ಈದಿನ, ಜೂನ್ 8ರ ವಿಶೇಷ ಸುದ್ದಿಗಳು
- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್-ಜೆಡಿಎಸ್ ಮೈತ್ರಿ ಖಚಿತ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ
- ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಮಾವೋವಾದಿಗಳು
- ರಾಷ್ಟ್ರೀಯತೆ ಎಲ್ಲಕ್ಕಿಂತ ಮಿಗಿಲಾದದ್ದು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
- ಘಟಾನುಘಟಿಗಳ ಮನವೊಲಿಕೆಗೂ ಬಗ್ಗದ ಎಂಬಿ ಪಾಟೀಲ್, ಆಕ್ರೋಶ!
- ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಜಾರಕಿಹೊಳಿ ರಾಜೀನಾಮೆ
- ವಿಧಾನಪರಿಷತ್ನ ಆರು ಸ್ಥಾನಗಳಿಗೆ ಬಿರುಸಿನಿಂದ ಮತದಾನ
- ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಡಿ ಎಂದು ಹೇಳಿದ್ದೆ; ಆದಾಗ್ಯೂ ನೀವು ಭಾಗವಹಿಸಿದಿರಿ. ಈಗ ನೋಡಿ ಏನಾಗಿದೆ…’ ಪ್ರಣಬ್ ಮುಖರ್ಜಿ ವಿರುದ್ಧ ಪುತ್ರಿ ಶರ್ಮಿಷ್ಟಾ ಅಸಮಾಧಾನ
- ಯುವ ನಟರಾಗಿದ್ದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣ ಹಿನ್ನಲೆ: ನಿರ್ಮಾಪಕ ಸುಂದರ್ ಗೌಡ ಪರಾರಿಯಾಗಲು ಸಹಾಯ ಮಾಡಿದ್ದ ನಟ ದುನಿಯಾ ವಿಜಯ್ ಬಂಧನ
- ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ; ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ
- ಫರ್ವೇಜ್ ಮುಷರಫ್ ಅವರ ರಾಷ್ಟ್ರೀಯ ಗುರುತಿನ ಚೀಟಿ ಮತ್ತು ಪಾಸ್ಪೆÇೀರ್ಟ್ ಸೀಜ್
- ಬಾಯಿ ಕ್ಯಾನ್ಸರಿಗೆ ಕಾರಣಗಳು ಏನು?
- ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ
- ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ
- ಕಾರು ಅಪಘಾತ: ನಟ ಪುನೀತ್ ರಾಜ್ ಕುಮಾರ್ ಪ್ರಾಣಾಪಾಯದಿಂದ ಪಾರು
- ಬೆಂಗಳೂರು ಸುತ್ತಮುತ್ತ ಕೃಷ್ಣ ಗಾರ್ಮೆಂಟ್ಸ್
- ಚಂದನವನದ ತಾರೆಯರ ಕ್ಯಾಲೆಂಡರ್
- ಬೆಂಗಳೂರಿನ ಹುಡುಗ ಜಾಗೃತ್ ವಿಶ್ವ ಕರಾಟೆಯಲ್ಲಿ ನಂ.2 ಸ್ಥಾನ
- ಮಾಧ್ಯಮಗಳ ವರದಿಯಲ್ಲಿ ದಲಿತ ಎಂಬ ಪದ ಬಳಸದಂತೆ ಸೂಚನೆ
- ದೇಶಾದ್ಯಂತ ಏಕರೂಪದ ಶುಲ್ಕ ನಿಯಂತ್ರಣ ಕಾಯ್ದೆ ಜಾರಿಗೆ ತರಲು ಚಿಂತನೆ