ಕಲ್ಯಾಣ ಚಾಲುಕ್ಯರ ಕಾಲದ ತಾಮ್ರ ಶಾಸನ ಪತ್ತೆ
ಅಂಕೋಲಾ: ಕುಂಬಾರಕೇರಿಯಲ್ಲಿರುವ ಪುರಾತನ ಕದಂಬೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಎರಡು ತಾಮ್ರ ಶಾಸನಗಳು ಪತ್ತೆಯಾಗಿವೆ. ದೇವಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ [more]
ಅಂಕೋಲಾ: ಕುಂಬಾರಕೇರಿಯಲ್ಲಿರುವ ಪುರಾತನ ಕದಂಬೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಎರಡು ತಾಮ್ರ ಶಾಸನಗಳು ಪತ್ತೆಯಾಗಿವೆ. ದೇವಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ [more]
ಹುಬ್ಬಳ್ಳಿ: ಧಾರವಾಡದ ಇಟಗಟ್ಟಿ ಹಾಗೂ ಮುಮ್ಮಿಗಟ್ಟಿ ಕೈಗಾರಿಕೆ ಪ್ರದೇಶಗಳಲ್ಲಿ ನಿರೀಕ್ಷೆಗೂ ಮೀರಿ 4,968 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, 21 ಸಾವಿರಕ್ಕೂ ಅಕ ಜನರಿಗೆ ಉದ್ಯೋಗ ದೊರೆಯಲಿದೆ ಎಂದು [more]
ಅಮೆರಿಕದ ಕ್ಯಾಪಿಟಲ್ ಮೇಲೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಗಲಭೆಯಲ್ಲಿ ಪೊಲೀಸ್ ಅಕಾರಿ ಸೇರಿದಂತೆ ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಘಟನೆಯನ್ನು [more]
ಪ್ಯಾರಿಸ್: ಇಂಗ್ಲೆಂಡಿನಲ್ಲಿ ರೆಸ್ಟೋರೆಂಟ್ ಮಾಲೀಕರಾಗಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಅಂತರಿಕ್ಷಕ್ಕೆ ಹಾರಿಬಿಟ್ಟಿದ್ದ ಸಮೋಸಗಳ ಪ್ಯಾಕೇಜ್ ಫ್ರಾನ್ಸ್‍ನಲ್ಲಿ ಲ್ಯಾಂಡ್ ಆಗಿದೆ. ಚಾಯ್‍ವಾಲಾ ರೆಸ್ಟೋರೆಂಟ್‍ನ ನೀರಜ್ ಗಧೇರ್ ಎಂಬುವರು ಅಂತರಿಕ್ಷಕ್ಕೆ [more]
ವಾಷಿಂಗ್ಟನ್: ಕೆಲವರಿಗೆ ಕೋಟ್ಯಂತರ ಹಣ ಸಂಪಾದಿಸುವ ಕನಸಿದ್ದರೆ, ಇನ್ನೂ ಕೆಲವರಿಗೆ ಕೋಟ್ಯಂತರ ಹಣವಿದ್ದರೂ ಅದನ್ನು ಖರ್ಚು ಮಾಡುವ ಭಾಗ್ಯವಿರುವುದಿಲ್ಲ. ಅಂತಹ ಸಾಲಿಗೆ ಅಮೆರಿಕದ ಸ್ಟೀಫನ್ ಥಾಮಸ್ ಎಂಬವರು [more]
ಹೊಸದಿಲ್ಲಿ : ಭಾರತ ಮತ್ತು ಶ್ರೀಲಂಕಾ ನಡುವೆ ನಿರ್ಮಿಸಲಾದ ತ್ರೇತಾಯುಗದ ಇತಿಹಾಸ ಇರುವ ರಾಮಸೇತು ಎಂದು ಮತ್ತು ಹೇಗೆ ನಿರ್ಮಾಣಗೊಂಡಿತು ಎಂಬ ಬಗ್ಗೆ ಭಾರತೀಯ ಪುರಾತತ್ವ ಇಲಾಖೆಯ [more]
ಗೋವಾದ ಬಂಬೋಲಿಮ್‍ನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯ ಸ್ಥಿರವಾಗಿದೆ. ನಿನ್ನೆ ಸಂಜೆ ಕಾರು ಅಪಘಾತದಲ್ಲಿ ಅವರು [more]
ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆಯ ಪ್ರಮಾಣ ಶೇಕಡ 96.49ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ 18 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾದವರ [more]
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವದಿನದ ಅಂಗವಾಗಿ ಎರಡನೇ ರಾಷ್ಟ್ರೀಯ ಯುವಸಂಸತ್ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ವಿವೇಕಾನಂದರ ಆಶಯದಂತೆ ಜನರ ಸೇವೆಯಿಂದ [more]
ಬೆಂಗಳೂರು: ರಾಜ್ಯಾದ್ಯಂತ ಜ.15ರಿಂದ ಪದವಿ, ಸ್ನಾತಕೋತ್ತರ, ವೃತ್ತಿಪರ ಕೋರ್ಸ್‍ಗಳ ಎಲ್ಲಾ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳು ಆರಂಭವಾಗಲಿವೆ. ಈಗಾಗಲೇ ಅಂತಿಮ ಪದವಿ ತರಗತಿಗಳು ಸುಸೂತ್ರವಾಗಿ ನಡೆಯುತ್ತಿದೆ. ಉಳಿದ ಕೋರ್ಸ್‍ಗಳ [more]
ಬೆಂಗಳೂರು: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಂತಿದ್ದು, ಜ.13 ಅಥವಾ 14 ರಂದು ಸಂಪುಟ ವಿಸ್ತರಣೆ ಆಗುವ ಸರ್ವಸಾಧ್ಯತೆಗಳಿವೆ. [more]
ಬೀಜಿಂಗ್: ಕೊರೋನಾ ರೋಗ ಮೂಲದ ತನಿಖೆಗಾಗಿ ವಿಶ್ವ ಆರೋಗ್ಯ ಸಂಸ್ಥೆ ಯ (ಡಬ್ಲ್ಯು ಎಚ್‍ಒ) ತಜ್ಞರ ತಂಡ ಗುರುವಾರ ತನ್ನ ದೇಶಕ್ಕೆ ಭೇಟಿ ನೀಡಲಿದೆ ಎಂದು ಚೀನಾ [more]
ಹೊಸದಿಲ್ಲಿ: ನೂತನ ಮೂರು ಕೃಷಿ ಕಾಯ್ದೆಗಳ ಕುರಿತು ರೈತ ಸಂಘಟನೆಗಳ ಹಾಗೂ ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆ ನಡೆದಿದ್ದರೂ ರೈತ ಪ್ರತಿಭಟನೆ ಮುಂದುವರಿದಿರುವ ಹಿನ್ನೆಲೆ [more]
ಹೊಸದಿಲ್ಲಿ:ದೇಶದಲ್ಲಿ ಹಕ್ಕಿಜ್ವರ ವ್ಯಾಪಿಸುತ್ತಿರುವುದನ್ನು ತಡೆಗಟ್ಟಲು ಸರ್ಕಾರ ಎಲ್ಲ ಕ್ರಮ ಕೈಗೊಂಡಿರುವ ನಡುವೆಯೇ,ದಿಲ್ಲಿ ,ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಹರಡಿರುವುದು ದೃಢಪಟ್ಟಿದ್ದು,ರೋಗ ಹರಡಿರುವ ರಾಜ್ಯಗಳ ಸಂಖ್ಯೆ9ಕ್ಕೆ ಏರಿಕೆಯಾಗಿದೆ. ಭೋಪಾಲ್ ಮೂಲದ ನ್ಯಾಷನಲ್ [more]
ಹೊಸದಿಲ್ಲಿ:ಪೂರ್ವಲಡಾಖ್ ಗಡಿ ಬಿಕ್ಕಟ್ಟಿನಲ್ಲಿ ಚೀನಾದ ಆಕ್ರಮಣ ಹಿಮ್ಮೆಟ್ಟಿಸಿ, ಹುತಾತ್ಮರಾದ ಭಾರತೀಯ ಸೇನೆಯ 16ಬಿಹಾರ ಬೆಟಾಲಿಯನ್‍ನ ಐವರು ಯೋಧರಿಗೆ ಗಣರಾಜ್ಯೋತ್ಸವದಂದು ಮರಣೋತ್ತರ ಶೌರ್ಯಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿದುಬಂದಿದೆ. [more]
ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ, ಬೆಳೆಹಾನಿ ಸೇರಿದಂತೆ ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಹಾವೇರಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ರಾತ್ರಿ ಗುಡುಗು ಮಿಂಚು [more]
ಭಾರತದಲ್ಲಿ ತಯಾರಿಸಲಾಗಿರುವ ಕೋವಿಡ್-19 ಎರಡು ಲಸಿಕೆಗಳಿಂದ ವಿಶ್ವದ ಮನುಕುಲವನ್ನು ಸಂರಕ್ಷಿಸಲು ಭಾರತ ಸಜ್ಜಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮೇಡ್ ಇನ್ ಇಂಡಿಯಾದ ಉತ್ಪನ್ನಗಳು ಮತ್ತು [more]
ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ, ಕೋವಿಡ್-19 ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ [more]
ದಾವಣಗೆರೆ: ಜೈವಿಕ ಸಂಪನ್ಮೂಲ ರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ನಿಷೇಸಿರುವ ಕೀಟನಾಶಕಗಳ ಮಾರಾಟಕ್ಕೆ ಕಡಿವಾಣ ಹಾಕಲಾಗುವುದು ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ [more]
ಮಡಿಕೇರಿ: ಡಾ.ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ವ್ಯಾಪ್ತಿಯ ಬೆಳೆಗಾರರನ್ನು ಒಳಗೊಂಡಂತೆ ಶ್ರೀಸಾಮಾನ್ಯರಿಗೆ ಎದುರಾಗಲಿರುವ ಸಂಕಷ್ಟಗಳಿಗೆ ಸಂಬಂಸಿದ ಮಾರಕ ಅಂಶಗಳನ್ನು ಕೈ ಬಿಡುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟ [more]
ವಿಜಯಪುರ: ಯಾವುದೇ ವ್ಯಾಕ್ಸಿನ್ ಮಾನ್ಯತೆ ನೀಡಬೇಕಾದರೆ 3ನೇ ಹಂತದ ಪ್ರಯೋಗ ಅವಶ್ಯವಿದೆ. ಈಗ ಲಸಿಕೆ ತುರ್ತು ಅವಶ್ಯಕವಿರುವುದು ನಿಜ. ಹಾಗಂತ ಸಂಪೂರ್ಣ ಪರೀಕ್ಷೆಯಾಗದೇ ಜನರ ಮೇಲೆ ಇದನ್ನು [more]
ಕಲಬುರಗಿ: ಪರಿಷತ್ ಗದ್ದಲ ವಿಚಾರಕ್ಕೆ ಸಂಬಂಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ ಅಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಣ್ಣ ನೀರಾವರಿ ಹಾಗೂ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ [more]
ಗದಗ : ಗ್ರಾಮೀಣ ಮಟ್ಟದಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಗ್ರಾಮ ಸ್ವರಾಜ ಕನಸು ನನಸು ಮಾಡಬಹು ಎನ್ನುವುದಕ್ಕೆ ತಾಲ್ಲೂಕಿನ ಹುಲಕೋಟಿ ಗ್ರಾಮವು ದೇಶಕ್ಕೆ ಮಾದರಿಯಾಗಿದೆ. ಹುಲಕೋಟಿ ಗ್ರಾಮವು [more]
ಮಂಗಳೂರು: ಮಂಗಳೂರು ಮತ್ತು ಕೇರಳದ ಕೊಚ್ಚಿ ನಡುವಿನ ಅನಿಲ ಕೊಳವೆ ಮಾರ್ಗ ಯೋಜನೆ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಇದರಿಂದ ದೇಶದಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಲಾಗಿದೆ. ಕರ್ನಾಟಕ ಮತ್ತು [more]
ಹೊಸದಿಲ್ಲಿ :ಗೋ-ಸಂತತಿಯ ಪಾಲನೆ, ಸಂರಕ್ಷಣೆ, ರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿರ್ದೇಶನ ಹಾಗೂ ಮಾರ್ಗದರ್ಶನ ನೀಡುವುದಕ್ಕಾಗಿ ರಾಷ್ಟ್ರೀಯ ಕಾಮಧೇನು ಆಯೋಗ (ಆರ್.ಕೆ.ಎ.) ವನ್ನು ಭಾರತ ಸರ್ಕಾರ ರೂಪಿಸಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ