದಿನದಲ್ಲಿ ಘೋಷಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ [more]
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕೆಪಿಸಿಸಿ ರೈತ ಘಟಕ ಬುಧವಾರ ಆಯೋಜಿಸಿದ್ದ ರಾಜಭವನ ಚಲೋ ಕಾರ್ಯಕ್ರಮವನ್ನು ಕಾಂಗ್ರೆಸಿಗರು ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಬಳಸಿಕೊಂಡರು. [more]
ಲಖನೌ: ಉತ್ತರ ಪ್ರದೇಶದ ವಿಧಾನ ಪರಿಷತ್‍ನ ಪೊಟೋ ಗ್ಯಾಲರಿಯಲ್ಲಿ ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಲಾಗಿದ್ದು, ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿದೆ. ಜತೆಗೆ ಭಾವಚಿತ್ರವನ್ನು ಗ್ಯಾಲರಿಯಿಂದ [more]
ಹೊಸದಿಲ್ಲಿ: ದೇಶದ ನಾವೀನ್ಯ ಸೂಚ್ಯಂಕ ಶ್ರೇಯಾಂಕವನ್ನು ಬುಧವಾರ ನೀತಿ ಆಯೋಗ ಬಿಡುಗಡೆ ಮಾಡಿದ್ದು, ಕರ್ನಾಟಕ ಈ ಬಾರಿಯೂ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ತಮಿಳುನಾಡನ್ನು ಹಿಂದಿಕ್ಕಿರುವ ಮಹಾರಾಷ್ಟ್ರಗೆ ಎರಡನೇ ಸ್ಥಾನ [more]
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು [more]
ಪ್ರತಿದಿನ ಕನಿಷ್ಠ 40ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಸಾಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ [more]
ಶ್ರೀಸೋಮನಾಥ್ ಟ್ರಸ್ಟ್‍ನ ಮುಂದಿನ ಅಧ್ಯಕ್ಷರಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಟ್ರಸ್ಟ್ ಗುಜರಾತ್ ನ ಗಿರ್-ಸೋಮನಾಥ್ ಜಿಲ್ಲೆಯ ಪ್ರಭಾಸ್ ಪಠಾಣ್ ನಗರದಲ್ಲಿರುವ ವಿಶ್ವ ಪ್ರಸಿದ್ಧ ಸೋಮನಾಥ [more]
ರಾಷ್ಟ್ರೀಯ ಶಿಕ್ಷಣ ನೀತಿ- ಎನ್‍ಇಪಿ 2020 ಪೂರ್ವ-ಪ್ರಾಥಮಿಕದಿಂದ ಹಿರಿಯ ಮಾಧ್ಯಮಿಕವರೆಗೆ ಶಾಲಾ ಶಿಕ್ಷಣದ ವಿಸ್ತಾರವನ್ನು ಒಳಗೊಂಡಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿದೆ. ಮುಂದಿನ 20 ವರ್ಷಗಳನ್ನು [more]
ಸಂಸತ್ತಿನ ಬಜೆಟ್ ಅಧಿವೇಶನ ಇದೇ ತಿಂಗಳ 29ರಂದು ಆರಂಭವಾಗಲಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ದೆಹಲಿಯಲ್ಲಿಂದು ಸುದ್ದಿಗಾರರಿಗೆ ವಿವರ ನೀಡಿದರು. ಬಜೆಟ್ ಅಧಿವೇಶನದ ಮೊದಲ ಭಾಗದ [more]
ಬೆಂಗಳೂರು : ಕೇಂದ್ರ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿಯಲ್ಲಿ 97,000 ಫಲಾನುಭವಿಗಳಿಗೆ ಅನಿಲ ಸಂಪರ್ಕ ನೀಡಲಾಗಿದೆ. ಲಾಕ್‍ಡೌನ್ ಅವಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲು 3 ಸಿಲಿಂಡರ್‍ಗಳನ್ನು [more]
ಬೆಂಗಳೂರು: ಸರಿಸುಮಾರು ಆರು ತಿಂಗಳ ನಂತರ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಖಾತೆ ಹಂಚಿಕೆ ಕುರಿತಂತೆ ಒತ್ತಡಗಳು ಹೆಚ್ಚುತ್ತಿದ್ದು, ಒಂದೆರಡು ದಿನದಲ್ಲಿ ಹೊಸ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ