ನಾಳೆ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆದಿತ್ತು. ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಬೆಂಗಳೂರಿನ ಆರ್.ಆರ್. ನಗರದ ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ್ ಶಾಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮತಯಂತ್ರಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್ನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
Related Articles
ಬಿಹಾರ ಎಲೆಕ್ಷನ್: 12 ರ್ಯಾ ಲಿಗಳಲ್ಲಿ ನಮೋ ಭಾಗಿ, ಮೈತ್ರಿ ಕೂಟದ ಪರ ಚುನಾವಣಾ ಪ್ರಚಾರ!
October 17, 2020
Varta Mitra News - SP
ರಾಷ್ಟ್ರೀಯ, ರಾಜಕೀಯ
Comments Off on ಬಿಹಾರ ಎಲೆಕ್ಷನ್: 12 ರ್ಯಾ ಲಿಗಳಲ್ಲಿ ನಮೋ ಭಾಗಿ, ಮೈತ್ರಿ ಕೂಟದ ಪರ ಚುನಾವಣಾ ಪ್ರಚಾರ!
Seen By: 39 ಪಾಟ್ನಾ: ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಗಣನೇ ಆರಂಭಗೊಂಡಿದ್ದು, ಇದೇ ತಿಂಗಳ 28ರಂದು ಮೊದಲನೇ ಹಂತದ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ [more]
Seen By: 46 ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಬೆಳಿಗ್ಗೆ 8 [more]
ಪರಿಷತ್ ಚುನಾವಣೆ: ದಾಖಲೆಯ ಮತದಾನ
Seen By: 52 ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಬುಧವಾರ ಮತದಾನ ನಡೆದಿದ್ದು, ಕೆಲವೆಡೆ ಸಣ್ಣ-ಪುಟ್ಟ ಗೊಂದಲ ಬಿಟ್ಟರೆ ಉಳಿದಂತೆ ಶಾಂತಿಯುತ ಹಾಗೂ [more]