ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ: ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕ ಕಮಲ್‍ಪಂಥ್

ಬೆಂಗಳೂರು, ಮೇ 28- ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್ ತಿಳಿಸಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆಗೆ ಮುಂದಾದ ಕೆಲವು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದು, ಎಲ್ಲ ಕಡೆ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ