ರಾಜ್ಯ

ಮೇಕೆದಾಟು ಯೋಜನೆ: ಕಾವೇರಿ ಪ್ರಾಕಾರದ ಅನುಮತಿ ಕಡ್ಡಾಯ: ತ.ನಾಡು ಒಪ್ಪದಿದ್ದರೆ ಯೋಜನೆಯೇ ಇಲ್ಲ!

ಹೊಸದಿಲ್ಲಿ: ಕಾವೇರಿ ನದಿ ಪಾತ್ರದ ಕೆಳದಂಡೆಯ ರಾಜ್ಯಗಳ(ತಮಿಳುನಾಡು, ಪುದುಚ್ಚೇರಿ) ಅನುಮತಿ ಇಲ್ಲದೆ ಮೇಕೆದಾಟು ಯೋಜನೆಯನ್ನು ಕರ್ನಾಟಕ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಇದರಿಂದ ಬೆಂಗಳೂರು ಮತ್ತು [more]

ರಾಜ್ಯ

ಮನೆ, ಕಚೇರಿಯಲ್ಲಿ ಮಹತ್ವದ ದಾಖಲೆಗಳ ವಶ ಇಡಿ ಹಿಡಿತಕ್ಕೆ ಶಾಸಕ: ಜಮೀರ್, ರೋಷನ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ, ಐಎಂಎ ಪ್ರಕರಣಕ್ಕೆ ಸಂಬಂಸಿ ಜಾರಿ ನಿರ್ದೇಶನಾಲಯ (ಇಡಿ) ಶಾಸಕ ಜಮೀರ್ ಅಹಮದ್ ಹಾಗೂ ಮಾಜಿ ಸಚಿವ ರೋಷನ್ ಬೇಗ್ ಮನೆ, ಕಚೇರಿ [more]

ಬೆಂಗಳೂರು

4.5 ಕೋಟಿ ರೂ.ಮೌಲ್ಯದ ರಕ್ತಚಂದನ ವಶ, ಇಬ್ಬರ ಸೆರೆ

ಬೆಂಗಳೂರು: ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ರಕ್ತಚಂದನದ ಮರದ ತುಂಡುಗಳನ್ನು ಕಳ್ಳಸಾಗಣೆ ಮಾಡಿಕೊಂಡು ತಂದು ನಗರದಲ್ಲಿ ದಾಸ್ತಾನು ಮಾಡಿ ವಿದೇಶಗಳಿಗೆ ಸರಬರಾಜು ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ [more]

ರಾಷ್ಟ್ರೀಯ

ಪೆಗಾಸಸ್ :2ವರ್ಷಗಳ ಬಳಿಕ ಈಗ ಎತ್ತಿರುವುದೇಕೆ ?ಸುಪ್ರೀಂ ಪ್ರಶ್ನೆ

ಹೊಸದಿಲ್ಲಿ : ಪೆಗಾಸಸ್ ವಿವಾದಕ್ಕೆ ಸಂಬಂಸಿ ಮಾಧ್ಯಮಗಳಲ್ಲಿ ಬಂದಿರುವ ಆರೋಪಗಳು ನಿಜವೇ ಆಗಿದ್ದರೆ ಅದು ಗಂಭೀರವಾದದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಎರಡು ವರ್ಷಗಳ ಹಿಂದೆಯೇ ಪೆಗಾಸಸ್ [more]

ರಾಜ್ಯ

ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಬೆಂಗಳೂರು,ಆ.4- ಬಹುನಿರೀಕ್ಷಿತ ಸಚಿವ ಸಂಪುಟ ರಚನೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಈ ಬಾರಿಯ ಸಂಪುಟ [more]

ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ

ಬೆಂಗಳೂರು,ಆ.4-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ. ಪ್ರಾದೇಶಿಕ ಸಮತೋಲನ, ಪ್ರದೇಶವಾರು, ಸಾಮಾಜಿಕ ನ್ಯಾಯ ಎಂದು ಮುಖ್ಯಮಂತ್ರಿಯವರು ಹೇಳಿಕೊಂಡರೂ ಈಗ ರಚನೆಯಾಗಿರುವ ಸಂಪುಟದಲ್ಲಿ [more]

ರಾಷ್ಟ್ರೀಯ

ಕೊರೊನಾ ಸೋಂಕಿನ ಪ್ರಮಾಣದಲ್ಲಿ ಹಾವು-ಏಣಿ ಆಟ ಮುಂದುವರೆದಿದೆ. ನಿನ್ನೆಯಷ್ಟೆ 30 ಸಾವಿರದಷ್ಟಿದ್ದ ಸೋಂಕಿನ ಸಂಖ್ಯೆ ಇಂದು ದಿಢೀರ್ 42,625ಕ್ಕೆ ಏರಿಕೆಯಾಗಿದೆ.

ನವದೆಹಲಿ,ಆ.4-ಕೊರೊನಾ ಸೋಂಕಿನ ಪ್ರಮಾಣದಲ್ಲಿ ಹಾವು-ಏಣಿ ಆಟ ಮುಂದುವರೆದಿದೆ. ನಿನ್ನೆಯಷ್ಟೆ 30 ಸಾವಿರದಷ್ಟಿದ್ದ ಸೋಂಕಿನ ಸಂಖ್ಯೆ ಇಂದು ದಿಢೀರ್ 42,625ಕ್ಕೆ ಏರಿಕೆಯಾಗಿದೆ. ಇಂದಿನ ಏರಿಕೆಯಿಂದಾಗಿ ದೇಶದ ಒಟ್ಟು ಕೊರೊನಾ [more]

ರಾಷ್ಟ್ರೀಯ

ಒಲಿಂಪಿಕ್ಸ್‍ನ ಜಾವೆಲಿನ್ ಥ್ರೋನ ಫೈನಲ್‍ಗೆ ಲಗ್ಗೆ ಇಟ್ಟಿರುವ ಭಾರತದ ಶ್ರೇಷ್ಠ ಆಥ್ಲೀಟ್ ನೀರಜ್ ಚೋಪ್ರಾ ಪದಕ ಗೆಲ್ಲುವ ಆಸೆಯನ್ನು ಮೂಡಿಸಿದ್ದಾರೆ

ಟೋಕಿಯೋ, ಆ. 4- ಒಲಿಂಪಿಕ್ಸ್‍ನ ಜಾವೆಲಿನ್ ಥ್ರೋನ ಫೈನಲ್‍ಗೆ ಲಗ್ಗೆ ಇಟ್ಟಿರುವ ಭಾರತದ ಶ್ರೇಷ್ಠ ಆಥ್ಲೀಟ್ ನೀರಜ್ ಚೋಪ್ರಾ ಪದಕ ಗೆಲ್ಲುವ ಆಸೆಯನ್ನು ಮೂಡಿಸಿದ್ದಾರೆ. ಇಂದಿಲ್ಲಿ ನಡೆದ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ

ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ [more]

ರಾಜ್ಯ

ನೂರಕ್ಕೆ ನೂರರಷ್ಟು ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಒಂದು ಡಜನ್‍ಗೂ ಅಧಿಕ ಶಾಸಕರಿಗೆ ಮತ್ತೆ ನಿರಾಸೆ

ಬೆಂಗಳೂರು,ಆ.4- ಈ ಬಾರಿಯ ಸಚಿವ ಸಂಪುಟ ರಚನೆಯಲ್ಲಿ ತಮಗೆ ನೂರಕ್ಕೆ ನೂರರಷ್ಟು ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಒಂದು ಡಜನ್‍ಗೂ ಅಧಿಕ ಶಾಸಕರಿಗೆ ಮತ್ತೆ [more]

ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಇಂದು 29 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು

ಬೆಂಗಳೂರು, ಆ.4- ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಇಂದು 29 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ [more]

ರಾಜ್ಯ

ಕೊರೊನಾ ಮೂರನೆ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಹೊರರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಬಿಬಿಎಂಪಿ ತೀವ್ರ ನಿಗಾ

ಬೆಂಗಳೂರು, ಆ.3- ಕೊರೊನಾ ಮೂರನೆ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಹೊರರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಬಿಬಿಎಂಪಿ ತೀವ್ರ ನಿಗಾ ಇರಿಸಿದೆ. ಹೊರರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹೊಟೇಲ್‍ನಲ್ಲಿ ಕ್ವಾರಂಟೈನ್ [more]

ರಾಜ್ಯ

ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ

ಬೆಂಗಳೂರು, ಆ.3- ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ ಇಂದಿನಿಂದ ಟೈಟ್ ನೈಟ್ ಕಫ್ರ್ಯೂ ಜಾರಿಗೆ ಮುಂದಾಗಿದೆ. ಇಲ್ಲಿಯವರೆಗೆ ನೈಟ್ [more]

ರಾಜ್ಯ

ಭ್ರಷ್ಟಾಚಾರ ಆರೋಪ ಪ್ರಕರಣ : ಬಿ.ವೈ.ವಿಜಯೇಂದ್ರ ಸೇರಿದಂತೆ ಎಂಟು ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ

ಬೆಂಗಳೂರು, ಆ.3- ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಎಂಟು ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಇಂದು ನೋಟಿಸ್ ಜಾರಿಮಾಡಿ ವಿಚಾರಣೆಯನ್ನು [more]

ರಾಜ್ಯ

ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು

ಬೆಂಗಳೂರು,ಆ.3-ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು ಇಂದೂ ಕೂಡ ಧಾವಿಸಿ ಲಾಬಿ ಮುಂದುವರೆಸಿದೆ. ಬೆಳಗ್ಗೆ ಯಡಿಯೂರಪ್ಪನವರ ಪುತ್ರ [more]

ರಾಜ್ಯ

ಉಪಮುಖ್ಯಮಂತ್ರಿ ಸ್ಥಾನ ಪಡೆಯಲು ಬಿಜೆಪಿಯಲ್ಲಿ ಭಾರೀ ಸ್ಪರ್ಧೆ

ಬೆಂಗಳೂರು,ಆ.3- ಒಂದೆಡೆ ಸಂಪುಟ ರಚನೆಯೇ ಕಗ್ಗಂಟಾಗಿರುವ ಬೆನ್ನಲ್ಲೇ ಮತ್ತೊಂದೆಡೆ ಉಪಮುಖ್ಯಮಂತ್ರಿ ಸ್ಥಾನ ಪಡೆಯಲು ಬಿಜೆಪಿಯಲ್ಲಿ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಸಾಂವಿಧಾನಿಕವಾಗಿ ಅಷ್ಟೊಂದು ಮಹತ್ವವಲ್ಲದ ಈ ಹುದ್ದೆಯು ಇತ್ತೀಚೆಗೆ [more]

ರಾಜ್ಯ

ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಠಿಕಾಣಿ, ಜನರ ಜೀವಕ್ಕಿಂತ ಅಧಿಕಾರ ಮುಖ್ಯವಾಗಿದೆ: ಸಿದ್ದರಾಮಯ್ಯ

ಕಾರವಾರ,ಆ.2- ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿ, ಮಂತ್ರಿ ಪದವಿಗಾಗಿ ಲಾಬಿ ಮಾಡುತ್ತಿದ್ದಾರೆಯೇ ಹೊರತು ಒಬ್ಬ ಶಾಸಕನು ತಮ್ಮ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ. ಇವರಿಗೆ ಜನರ [more]

ರಾಜ್ಯ

ಕೋವಿಡ್-19 ಮೂರನೇ ಅಲೆಯ ಭೀತಿ ರಾಜ್ಯಕ್ಕೆ ತಟ್ಟುತ್ತಿರುವುದು ಆತಂಕಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು,ಆ.2- ಕೋವಿಡ್-19 ಮೂರನೇ ಅಲೆಯ ಭೀತಿ ರಾಜ್ಯಕ್ಕೆ ತಟ್ಟುತ್ತಿರುವುದು ಆತಂಕಕಾರಿ ವಿದ್ಯಮಾನವಾಗಿದೆ. ಸರ್ಕಾರ ನಿರ್ಲಕ್ಷ್ಯ ವಹಿಸದಂತೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ [more]

ರಾಜ್ಯ

ಲಾಕ್‍ಡೌನ್‍ನಿಂದ ರಾಜ್ಯದ ಬೊಕ್ಕಸ ಭಾಗಶಃ ಖಾಲಿಯಾಗಿ ಸಂಪೂರ್ಣ ಆರ್ಥಿಕತೆ ಚೇತರಿಕೆ ಅಸಾಧ್ಯ!

ಬೆಂಗಳೂರು,ಆ.2- ಕೋವಿಡ್ ಹಾಗೂ ಲಾಕ್‍ಡೌನ್‍ನಿಂದ ರಾಜ್ಯದ ಬೊಕ್ಕಸ ಭಾಗಶಃ ಖಾಲಿಯಾಗಿ ಸಂಪೂರ್ಣ ಆರ್ಥಿಕತೆ ಚೇತರಿಕೆ ಅಸಾಧ್ಯ. ಇದನ್ನು ಮನಗಂಡಿರುವ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವೆಚ್ಚ [more]

ರಾಜ್ಯ

ಸಚಿವ ಸಂಪುಟ ರಚನೆಯಾಗಬೇಕೆಂಬ ಹಿನ್ನೆಲೆ: ಒಂದು ಡಜನ್‍ಗೂ ಅಧಿಕ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ

ಬೆಂಗಳೂರು, ಆ.2- ಸಚಿವ ಸಂಪುಟ ರಚನೆಯಾಗಬೇಕೆಂಬ ಹಿನ್ನೆಲೆಯಲ್ಲಿ ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಮಾಜಿ ಸಚಿವರಾದ ಲಕ್ಷ್ಮಣ್ ಸವದಿ, ಸಿ.ಸಿ.ಪಾಟೀಲ್, ರಾಜುಗೌಡ ನಾಯಕ್, [more]

ರಾಜ್ಯ

ಸಚಿವ ಸಂಪುಟ ರಚನೆ ಕುರಿತು ದೆಹಲಿಯಲ್ಲಿ ವರಿಷ್ಠರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ!

ಬೆಂಗಳೂರು,ಆ.2- ಸಚಿವ ಸಂಪುಟ ರಚನೆ ಕುರಿತು ದೆಹಲಿಯಲ್ಲಿ ವರಿಷ್ಠರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸುತ್ತಿದ್ದರೆ, ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಬಿಎಸ್‍ವೈ ಮನೆ [more]

ರಾಷ್ಟ್ರೀಯ

ಕ್ವಾರ್ಟರ್‍ಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ: ಆಸ್ಟ್ರೇಲಿಯಾ ವಿರುದ್ಧ 1-0 ಯಿಂದ ಗೆಲ್ಲುವ ಮೂಲಕ ಸೆಮಿಫೈನಲ್‍ಗೇರಿ ಇತಿಹಾಸ

ಟೋಕಿಯೋ, ಆ.2- ಅದೃಷ್ಟದಿಂದಲೇ ಕ್ವಾರ್ಟರ್‍ಫೈನಲ್ ಪ್ರವೇಶಿಸಿದ್ದ ಭಾರತೀಯ ಮಹಿಳಾ ಹಾಕಿ ತಂಡವು ಇಂದು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 1-0 ಯಿಂದ ಗೆಲ್ಲುವ ಮೂಲಕ ಸೆಮಿಫೈನಲ್‍ಗೇರಿ ಇತಿಹಾಸ ಸೃಷ್ಟಿಸಿದೆ. [more]

ರಾಷ್ಟ್ರೀಯ

ಕೋವಿಡ್‍ನ ಮೂರನೆ ಅಲೆ ಆಗಸ್ಟ್ ತಿಂಗಳಿನಲ್ಲಿ ಎದುರಾಗಲಿದೆ ಎಂದು ಹೈದರಾಬಾದ್ ಮತ್ತು ಕಾನ್ಪುರ ಐಐಟಿಗಳ ತಜ್ಞರು ಮುನ್ಸೂಚನೆ

ನವದೆಹಲಿ, ಆ.2- ಕೋವಿಡ್‍ನ ಮೂರನೆ ಅಲೆ ಆಗಸ್ಟ್ ತಿಂಗಳಿನಲ್ಲಿ ಎದುರಾಗಲಿದೆ ಎಂದು ಹೈದರಾಬಾದ್ ಮತ್ತು ಕಾನ್ಪುರ ಐಐಟಿಗಳ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಪ್ರತಿ ದಿನ ಕನಿಷ್ಠ ಒಂದರಿಂದ [more]