ಬೆಂಗಳೂರು, ಡಿ.4- ಪೆÇಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು, ಕಳೆದ ರಾತ್ರಿ 29 ಪಿಎಸ್ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 21 ಪಿಎಸ್ಐಗಳನ್ನು ತಕ್ಷಣವೇ ನಿಯೋಜಿತ ಸ್ಥಳಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.