ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಅಧಿಸೂಚಿತ ಬೆಳೆಯನ್ನು ನೋಂದಾಯಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಯಾಂಕ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಚಿಕ್ಕಮಗಳೂರು ತೋಟಗಾರಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ ಕಡೂರು ತಾಲ್ಲೂಕಿನ ರೈತರಿಗೆ ಮಳೆಯಾಶ್ರಿತ ಟೊಮೊಟೊ ಬೆಳೆ ನೋಂದಾಣಿಗೆ ನವೆಂಬರ್ 30 ಅಂತಿಮ ದಿನವಾಗಿದ್ದು, ರೈತರು ಪ್ರತಿ ಹೆಕ್ಟರ್ಗೆ 1 ಲಕ್ಷ 18 ಸಾವಿರ ವಿಮಾ ಮೊತ್ತವನ್ನು ಹಾಗೂ 5 ಸಾವಿರ 900 ವಿಮಾ ಕಂತನ್ನು ಪಾವತಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ
November 2, 2020
Varta Mitra News - SP
ರಾಷ್ಟ್ರೀಯ, ಕಾರ್ಯಕ್ರಮಗಳು
Comments Off on ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ
Seen By: 73 ಹೊಸದಿಲ್ಲಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಕನ್ನಡದ ಶುಭಾಶಯ ಕೋರಿಧಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ [more]
ಏಳು ದಶಕಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ – ಹೆಬ್ಬಾರ ಗುಡ್ಡಕ್ಕೆ ಕೊನೆಗೂ ಬಂದ ವಿದ್ಯುತ್
June 6, 2018
VD
ಉತ್ತರ ಕನ್ನಡ, ದಿನದ ವಿಶೇಷ ಸುದ್ದಿಗಳು, ಲೇಖನಗಳು, ರಾಜ್ಯ, ಕರಾವಳಿ, ಪ್ರಧಾನಿ ಮೋದಿ
Comments Off on ಏಳು ದಶಕಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ – ಹೆಬ್ಬಾರ ಗುಡ್ಡಕ್ಕೆ ಕೊನೆಗೂ ಬಂದ ವಿದ್ಯುತ್
Seen By: 1,025 ಗುರುಪ್ರಸಾದ ಕಲ್ಲಾರೆ ಬೆಂಗಳೂರು : ಆ ಊರಿನಲ್ಲಿ ಇದುವರೆಗೂ ಜನಸಾಮಾನ್ಯರ ಪಾಲಿಗೆ ಬೆಳಕಾಗಿದ್ದುದು ಲಾಟಿನು, ಸೀಮೆ ಎಣ್ಣೆಯ ಬುಡ್ಡಿ ದೀಪಗಳು ಮಾತ್ರ. ಆಧುನಿಕ [more]
ಮೋದಿ ಜತೆ ಸಂವಾದ: ರೈತ ಚಂದ್ರಪ್ಪ ಆಯ್ಕೆ
December 25, 2020
Varta Mitra News - SP
ರಾಜ್ಯ, ಕೋಲಾರ, ಪ್ರಧಾನಿ ಮೋದಿ, ವಾಣಿಜ್ಯ
Comments Off on ಮೋದಿ ಜತೆ ಸಂವಾದ: ರೈತ ಚಂದ್ರಪ್ಪ ಆಯ್ಕೆ
Seen By: 80 ಕೋಲಾರ: ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾದ ಜಿಲ್ಲೆಯ ರೈತರೊಬ್ಬರಿಗೆ ಯೋಜನೆಯ ಅನುಷ್ಟಾನ,ಪ್ರಯೋಜನದ ಕುರಿತು ಪ್ರಧಾನಿ ಮೋದಿಯವರೊಂದಿಗೆ ನೇರವಾಗಿ ವೀಡಿಯೋ ಸಂವಾದ [more]