*ಮೋದಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಮಾಜೀ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ರಾಯಚೂರಿನಲ್ಲಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ರವಿಕುಮಾರ್, ಶಾಸಕರಾದ ಶ್ರೀ ಶಿವನಗೌಡ ನಾಯ್ಕ್, ಶ್ರೀ ಹಾಲಪ್ಪ ಆಚಾರ್, ಮಾಜಿ ಶಾಸಕ ಶ್ರೀ ಶಂಕರಪ್ಪ ಹಾಗೂ ಇತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.