ಬೆಂಗಳೂರು, ಸೆ.22- ಪತ್ರಕರ್ತ ರವಿ ಬೆಳಗೆರೆಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.