ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಪಾಕಿಸ್ತಾನ ಸೈನಿಕರ ದಾಳಿ:

ಜಮ್ಮು, ಏ.21-ಕಾಶ್ಮೀರ ಕಣಿವೆಯ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಪಾಕಿಸ್ತಾನ ಸೈನಿಕರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮನಾಗಿದ್ದಾರೆ.
ಏ.17ರಂದು ಗುಂಡೇಟಿನಿಂದ ಗಾಯಗೊಂಡಿದ್ದ ಹವಿಲ್ದಾರ್ ಚರಣ್‍ಜೀತ್ ಸಿಂಗ್(42) ಜಮ್ಮುವಿನ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.  ಮತ್ತೆ ಅಣ್ವಸ್ತ್ರ, ಕ್ಷಿಪಣಿ ಪರೀಕ್ಷೆ ನಡೆಸುವುದಿಲ್ಲ : ಹಠಮಾರಿ ಕಿಮ್ ವಾಗ್ದಾನ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ