ಪಾಕಿಸ್ಥಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಯುವಕನೊಬ್ಬ ಬಲಿ:

ಜಮ್ಮು,ಮೇ 11- ಕಾಶ್ಮೀರ ಕಣಿವೆಯ ಗಡಿಭಾಗ ಪಾಕಿಸ್ಥಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದು , ಇದಕ್ಕೆ ಭಾರತದ ಸೈನಿಕರು ತಕ್ಕ ಪ್ರತ್ಯುನ್ನತ್ತರ ಕೋಟಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗುಲ್‍ಪುರ್ ಭಾಗ್ಯಲ್‍ಧಾರ ಪಾಕಿಸ್ಥಾನ ಯೋಧರು ಗುಂಡಿನ ದಾಳಿ ನಡೆಸಿದ್ದರಿಂದ 22 ವರ್ಷದ ಯುವಕ ಮೃತಪಟ್ಟಿದ್ದನೆ ಎಂದು ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಇದಕ್ಕೆ ನಮ್ಮ ಭಾರತೀಯ ಸೈನಿಕರು ತಕ್ಕು ಉತ್ತರ ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟ ಯುವಕನನ್ನು ಕಲ್‍ಸಾನ್‍ಮಲ್ಟಿ ಬಾಫಲ್‍ಧಾರಾದ ಮೊಹಮ್ಮದ್ ಇಕ್‍ಲಾಬ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ