ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿರುವ ಘಟನೆ

Fire Fierce Hot Flames Burning Orange Heat

ಬೆಂಗಳೂರು,ಸೆ.5- ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆರ್‍ಎಂಸಿಯಾರ್ಡ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೊರಗುಂಟೆಪಾಳ್ಯದ ರೇಣುಕಾ ಯಲ್ಲಮ್ಮ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿಷಯ ತಿಳಿದು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಆರ್‍ಎಂಸಿಯಾರ್ಡ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ