ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
July 4, 2018VDರಾಷ್ಟ್ರೀಯ, ರಾಜಕೀಯComments Off on ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Seen By: 362
ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವಿನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.
ಅತ್ತ ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ತೀರ್ಪನ್ನು ಶ್ಲಾಘಿಸಿದ್ದಾರೆ. ಅಂತೆಯೇ ತೀರ್ಪು ಸ್ವಾಗತಿಸಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಕೂಡ ತೀರ್ಪು ಸ್ವಾಗತಿಸಿದ್ದು, ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ಸಂಬಂಧ ಉತ್ತಮವಾಗಿರಬೇಕು. ಇಬ್ಬರೂ ಒಗ್ಗೂಡಿ ಸಾಮರಸ್ಯದಿಂದ ಕೆಲಸ ಮಾಡಿದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
Seen By: 268 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮೋದಿಯವರು ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಫ್ ಹಿಟ್ಲರ್ನ ಹಾದಿಯಲ್ಲಿದ್ದಾರೆ [more]
July 4, 2018VDರಾಷ್ಟ್ರೀಯComments Off on ದೆಹಲಿ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ; ಸರ್ಕಾರ, ಲೆ.ಗವರ್ನರ್ ಒಟ್ಟಾಗಿ ಕಾರ್ಯನಿರ್ವಹಿಸಬೇಕು: ಶೀಲಾ ದೀಕ್ಷಿತ್
Seen By: 286 ನವದೆಹಲಿ: ದೆಹಲಿ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶವಾಗಿದ್ದು, ದೆಹಲಿ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ಒಟ್ಟಿಗೆ ಕಾರ್ಯನಿರ್ವಹಿಸದೇ ಹೋದರೆ, ದೆಹಲಿ ಜನತೆಗೆ ಸಾಕಷ್ಟು ಸಮಸ್ಯೆಗಳು [more]
Seen By: 49 ಹೊಸದಿಲ್ಲಿ: ಪ್ರತಿಯೊಬ್ಬರಿಗೂ ವಯಸ್ಸಾಗುವುದು ಸಹಜವಾದರೂ, ಚಿರ ಯುವಕ/ಯುವತಿಯಾಗಿರಬೇಕೆಂಬುದು ಎಲ್ಲರ ಬಯಕೆಯಾಗಿದ್ದು, ಇಸ್ರೇಲಿ ವಿಜ್ಞಾನಿಗಳ ಹೊಸ ಸಂಶೋಧನೆಯು ವಯಸ್ಸಾಗುವಿಕೆ ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ ಆಮ್ಲಜನಕವನ್ನಷ್ಟೇ [more]