ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ: ಆರೋಪಿಗಳು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕೋರಿದ್ದಾರೆ

A little girl poses for photographs to illustrate the topic of child abuse in Canberra, Monday, Oct. 28, 2013. (AAP Image/Lukas Coch) NO ARCHIVING

ಕತುವಾ, ಏ.16-ಜಮ್ಮು ಮತ್ತು ಕಾಶ್ಮೀರದ ಕುತುವಾದಲ್ಲಿ 8 ವರ್ಷದ ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಮಾಡಿರುವ ಎಂಟು ಆರೋಪಿಗಳು ತಾವು ತಪ್ಪಿತಸ್ಥರಲ್ಲ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದು ಹೇಳಿದ್ದು, ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕೋರಿದ್ದಾರೆ.

ಕತುವಾದಲ್ಲಿ ಈ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭವಾಗಿದೆ. ಆರೋಪಿಗಳಿಗೆ ಚಾರ್ಜ್‍ಶೀಟ್‍ಗಳ ಪ್ರತಿಗಳನ್ನು ನೀಡುವಂತೆ ರಾಜ್ಯದ ಕ್ರೈಂ ಬ್ರಾಂಚ್ ಪೆÇಲೀಸರಿಗೆ ಸೂಚನೆ ನೀಡಿದ ನ್ಯಾಯಾಧೀಶರು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏ.28ಕ್ಕೆ ನಿಗದಿಗೊಳಿಸಿದರು. ಸುಪ್ರೀಂಕೋರ್ಟ್‍ನಲ್ಲೂ ಮಧ್ಯಾಹ್ನ 2 ಗಂಟೆ ನಂತರ ಈ ಪ್ರಕರಣದ ವಿಚಾರಣೆ ನಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ