ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ತನ್ನ ಎಂಟು ತಿಂಗಳ ಗಂಡು ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ:

ನವದೆಹಲಿ, ಏ.20-ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ತನ್ನ ಎಂಟು ತಿಂಗಳ ಗಂಡು ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ ರಾಜಧಾನಿ ದೆಹಲಿಯ ಅಮನ್ ವಿಹಾರ ಪ್ರದೇಶದಲ್ಲಿ ನಡೆದಿದೆ.  ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ.
ತನ್ನ ತೊಡೆಯ ಮೇಲಿದ್ದ ಮಗುವನ್ನು ಮಹಿಳೆ ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೆÇಲೀಸರು ತಿಳಿಸಿದ್ದಾರೆ. ಈ ಘಟನೆ ನಡೆದಾದ ಆಕೆಯ ಇಬ್ಬರು ಮಕ್ಕಳು ತಾತನ ಮನೆಯಲ್ಲಿದ್ದರು. ಮಾನಸಿಕ ಅಸ್ವಸ್ಥ ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ