ಸೆಪ್ಟೆಂಬರ್‍ನಿಂದ ಸ್ಪುಟ್ನಿಕ್ ಉತ್ಪಾದನೆ ಆರಂಭ
ಹೊಸದಿಲ್ಲಿ: ದೇಶದಲ್ಲಿ ಕೊರೋನಾ ವಿರುದ್ಧದ ಲಸಿಕೆಗಳನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನದ ಬೆನ್ನಲ್ಲೇ, ರಷ್ಯಾ ನಿರ್ಮಿತ ಸ್ಪುಟ್ನಿಕ್-5 ಲಸಿಕೆಯನ್ನು ಸೆಪ್ಟೆಂಬರ್‍ನಿಂದ ಪುಣೆ ಮೂಲದ ಲಸಿಕೆ ತಯಾರಕ ಸಂಸ್ಥೆ ಸೆರಂ [more]
ಹೊಸದಿಲ್ಲಿ: ದೇಶದಲ್ಲಿ ಕೊರೋನಾ ವಿರುದ್ಧದ ಲಸಿಕೆಗಳನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನದ ಬೆನ್ನಲ್ಲೇ, ರಷ್ಯಾ ನಿರ್ಮಿತ ಸ್ಪುಟ್ನಿಕ್-5 ಲಸಿಕೆಯನ್ನು ಸೆಪ್ಟೆಂಬರ್‍ನಿಂದ ಪುಣೆ ಮೂಲದ ಲಸಿಕೆ ತಯಾರಕ ಸಂಸ್ಥೆ ಸೆರಂ [more]
ತ್ರಿಶೂರು: ದೇಶದ ಮೊದಲ ಕೊರೋನಾ ಸೋಂಕಿತೆ ಎಂದು ಗುರುತಿಸಿಕೊಂಡಿರುವ ವೈದ್ಯಕೀಯ ವಿದ್ಯಾರ್ಥಿನಿಯಲ್ಲಿ ಮತ್ತೆ ಕೊರೋನಾ ಸೋಂಕು ಕಾಣಿಸಿಕೊಂಡಿರುವುದಾಗಿ ಕೇರಳದ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ. ಚೀನಾದ ವುಹಾನ್ [more]
ಹೊಸದಿಲ್ಲಿ: ಕೊರೋನಾ 3ನೇ ಅಲೆಯ ಮುನ್ಸೂಚನೆಯನ್ನು ಹವಾಮಾನ ಮುನ್ಸೂಚನೆಯಂತೆ ಲಘುವಾಗಿಯಲ್ಲದೆ, ಗಂಭೀರವಾಗಿ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಎಚ್ಚರಿಕೆ ನೀಡಿದೆ. ಕೊರೋನಾ ನಿಯಮಗಳನ್ನು ಅನುಸರಿಸುವ ಮೂಲಕ ಭವಿಷ್ಯದಲ್ಲಿ [more]
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕೆಲ ಭಾಗಗಳಲ್ಲಿ ಭಾನುವಾರ ಸಿಡಿಲು ಬಡಿದು ಕನಿಷ್ಠ 60 ಮಂದಿ ಮೃತರಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿರುವ 12ನೇ ಶತಮಾನದ ಪ್ರಸಿದ್ಧ ಕೋಟೆಯ [more]
ಹೊಸದಿಲ್ಲಿ: ಕೊರೋನಾ ಮೂರನೇ ಅಲೆಯು ಸನಿಹದಲ್ಲಿದ್ದು ಪ್ರವಾಸೋದ್ಯಮ, ತೀರ್ಥಯಾತ್ರೆ, ಇತರ ಧಾರ್ಮಿಕ ಉತ್ಸವಗಳಲ್ಲಿ ಜನರು ಸೇರದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ ಎಂದು [more]
ಚೆನ್ನೈ: ಅನಾರೋಗ್ಯದಿಂದಾಗಿ ರಾಜಕೀಯದಿಂದ ದೂರ ಉಳಿದಿರುವ ತಮಿಳು ಸೂಪರ್‍ಸ್ಟಾರ್ ರಜಿನಿಕಾಂತ್, ಭವಿಷ್ಯದಲ್ಲಿ ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ತಮಗಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಿಂದ ದೂರ ಉಳಿಯುವ [more]
ಹೊಸದಿಲ್ಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು(ನೀಟ್) ಸೆ.12ಕ್ಕೆ ಮುಂದೂಡಲಾಗಿದೆ. ಈ ಮೊದಲು ಆ.1ರಂದು ನಿಗದಿಯಾಗಿತ್ತು. ಕೊರೋನಾ ಶಿಷ್ಟಾಚಾರಗಳನ್ನು ಅನುಸರಿಸಿ ದೇಶಾದ್ಯಂತ [more]
ಚೆನ್ನೈ : ತಮಿಳುನಾಡು ಗಡಿಯಂಚಿನಲ್ಲಿ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳುವ ಮೂಲಕ ಕರ್ನಾಟಕ ಸಂಚು ರೂಪಿಸಿದೆ ಎಂದು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ನೇರವಾಗಿ ಆರೋಪಿಸಿದ್ದಾರೆ. ಇದೇ ವೇಳೆ [more]
ಕಾಸರಗೋಡು: ಕೋವಿಡ್ ವೈರಸ್ ಸೋಂಕು ತಡೆಗಟ್ಟುವ ಉದ್ದೇಶದಿಂದ ಏರ್ಪಡಿಸಿದ ಲಾಕ್‍ಡೌನ್ ನಿಯಂತ್ರಣದಿಂದ ಕೇರಳದ 10ರಿಂದ 15 ಲಕ್ಷ ಮಂದಿಯ ಉದ್ಯೋಗ ನಷ್ಟಗೊಂಡಿರುವುದಾಗಿ ಅಂದಾಜಿಸಲಾಗಿದೆ. ಈ ಹಿಂದೆ ಕುವೈಟ್ [more]
ಹೈದರಾಬಾದ್: ಕೊರೋನಾ ಎರಡನೇ ಅಲೆಯ ತೀವ್ರತೆ ತಗುತ್ತಿದ್ದು, ಈಗ ಮೂರನೇ ಅಲೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ, ಈ ಮೂರನೇ ಅಲೆಗೆ ಜುಲೈ 4ರಂದೇ ಮುಹೂರ್ತ ಇಟ್ಟಾಗಿದೆ ಎಂಬುದಾಗಿ [more]
ಲಖನೌ : ಪಾಕಿಸ್ಥಾನ ಪ್ರೇರಿತ ಉಗ್ರಸಂಘಟನೆ ಅಲ್ ಖೈದಾ ಉತ್ತರ ಪ್ರದೇಶದಲ್ಲಿ ಯೋಜಿಸಿದ್ದ ಪ್ರಮುಖ ಭಯೋತ್ಪಾದಕ ದಾಳಿಯನ್ನು ಭಯೋತ್ಪಾದನಾ ನಿಗ್ರಹದಳ (ಎಟಿಎಸ್) ವಿಫಲಗೊಳಿಸಿದ್ದು, ಕುಕ್ಕರ್‍ನಲ್ಲಿ ಬಾಂಬ್ ಇಟ್ಟು [more]
ಬೆಂಗಳೂರು : ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1500 ಕೋಟಿ ರೂ.ನೆರವು ಸಿಗಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಜಯನಗರದಲ್ಲಿ [more]
ಹೊಸ ಜನಸಂಖ್ಯಾ ನೀತಿಗೆ ಉ. ಪ್ರದೇಶ ಸಾಂಕೇತಿಕ ಚಾಲನೆ ಲಖನೌ: ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಉತ್ತರ ಪ್ರದೇಶ ಸರ್ಕಾರ ಭಾನುವಾರ 2021-2030ಕ್ಕೆ ಹೊಸ ಜನಸಂಖ್ಯಾ ನೀತಿಯನ್ನು [more]
ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 160 ಮಿ.ಮೀ ಮಳೆ ದಾಖಲಾಗಿದೆ. [more]
ಕಲಬುರಗಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಈ ಬಗ್ಗೆ ಚರ್ಚೆ ಕೂಡ ಆಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ [more]
ಹೊಸದಿಲ್ಲಿ: ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಜುಲೈ 11ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಶನಿವಾರ ಹವಾಮಾನ ಇಲಾಖೆ ರೆಡ್ ಅಲರ್ಟ್ ಜಾರಿಗೊಳಿಸಿದೆ. ಭಾನುವಾರ ರಾಜ್ಯದ [more]
ಹೊಸದಿಲ್ಲಿ :ದೇಶದಲ್ಲಿ ಸಮಾನ ನಾಗರಿಕ ನೀತಿ ಸಂಹಿತೆಯನ್ನು ಜಾರಿಗೆ ತರುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಸೂಚಿಸಿದೆ. [more]
ಲಖನೌ: ಚೀನಾ ಬಳಿಕ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇಶವಾದ ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನಿನ ಬಗ್ಗೆ ಎಲ್ಲೆಡೆಯಿಂದ ಆಗ್ರಹ ವ್ಯಕ್ತವಾಗುತ್ತಿರುವಾಗಲೇ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ [more]
ಹೊಸದಿಲ್ಲಿ: ಸಾರ್ವಜನಿಕ ಸೇವೆಯ ತಮ್ಮ ಕೆಲಸವನ್ನು ಶಿಸ್ತುಬದ್ಧವಾಗಿ ಮಾಡುವುದಕ್ಕೆ ಒತ್ತು ನೀಡಿ. ಅನಗತ್ಯವಾಗಿ ಮಾಧ್ಯಮದೊಂದಿಗೆ ಮಾತನಾಡದೆ ಕೆಲಸದ ಕುರಿತು ತಮ್ಮ ಪೂರ್ವಾಕಾರಿಗಳ ಸಲಹೆಗಳನ್ನು ಪಡೆಯುವಂತೆ ನೂತನ ಸಚಿವರುಗಳಿಗೆ [more]
ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕ್ಕೂ ಬರುವುದಿಲ್ಲ. ಮುಖ್ಯಮಂತ್ರಿ ಪದವಿ ಎನ್ನುವುದು ಕನಸು. ಆದರೂ ಕೂಡ ಈಗಲೇ ಕಾಂಗ್ರೆಸ್‍ನಲ್ಲಿ ಐದು ಜಾತಿಗೆ ಐವರು [more]
ಮೈಸೂರು: ಕೆಆರ್‍ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಜ್ಞರ ತಂಡ ಕಳುಹಿಸಿ, ಅಣೆಕಟ್ಟು ಎಲ್ಲವನ್ನೂ ಪರಿಶೀಲನೆ ನಡೆಸಿ,ಅಣೆಕಟ್ಟು ಬಿರುಕು ಬಿಟ್ಟಿದೆಯಾ, ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ [more]
ಹೊಸದಿಲ್ಲಿ: ಕೋವಿಡ್ ಎರಡನೇ ಅಲೆ ಇನ್ನೂ ಅಂತ್ಯಗೊಂಡಿಲ್ಲವಾದರೂ, ಜನಜೀವನ ನಡೆಯಬೇಕೆಂಬ ಏಕೈಕ ಕಾರಣಕ್ಕಾಗಿ ಸರಕಾರ ಲಾಕ್‍ಡೌನ್ ಸಡಿಲಗೊಳಿಸಿದೆ. ಆದರೆ ಪ್ರವಾಸಿ ತಾಣಗಳಲ್ಲಿ, ಪೇಟೆಗಳಲ್ಲಿ ಜನ ಮಾಸ್ಕ್ , [more]
ಹೊಸದಿಲ್ಲಿ: ಮುಂಬರುವ ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜೈಡಸ್ ಲಸಿಕೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. [more]
ಮಾಸ್ಕೋ: ಯುದ್ಧ ಪೀಡಿತ ಅಫ್ಘಾನಿಸ್ಥಾನದಿಂದ ಅಮೆರಿಕ ಪಡೆಗಳು ಹಿಂದೆ ಸರಿದ ಬಳಿಕ ಇರಾನ್‍ನೊಂದಿಗಿನ ಪ್ರಮುಖ ಗಡಿ ಸೇರಿ ಆ ರಾಷ್ಟ್ರದ ಶೇ.85 ಪ್ರದೇಶದಲ್ಲಿ ಹಿಡಿತ ಸಾಸಿರುವುದಾಗಿ ತಾಲಿಬಾನ್ [more]
ಹೊಸದಿಲ್ಲಿ: ದೇಶಾದ್ಯಂತ 1500ಕ್ಕೂ ಹೆಚ್ಚಿನ ಆಮ್ಲಜನಕ ಉತ್ಪಾದನಾ ಘಟಕಗಳು ಸದ್ಯದಲ್ಲೇ ಸ್ಥಾಪನೆಯಾಗಲಿದ್ದು, ಇವುಗಳ ನಿರ್ಮಾಣಕ್ಕೆ ಪಿಎಂ ಕೇರ್ ನಿ, ಸಾರ್ವಜನಿಕ ವಲಯದ ಘಟಕಗಳು, ನಾನಾ ಸಚಿವಾಲಯಗಳು ಅನುದಾನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ