ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ ಜಿಲ್ಲೆಯ ಸುಗನ್ ಗ್ರಾಮದಲ್ಲಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
Related Articles
ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ
June 19, 2018
Samachar Network-CLB
ರಾಷ್ಟ್ರೀಯ, ರಾಜಕೀಯ
Comments Off on ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ
Seen By: 80 ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ. ಬಿಜೆಪಿ [more]
ದಕ್ಷಿಣ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ
March 5, 2018
Samachar Network
ರಾಷ್ಟ್ರೀಯ, ಕ್ರೈಮ್
Comments Off on ದಕ್ಷಿಣ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ
Seen By: 68 ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್ [more]
21 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿದ ಸೇನೆ
June 23, 2018
Samachar Network-CLB
ರಾಷ್ಟ್ರೀಯ, ಕ್ರೈಮ್
Comments Off on 21 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿದ ಸೇನೆ
Seen By: 48 ನವದೆಹಲಿ:ಜೂ-23: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಅಂತ್ಯಗೊಂಡ ಬೆನ್ನಲ್ಲೇ ಉಗ್ರ ನಿಗ್ರಹ ಚಟುವಟಿಕೆ ಆರಂಭವಾಗಿದ್ದು, ಸೇನೆ 21 ಉಗ್ರರ ಹಿಟ್ ಲಿಸ್ಟ್ [more]