ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿದೇಶ ಪ್ರವಾಸ:

ನವದೆಹಲಿ, ಏ.7-ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದಿನಿಂದ ಆಫ್ರಿಕಾದ ಗಿನಿಯಾ, ಸ್ವಾಜಿಲ್ಯಾಂಡ್ ಮತ್ತು ಜಿಂಬಾಬ್ವೆ ದೇಶಗಳ ಪ್ರವಾಸ ಆರಂಭಿಸಿದ್ದಾರೆ. ಕೋವಿಂದ್ ಅವರೊಂದಿಗೆ ಅವರ ಪತ್ನಿ ಸವಿತಾ ಅವರೂ ತೆರಳಿದ್ದಾರೆ. ಇಂದಿನಿಂದ ಐದು ದಿನಗಳ ಕಾಲ ಆಫ್ರಿಕಾ ರಾಷ್ಟ್ರಗಳ ಪ್ರವಾಸ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ಆಯಾ ದೇಶಗಳ ಮುಖ್ಯಸ್ಥರು ಮತ್ತು ರಾಜಕೀಯ ನಾಯಕರನ್ನು ಭೇಟಿ ಮಾಡಲಿದ್ದು, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ