ರಾಷ್ಟ್ರೀಯ

ಟೆಸ್ಟ್, ಟ್ರ್ಯಾಕ್, ಟ್ರೀಟ್, ಲಸಿಕೆಗೆ ಒತ್ತು ನೀಡಿ: ಸಿಎಂಗಳಿಗೆ ಪ್ರಧಾನಿ ಮೋದಿ 4ಟಿ ಮಂತ್ರ

ಹೊಸದಿಲ್ಲಿ: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಮೂರನೇ ಅಲೆ ತಡೆಗೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು [more]

ರಾಷ್ಟ್ರೀಯ

3ನೇ ಅಲೆಗೆ ಮುಂದಿನ 100 ದಿನ ನಿರ್ಣಾಯಕ

ಹೊಸದಿಲ್ಲಿ: ಕೊರೋನಾ 3ನೇ ಅಲೆಯ ಬಗ್ಗೆ ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಎಚ್ಚರಿಕೆ ಜಾಗತಿಕ ಎಚ್ಚರಿಕೆಯಾಗಿದ್ದು, ಭಾರತದಲ್ಲಿ 3ನೇ ಅಲೆ ಶುರುವಾಗಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳಲು [more]

ರಾಜ್ಯ

9 ಭ್ರಷ್ಟ ಅಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಯ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ [more]

ಬೆಂಗಳೂರು

ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 65 ವಿದೇಶಿ ಪ್ರಜೆಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಏಕ ಕಾಲಕ್ಕೆ ದಾಳಿ

ಬೆಂಗಳೂರು, ಜು.15- ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 65 ವಿದೇಶಿ ಪ್ರಜೆಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಏಕ ಕಾಲಕ್ಕೆ ಮುಂಜಾನೆಯಿಂದಲೇ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ 38 [more]

ಬೆಂಗಳೂರು

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯ ಆರ್ಭಟ

ಬೆಂಗಳೂರು, ಜು.15- ಕಳೆದ ಮೂರು ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು , ಇಂದೂ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯ ಆರ್ಭಟ ಮುಂದುವರೆದಿದ್ದು [more]

ಕ್ರೈಮ್

ಖ್ಯಾತ ನಟ ದರ್ಶನ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿಲ್ಲ

ಮೈಸೂರು, ಜು.15- ಖ್ಯಾತ ನಟ ದರ್ಶನ್ ಅವರು ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿಲ್ಲ ಎಂದು ನಗರದ ಸಂದೇಶ್ ದಿ ಪ್ರಿನ್ಸ್ ಹೊಟೇಲ್ ಮಾಲೀಕರಾದ ಸಂದೇಶ್ ನಾಗರಾಜ್ [more]

ಕ್ರೈಮ್

ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಕಾರ್ಯಾಚರಣೆ : 9 ಅಧಿಕಾರಿಗಳ ಅಕ್ರಮ ಕರ್ಮಕಾಂಡ

ಬೆಂಗಳೂರು, ಜು.15-ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು (ಎಸಿಬಿ) ಭರ್ಜರಿ ಕಾರ್ಯಾಚರಣೆ ನಡೆಸಿ 9 ಅಧಿಕಾರಿಗಳ ಅಕ್ರಮ ಕರ್ಮಕಾಂಡವನ್ನು ಪತ್ತೆಹಚ್ಚಿದ್ದಾರೆ. ರಾಜ್ಯಾದ್ಯಂತ 35ಕ್ಕೂ ಹೆಚ್ಚು ಕಡೆ ಆಯಾ [more]

ರಾಜ್ಯ

24 ಗಂಟೆಗಳಲ್ಲಿ ದೇಶದ 41,806 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,09,87,880ಕ್ಕೆ ಏರಿಕೆ

ಬೆಂಗಳೂರು, ಜು.15- ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 41,806 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಒಟ್ಟು 3,09,87,880ಕ್ಕೆ ಏರಿಕೆಯಾಗಿದೆ. ನಿನ್ನೆ 581 ಮಂದಿ ಕೊರೊನಾ [more]

ರಾಷ್ಟ್ರೀಯ

ಟೆಸ್ಟ್ ಕ್ರಿಕೆಟ್‍ಗಾಗಿ ಇಂಗ್ಲೆಂಡ್‍ಗೆ ತೆರಳಿರುವ ಭಾರತ ತಂಡದ ಆಟಗಾರನೊಬ್ಬನಿಗೆ ಕೊರೊನಾ ಸೋಂಕು

ನವದೆಹಲಿ, ಜು.15- ಟೆಸ್ಟ್ ಕ್ರಿಕೆಟ್‍ಗಾಗಿ ಇಂಗ್ಲೆಂಡ್‍ಗೆ ತೆರಳಿರುವ ಭಾರತ ತಂಡದ ಆಟಗಾರನೊಬ್ಬನಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಮುಂದಿನ ಆಗಸ್ಟ್ [more]

ರಾಜ್ಯ

ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು : ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಜು.15: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದ ಜೆಪಿ [more]

ರಾಜ್ಯ

ನಗರದಲ್ಲಿ ಆಸ್ತಿ ತೆರಿಗೆ ಪಾವತಿಸಲು ನೀಡಲಾಗಿದ್ದ ವಿನಾಯ್ತಿ ರದ್ದು

ಬೆಂಗಳೂರು,ಜು.14-ನಗರದಲ್ಲಿ ಆಸ್ತಿ ತೆರಿಗೆ ಪಾವತಿಸಲು ನೀಡಲಾಗಿದ್ದ ವಿನಾಯ್ತಿಯನ್ನು ರದ್ದುಗೊಳಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ತೆರಿಗೆ ಪಾವತಿಸಲೇಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ [more]

ರಾಜ್ಯ

ಕೊರೊನಾ ಮೂರನೇ ಅಲೆ ಆರಂಭ :ಹಳ್ಳಿಗಳೇ ಈ ಅಲೆಯ ಟಾರ್ಗೆಟ್

ಬೆಂಗಳೂರು,ಜು.14- ಕೊರೊನಾ ಮೂರನೇ ಅಲೆ ಆರಂಭವಾಗುವ ಭೀತಿಯಿದ್ದು, ಸದ್ಯ ನಗರಗಳಿಗಿಂತ ಹಳ್ಳಿಗಳೇ ಈ ಅಲೆಯ ಟಾರ್ಗೆಟ್ ಆಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಗರಕ್ಕೆ ಹೋಲಿಸಿದರೆ ಹಳ್ಳಿಗಳಲ್ಲಿ ಸೋಂಕು [more]

ರಾಜ್ಯ

ವಾಯುಭಾರ ಕುಸಿತದ ಪರಿಣಾಮ : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬೀಳುತ್ತಿರುವ ಜಿಟಿಜಿಟಿ ಮಳೆ

ಬೆಂಗಳೂರು,ಜು.14-ವಾಯುಭಾರ ಕುಸಿತದ ಪರಿಣಾಮ ನಿನ್ನೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬೀಳುತ್ತಿರುವ ಜಿಟಿಜಿಟಿ ಮಳೆ ಇಂದು ಕೂಡ ಮುಂದುವರೆದಿತ್ತು. ನಿನ್ನೆ ಸಂಜೆಯವರೆಗೂ ಆಗಾಗ್ಗೆ [more]

ರಾಜ್ಯ

ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಣದ ಸಚಿವರು ಮುಂದಾಗಿದ್ದಾರೆ

ಬೆಂಗಳೂರು,ಜು.14- ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಹಾಳಾಗಿರುವ ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲ ಸಚಿವರು ಮುಂದಾಗಿದ್ದಾರೆ. [more]

ರಾಜ್ಯ

ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ್ಯ ಕಳೆದುಕೊಳ್ಳುತ್ತಿದೆ

ಬೆಂಗಳೂರು, ಜು.14- ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ ಪ್ರತಿಪಕ್ಷವಾಗುವ ಅವಕಾಶವನ್ನು ಕಳೆದುಕೊಳ್ಳುತ್ತಿದೆ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ. ಬೆಲೆ ಏರಿಕೆ, [more]

ರಾಜ್ಯ

ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ : ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಜು.14- ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಶೇಷಾದ್ರಿಪುರದ [more]

ರಾಜ್ಯ

ಕರ್ನಾಟಕದಲ್ಲಿ ಜನಸಂಖ್ಯೆ ನಿಯಂತ್ರಣ ನೀತಿ ಅನುಷ್ಠಾನಗೊಳಿಸುವ ಚಿಂತನೆ ನಡೆಸಿದೆ

ಬೆಂಗಳೂರು, ಜು.14- ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅಂಥದ್ದೊಂದು ನೀತಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. [more]

ರಾಜ್ಯ

ನಾನು ಎಲ್ಲೂ ಸಹ ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ : ಮಂಡ್ಯ ಸಂಸದೆ ಸುಮಲತಾ

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದು, ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆಯಾ ಎಂದು ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ. [more]

ರಾಜ್ಯ

ಮೇಕೆದಾಟಿಗೆ ಆಕ್ಷೇಪ ಬೇಡ: ಎಂ.ಬಿ. ಪಾಟೀಲ

ವಿಜಯಪುರ: ಮೇಕೆದಾಟು ಯೋಜನೆಯಲ್ಲಿ ನಮ್ಮ ನೀರನ್ನು ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಇದರಲ್ಲಿ ಹಸ್ತಕ್ಷೇಪ ಮಾಡುವುದು ಬೇಡ ಎಂದು ಮಾಜಿ ನೀರಾವರಿ ಸಚಿವ ಎಂ.ಬಿ. ಪಾಟೀಲ ತಮಿಳುನಾಡು ಸರ್ಕಾರಕ್ಕೆ [more]

ರಾಷ್ಟ್ರೀಯ

ಭದ್ರತಾ ಸಂಸ್ಥೆಗಳಿಂದ ಭೌತಿಕ ಭದ್ರತೆ ಇದ್ದರೂ ತಾಂತ್ರಿಕತೆಯಿಂದ ರಕ್ಷಣೆ ಅಗತ್ಯ ಅಪಾಯದಲ್ಲಿ ಅಯೋಧ್ಯಾ ಜನ್ಮಭೂಮಿ!

ಅಯೋಧ್ಯಾ/ಉಡುಪಿ: ಕೇವಲ ಭಾರತವಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಅಯೋಧ್ಯಾದ ಜನ್ಮಭೂಮಿ ರಾಮ ಮಂದಿರ. ಆದರೆ ಇತ್ತೀಚಿನ ಘಟನೆಗಳು ಆತಂಕಕಾರಿ ವಿಚಾರಗಳನ್ನು ಬಹಿರಂಗ ಪಡಿಸುತ್ತಿವೆ. ಅಯೋಧ್ಯಾ [more]

ರಾಷ್ಟ್ರೀಯ

ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೋದಿ ಸಲಹೆ : ಸೂಕ್ಷ್ಮ ಕಂಟೇನ್ಮೆಂಟ್ ವಲಯಗಳಿಗೆ ಒತ್ತು ನೀಡಿ

ಹೊಸದಿಲ್ಲಿ: ಕೊರೋನಾ ನಿಯಂತ್ರಣಕ್ಕೆ ಸೂಕ್ಷ್ಮ ಕಂಟೇನ್ಮೆಂಟ್ ವಲಯಗಳಿಗೆ ಒತ್ತು ನೀಡುವುದು ಉತ್ತಮ ಉಪಾಯ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. [more]

ರಾಜ್ಯ

ಸರ್ಕಾರದ ಬಳಿಯಿಲ್ಲ ಅಂಬರೀಷ್ ಅಂತ್ಯಸಂಸ್ಕಾರದ ಖರ್ಚಿನ ಮಾಹಿತಿ

ಬೆಳಗಾವಿ : ಮಾಜಿ ಸಚಿವ, ಚಿತ್ರನಟ ದಿ. ಅಂಬರೀಷ್ ಅವರ ಅಂತಿಮ ಸಂಸ್ಕಾರಕ್ಕೆ ವೆಚ್ಚವಾಗಿರುವ ಹಣವೆಷ್ಟು ಮತ್ತು ಈ ಹಣವನ್ನು ಭರಿಸಿದವರು ಯಾರು ಎಂಬುದರ ಮಾಹಿತಿ ಸರ್ಕಾರದ [more]

ರಾಜ್ಯ

ವರ್ಗಾವಣೆಗೆ ಲಂಚ : ಸಿದ್ದರಾಮಯ್ಯ ಆರೋಪ

ಬಾದಾಮಿ: ಬಹುಮತವಿಲ್ಲದೆ ಆಪರೇಶನ್ ಕಮಲದಿಂದ ಅಕಾರಕ್ಕೆ ಬಂದ ಸರ್ಕಾರದ ಮಂತ್ರಿಗಳು ಅನುದಾನ ಬಿಡುಗಡೆ ಮಾಡಲು, ಎನ್‍ಒಸಿ ಕೊಡಲು ಶೇ.10 ಹಣ ಪಡೆಯುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊಡುತ್ತಿಲ್ಲ. [more]

ರಾಷ್ಟ್ರೀಯ

ಸೆಪ್ಟೆಂಬರ್‍ನಿಂದ ಸ್ಪುಟ್ನಿಕ್ ಉತ್ಪಾದನೆ ಆರಂಭ

ಹೊಸದಿಲ್ಲಿ: ದೇಶದಲ್ಲಿ ಕೊರೋನಾ ವಿರುದ್ಧದ ಲಸಿಕೆಗಳನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನದ ಬೆನ್ನಲ್ಲೇ, ರಷ್ಯಾ ನಿರ್ಮಿತ ಸ್ಪುಟ್ನಿಕ್-5 ಲಸಿಕೆಯನ್ನು ಸೆಪ್ಟೆಂಬರ್‍ನಿಂದ ಪುಣೆ ಮೂಲದ ಲಸಿಕೆ ತಯಾರಕ ಸಂಸ್ಥೆ ಸೆರಂ [more]

ರಾಷ್ಟ್ರೀಯ

ದೇಶದ ಮೊದಲ ಕೋವಿಡ್ ಸೋಂಕಿತೆಗೆ ಇದೀಗ ಮತ್ತೆ ಕೊರೋನಾ ಸೋಂಕು

ತ್ರಿಶೂರು: ದೇಶದ ಮೊದಲ ಕೊರೋನಾ ಸೋಂಕಿತೆ ಎಂದು ಗುರುತಿಸಿಕೊಂಡಿರುವ ವೈದ್ಯಕೀಯ ವಿದ್ಯಾರ್ಥಿನಿಯಲ್ಲಿ ಮತ್ತೆ ಕೊರೋನಾ ಸೋಂಕು ಕಾಣಿಸಿಕೊಂಡಿರುವುದಾಗಿ ಕೇರಳದ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ. ಚೀನಾದ ವುಹಾನ್ [more]