ಆಸಿಸ್, ಕಿವೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ಪ್ರತಿಷ್ಠಿತ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಗೆ ಬಿಸಿಸಿಐನ ಆಯ್ಕೆ ಮಂಡಳಿ ಟೀಂ ಇಂಡಿಯಾ ಪ್ರಕಟಿಸಿದೆ. ತಂಡದ ಮಾಜಿ ನಾಯಕ ಧೋನಿ ತಂಡಕ್ಕೆ ವಾಪಸ್ ಮರಳಿದ್ದಾರೆ. ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಹೊರಗಿಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಶಿಖರ್ ಧವನ್, ಅಂಬಾಟಿ ರಾಯ್ಡು, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್ , ಎಂಎಸ್.ಧೋನಿ , ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಮೊಹ್ಮದ್ ಶಮಿ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಶಿಖರ್ ಧವನ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಉಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ